ಶ್ರೀ ಹೊಸೂರಮ್ಮ ದೇವಿ ದೇವಸ್ಥಾನದ ಉದ್ಘಾಟನೆ ಕಾರ್ಯಕ್ರಮ ಮತ್ತು ದೇವಿಯ ಮೂರ್ತಿ ಪ್ರತಿಷ್ಠಾಪನಾ ಕಾರ್ಯಕ್ರಮ 

ಜಗಳೂರು :- ತಾಲ್ಲೂಕಿನ
ಬಸವನಕೋಟೆ ಗ್ರಾಮದಲ್ಲಿ ನೆಡೆದ ಶ್ರೀ ಹುಲಿಗೇಮ್ಮದೇವಿ ಹಾಗೂ ಶ್ರೀ ಹೊಸೂರಮ್ಮ ದೇವಿ ದೇವಸ್ಥಾನದ ಉದ್ಘಾಟನೆ ಕಾರ್ಯಕ್ರಮ ಮತ್ತು ದೇವಿಯ ಮೂರ್ತಿ ಪ್ರತಿಷ್ಠಾಪನಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.

ಇದೆರ ವೇಳೆ ಭೋವಿ ಪೀಠದ ಜಗದ್ಗುರುಗಳಾದ ಶ್ರೀ ಶ್ರೀ ಸಿದ್ದರಾಮೇಶ್ವರ ಮಹಾಸ್ವಾಮಿ ,ಮಾಡಿವಾಳ ಮಾಚಿದೇವ ಮಹಾಸ್ವಾಮಿಜೀಯವರು ಹಾಗೂ ಶ್ರೀ ಶ್ರೀ ಕುಂಬಾರ ಪಿಠದ ಮಹಾಸ್ವಾಮಿಜೀಯರು , ಶ್ರೀ ತಂಗಡಗಿ ಹಡಪದ ಪಿಠದ ಅನ್ನಪ್ಪಣ್ಣ ಸ್ವಾಮಿಜೀಯವರು, ಶ್ರೀ ರಟ್ಟಿಹಳ್ಳಿ ಶಿವಾನಂದ ಶಿವಾಚಾರ್ಯ ಮಹಾಸ್ವಾಮಿ ಇವರು ದಿವ್ಯ ಸಾನಿಧ್ಯವನ್ನು ವಹಿಸಿದ್ದರು‌ ಆಶೀರ್ವಚನ‌ ನೀಡಿದರು

ಈ ಸಂದರ್ಭದಲ್ಲಿ ಮಾಜಿ ಶಾಸಕ ಹೆಚ್.ಪಿ. ರಾಜೇಶ್ , ಕೆ.ಪಿ.ಸಿ.ಸಿ. ಎಸ್.ಟಿ. ಘಟಕದ ರಾಜ್ಯಧ್ಯಕ್ಷ ಕೆ.ಪಿ. ಪಾಲಯ್ಯ , ಜಿಲ್ಲಾ ಕಾಂಗ್ರೆಸ್ ಡಿ. ಬಸವರಾಜ್ , ಚಿಕ್ಕಮ್ಮನಹಟ್ಟಿ ದೇವೆಂದ್ರಪ್ಪ , ಬಿಸ್ತುವಳ್ಳಿ ಬಾಬು ಸೇರಿದಂತೆ ಗ್ರಾಮದಲ್ಲಿ ಅಧ್ಯಕ್ಷರು ಮತ್ತು ಸದಸ್ಯರು ಮತ್ತಿತರರು ಉಪಸ್ಥಿತರಿದ್ದರು.

  • Related Posts

    ದಾವಣಗೆರೆಯ ಜಿಲ್ಲಾ ಪೊಲೀಸ್ ಚಿಣ್ಣರ ಅಂಗಳ ಶಾಲೆಗೆ ಭೇಟಿ ನೀಡಿದ ಡಾ. ಜಿ. ಪರಮೇಶ್ವರ್

    ಸನ್ಮಾನ್ಯ ಗೃಹ ಸಚಿವರಾದ ಡಾ. ಜಿ. ಪರಮೇಶ್ವರ್ ಅವರು ದಾವಣಗೆರೆ ನಗರಕ್ಕೆ ವಿವಿಧ ಕಾರ್ಯಕ್ರಮಗಳ ಬೇಟಿ ನೀಡಿದ ಸಂದರ್ಭದಲ್ಲಿ ಪಿಜೆ ಬಡಾವಣೆಯ ಪೊಲೀಸ್ ವಸತಿ ಗೃಹ ಸಮುಚ್ಛಯದ ಆವರಣದಲ್ಲಿರುವ ದಾವಣಗೆರೆ ಜಿಲ್ಲಾ ಪೊಲೀಸ್ ಚಿಣ್ಣರ ಅಂಗಳ ಶಾಲೆಗೆ ಭೇಟಿ ನೀಡಿದರು. ನಂತರ…

    “ವಿಷ ಕೊಡಿ ಇಲ್ಲವೇ ಯೂರಿಯಾ ಕೊಡಿ” ದಾವಣಗೆರೆಯಲ್ಲಿ ಬಿಜೆಪಿ ಇಂದ ಪ್ರತಿಭಟನೆ

    ದಾವಣಗೆರೆ ಜಿಲ್ಲಾ ಭಾರತೀಯ ಜನತಾ ಪಕ್ಷದ ವತಿಯಿಂದ ದಾವಣಗೆರೆಯಲ್ಲಿ ಪ್ರತಿಭಟನೆ ಮಾಡಲಾಯಿತು. ರೈತರಿಗೆ ಸಮಯಕ್ಕೆ ಸರಿಯಾಗಿ ಯೂರಿಯಾ ಗೊಬ್ಬರ ಕೊಡದೇ, ರೈತರ ಹೊಟ್ಟೆ ಮೇಲೆ ತಣ್ಣೀರು ಬಟ್ಟೆ ಹಾಕುತ್ತಿರುವ ರಾಜ್ಯ ಕಾಂಗ್ರೆಸ್ ಸರ್ಕಾರದ ನಡೆ ಹಾಗೂ ತನ್ನ ತಪ್ಪನ್ನು ಕೇಂದ್ರ ಸರ್ಕಾರದ…

    Leave a Reply

    Your email address will not be published. Required fields are marked *

    error

    Enjoy this blog? Please spread the word :)

    error: Content is protected !!