ಧರ್ಮಸ್ಥಳ : ಜಮೀನು ದಾಖಲಾತಿ ವಿಚಾರವಾಗಿ ಇಬ್ಬರ ಮಧ್ಯೆ ವಿವಾದ ನಡೆದು, ಹಲ್ಲೆಗೊಳಗಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಬಳಿಕ ಸಾವನ್ನೊಪ್ಪಿದ ಕನ್ಯಾಡಿಯ ದಿನೇಶ್ ಮನೆಗೆ ಕ್ಷೇತ್ರದ ಶಾಸಕ ಹರೀಶ್ ಪೂಂಜಾ ಭೇಟಿ ನೀಡಿದ್ದಾರೆ.
ಧರ್ಮಸ್ಥಳ:ಜಮೀನು ದಾಖಲಾತಿ ವಿಚಾರವಾಗಿ ಇಬ್ಬರ ಮಧ್ಯೆ ವಿವಾದ ನಡೆದು, ಹಲ್ಲೆಗೊಳಗಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಬಳಿಕ ಸಾವನ್ನೊಪ್ಪಿದ ಕನ್ಯಾಡಿಯ ದಿನೇಶ್ ಮನೆಗೆ ಕ್ಷೇತ್ರದ ಶಾಸಕ ಹರೀಶ್ ಪೂಂಜಾ ಭೇಟಿ ನೀಡಿದ್ದಾರೆ.