ಇದೇ April 10 ರಂದು ಮಾಂಸ ಮಾರಾಟ ನಿಷೇಧ

ದಾವಣಗೆರೆ April-7,
ಇದೇ April 10 ರಂದು ಶ್ರೀರಾಮ ನವಮಿ ಪ್ರಯುಕ್ತ ಮಹಾನಗರ ಪಾಲಿಕೆಯ ವ್ಯಾಪ್ತಿಯಲ್ಲಿ ಪ್ರಾಣಿ ವಧೆ, ಪ್ರಾಣಿ ಮಾಂಸ, ಹಾಗೂ ಮೀನಿನ ಮಾಂಸ ಮಾರಾಟವನ್ನು ನಿಷೇಧಿಸಲಾಗಿದೆ.
ಹೀಗಾಗಿ ಮಾಂಸದ ಉದ್ದಿಮೆ ನೆಡೆಸುತ್ತಿರುವ ಉದ್ದಿಮೆದಾರರು ಏ. 10 ರಂದು ಪಾಲಿಕೆ ವ್ಯಾಪ್ತಿಯಲ್ಲಿ ಮಾಂಸ ಮಾರಾಟ ಮಾಡುವಂತಿಲ್ಲ. ತಪ್ಪಿದಲ್ಲಿ ಮಹಾನಗರ ಪಾಲಿಕೆ ಕಾಯ್ದೆಯ ಪ್ರಕಾರ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಸಹಾಯಕ ನಿರ್ದೇಶಕರು(ಪವೈಸೇ) ಮಹಾನಗರ ಪಾಲಿಕೆ ದಾವಣಗೆರೆ ರವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

  • Related Posts

    ದಾವಣಗೆರೆಯ ಜಿಲ್ಲಾ ಪೊಲೀಸ್ ಚಿಣ್ಣರ ಅಂಗಳ ಶಾಲೆಗೆ ಭೇಟಿ ನೀಡಿದ ಡಾ. ಜಿ. ಪರಮೇಶ್ವರ್

    ಸನ್ಮಾನ್ಯ ಗೃಹ ಸಚಿವರಾದ ಡಾ. ಜಿ. ಪರಮೇಶ್ವರ್ ಅವರು ದಾವಣಗೆರೆ ನಗರಕ್ಕೆ ವಿವಿಧ ಕಾರ್ಯಕ್ರಮಗಳ ಬೇಟಿ ನೀಡಿದ ಸಂದರ್ಭದಲ್ಲಿ ಪಿಜೆ ಬಡಾವಣೆಯ ಪೊಲೀಸ್ ವಸತಿ ಗೃಹ ಸಮುಚ್ಛಯದ ಆವರಣದಲ್ಲಿರುವ ದಾವಣಗೆರೆ ಜಿಲ್ಲಾ ಪೊಲೀಸ್ ಚಿಣ್ಣರ ಅಂಗಳ ಶಾಲೆಗೆ ಭೇಟಿ ನೀಡಿದರು. ನಂತರ…

    “ವಿಷ ಕೊಡಿ ಇಲ್ಲವೇ ಯೂರಿಯಾ ಕೊಡಿ” ದಾವಣಗೆರೆಯಲ್ಲಿ ಬಿಜೆಪಿ ಇಂದ ಪ್ರತಿಭಟನೆ

    ದಾವಣಗೆರೆ ಜಿಲ್ಲಾ ಭಾರತೀಯ ಜನತಾ ಪಕ್ಷದ ವತಿಯಿಂದ ದಾವಣಗೆರೆಯಲ್ಲಿ ಪ್ರತಿಭಟನೆ ಮಾಡಲಾಯಿತು. ರೈತರಿಗೆ ಸಮಯಕ್ಕೆ ಸರಿಯಾಗಿ ಯೂರಿಯಾ ಗೊಬ್ಬರ ಕೊಡದೇ, ರೈತರ ಹೊಟ್ಟೆ ಮೇಲೆ ತಣ್ಣೀರು ಬಟ್ಟೆ ಹಾಕುತ್ತಿರುವ ರಾಜ್ಯ ಕಾಂಗ್ರೆಸ್ ಸರ್ಕಾರದ ನಡೆ ಹಾಗೂ ತನ್ನ ತಪ್ಪನ್ನು ಕೇಂದ್ರ ಸರ್ಕಾರದ…

    Leave a Reply

    Your email address will not be published. Required fields are marked *

    error

    Enjoy this blog? Please spread the word :)

    error: Content is protected !!