ಆಗಸ್ಟ್ 25,26 ರ ವೇಳೆಗೆ ಹೆಚ್ಚುವರಿ ಅಕ್ಕಿಯ ಹಣ ಖಾತೆಗೆ’ – ಸಚಿವ ಮುನಿಯಪ್ಪ

ಬೆಂಗಳೂರು, ಆ 18: ಆಗಸ್ಟ್ ತಿಂಗಳ ಐದು ಕೆಜಿ ಹೆಚ್ಚುವರಿ ಅಕ್ಕಿ ಹಣವನ್ನು ಆಗಸ್ಟ್ 25 ಅಥವಾ 26ರ ಒಳಗೆ ಫಲಾನುಭವಿಗಳ ಖಾತೆಗೆ ಜಮಾ ಮಾಡುತ್ತೇವೆಂದು ಆಹಾರ ಸಚಿವ ಕೆ.ಎಚ್. ಮುನಿಯಪ್ಪ ತಿಳಿಸಿದ್ದಾರೆ.

ಬೆಂಗಳೂರಿನಲ್ಲಿ ಮಾತನಾಡಿ ಕಳೆದು ಬಾರಿ ಡೆಬಿಟ್ ಕಾರಣಕ್ಕೆ ಹಣ ವರ್ಗಾವಣೆ ತಡವಾಯಿತು. ಆದರೆ ಈ ಬಾರಿ ತಡವಾಗಲ್ಲ ಎಂದು ಹೇಳಿದ್ದಾರೆ.

ಆಹಾರ ಇಲಾಖೆಯಲ್ಲಿ ಒಟ್ಟು 2181 ಹುದ್ದೆಗಳು ಖಾಲಿ ಇದ್ದುಅವುಗಳನ್ನು ಶೀಘ್ರವೇ ಭರ್ತಿ ಮಾಡಿಕೊಳ್ಳಲು ಕ್ರಮ ವಹಿಸಲಾಗುತ್ತಿದೆ ಎಂದು ಸಚಿವರು ಸ್ಪಷ್ಟನೆ ನೀಡಿದ್ದಾರೆ

ಹೊಸ ಎಪಿಎಲ್ ಬಿಪಿಎಲ್ ಕಾರ್ಡ್​​ಗೆ ಅರ್ಜಿ ಸಲ್ಲಿಸಲು ಇನ್ನೂ ಒಂದಿಷ್ಟು ದಿನ ಅನುಮತಿ ಇಲ್ಲ. ಕಾರಣ ಏನು ಅಂತ ಸದ್ಯದರಲ್ಲೇ ಹೇಳುತ್ತೇನೆ ಎಂದುಇದೇ ವೇಳೆ ತಿಳಿದ್ದಾರೆ.

  • Related Posts

    ಸಮಾಜವಾದಿ ಯುವಜನ ಸಭಾ ಅಧ್ಯಕ್ಷ ಆನಂದ್ ಸಿ ತಿರುಮಲ ನೇತೃತ್ವದಲ್ಲಿ ಪಕ್ಷ ಸೇರ್ಪಡೆ

    ಬೆಂಗಳೂರು, 31, ಜೂಲೈ 2025, ಆನೇಕಲ್:- ಮಹಿಳೆಯರು ಸಾಮಾಜಿಕ ಶೋಷಣೆ ಯಿಂದ ಹೊರಗಡೆ ಬಂದು ತಮ್ಮ ಮೂಲಭೂತ ಹಕ್ಕುಗಳಿಗೆ ಹೋರಾಟ ಮಾಡಬೇಕು ಎಂದು ಸಮಾಜವಾದಿ ಪಾರ್ಟಿ ರಾಜ್ಯ ಯುವಜನ ಸಭಾ ಅಧ್ಯಕ್ಷ ಆನಂದ್ ಸಿ ತಿರುಮಲ ಹೇಳಿದರು. ಅವರು ಬೆಂಗಳೂರು ದಕ್ಷಿಣ…

    ವಿಧಾನ ಪರಿಷತ್ ಸದ್ಯಸ ಬಿ ಕೆ ಹರಿಪ್ರಸಾದ್ ಹುಟ್ಟುಹಬ್ಬ – ಶುಭ ಕೋರಿದ ಸಮಾಜವಾದಿ ನಾಯಕರು

    ಬೆಂಗಳೂರು, ಬಿ ಕೆ ಹರಿಪ್ರಸಾದ್ ರವರಿಗೆ ಹುಟ್ಟುಹಬ್ಬದ ಶುಭಾಶಯಗಳು ತಿಳಿಸಿದ ಸಮಾಜವಾದಿ ಪಾರ್ಟಿ ರಾಜ್ಯ ಅಧ್ಯಕ್ಷ ಎನ್ ಮಂಜಪ್ಪ ಮತ್ತು ಯುವಜನ ಸಭಾ ಅಧ್ಯಕ್ಷ ಆನಂದ್ ಸಿ ತಿರುಮಲ ಶುಭಾಶಯಗಳು ಕೋರಿದರು ಕಳೆದ ಸುಮಾರು ವರ್ಷಗಳು ಸಾಮಾಜಿಕ ಹೋರಾಟದಲ್ಲಿ ಜನರ ಮಧ್ಯ…

    Leave a Reply

    Your email address will not be published. Required fields are marked *

    error

    Enjoy this blog? Please spread the word :)

    error: Content is protected !!