ಸಿಎಂ ಸಿದ್ದರಾಮಯ್ಯಗೆ ಮೀಸಲಾತಿ ಸಂಕಟ..! ಪಂಚಮಸಾಲಿ ಹೋರಾಟಕ್ಕೆ ಕರೆ ನೀಡಿದ ಜಯಮೃತ್ಯುಂಜಯ ಶ್ರೀ..

ದಾವಣಗೆರೆ(19): ಪಂಚಮಸಾಲಿ 2A ಮೀಸಲಾತಿ ಹೋರಾಟಕ್ಕೆ ಮತ್ತೆ ಕೂಡಲ ಜಯ ಮೃತ್ಯುಂಜಯ ಶ್ರೀ ಜಯಮೃತ್ಯುಂಜಯ ಸ್ವಾಮಿಜಿ ಕರೆ.. ದಾವಣಗೆರೆಯಲ್ಲಿ ಶ್ರೀಗಳು ಮಾತನಾಡಿ, ಶ್ರಾವಣ ಮಾಸದಲ್ಲಿ ಇಷ್ಟಲಿಂಗ ವಿಶೇಷ ಪೂಜೆಗಳ ಮೂಲಕ ಮತ್ತೆ ಹೋರಾಟ ಪ್ರಾರಂಭ ಮಾಡುತ್ತೇವೆ, ವಿನೂತನ ಹೋರಾಟ ನಡೆಸುತ್ತೇವೆ, ಸಿಎಂ…

ದಾವಣಗೆರೆ ಮೂಲದ ದಂಪತಿ ಮತ್ತು ಮಗು ಅಮೆರಿಕಾದಲ್ಲಿ ನಿಗೂಢ ಸಾವು…

ದಾವಣಗೆರೆ(ಆ19):ಅಮೆರಿಕಾದಲ್ಲಿ ವಾಸವಾಗಿದ್ದ ದಾವಣಗೆರೆ ಮೂಲದ ದಂಪತಿ ಹಾಗೂ ಮಗು ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ನಡೆದಿದೆ. ಅಮೆರಿಕಾದ ಮೇರಿಲ್ಯಾಂಡ್ ರಾಜ್ಯದ ಬಾಲ್ಟಿಮೋರ್​ನಲ್ಲಿ ವಾಸವಾಗಿದ್ದ ಯೋಗೇಶ್ ಹೊನ್ನಾಳ್ (37), ಅವರ ಪತ್ನಿ ಪ್ರತಿಭಾ ಹೊನ್ನಾಳ್ (35), ಪುತ್ರ ಯಶ್ ಹೊನ್ನಾಳ್ (6) ಮೃತಪಟ್ಟವರು ಇನ್ನೂ…

ಚೀಟಿ ನಿಧಿಗಳ ದಿನಾಚರಣೆ : ದಾವಣಗೆರೆಯಲ್ಲಿ ಬೈಕ್ ರಾಲಿ..

ದಾವಣಗೆರೆ.(ಆ19); ಜಿಲ್ಲಾ ಚೀಟಿನಿಧಿಗಳ ಸಂಘದ ವತಿಯಿಂದ ಚೀಟಿ ನಿಧಿಗಳ ದಿನಾಚರಣೆ ಪ್ರಯುಕ್ತ ಬೈಕ್‌ ರಾಲಿ ಹಮ್ಮಿಕೊಳ್ಳಲಾಗಿತ್ತು. ದಾವಣಗೆರೆಯ ವಿದ್ಯಾನಗರದ ಸಹಾಯಕ ನಿಬಂಧಕರ ಕಛೇರಿಯಿಂದ ಜಿಲ್ಲೆಯ ಎಲ್ಲಾ ಚೀಟಿ ಸಂಸ್ಥೆಗಳ ಮಾಲೀಕರು ಮತ್ತು ಸಿಬ್ಬಂದಿ ವರ್ಗದವರಿಂದ ಸಾರ್ವಜನಿಕ ಜಾಗೃತಿಯ ಪೋಸ್ಟರ್‌ಗಳ ಪ್ರದರ್ಶನದೊಂದಿಗೆ 100…

ಹೊರಗುತ್ತಿಗೆ ನೌಕರರಿಗೆ ನೇರಪಾವತಿ ಪ್ರಸ್ತಾವನೆಗೆ ಸಚಿವರ ಸೂಚನೆ…

ದಾವಣಗೆರೆ ಆ (19): ನಗರ ಸ್ಥಳೀಯ ಸಂಸ್ಥೆಗಳ ಹೊರಗುತ್ತಿಗೆ ನೌಕರರಿಗೆ ಗುತ್ತಿಗೆ ಪದ್ದತಿ ಬದಲು ನೇರಪಾವತಿ ಜಾರಿಗೊಳಿಸಲು ಪೌರಾಡಳಿತ ಸಚಿವ ರಹೀಂಖಾನ್ ನಗರಾಭಿವೃದ್ಧಿ ಇಲಾಖೆಯ ಅಧಿಕಾರಿಗಳಿಗೆ ಸೂಚನೆ ನೀಡಿದರು. ವಿಕಾಸಸೌಧದ ಸಭಾಂಗಣಾದಲ್ಲಿ ನಗರ ಸ್ಥಳೀಯ ಸಂಸ್ಥೆಗಳ ಹೊರಗುತ್ತಿಗೆ ನೌಕರರ ಪ್ರತಿನಿಧಿಗಳು ಹಾಗೂ…

ಸೌಜನ್ಯ ಗ್ಯಾಂಗ್ ರೇಪ್ ಹಾಗೂ‌ ಕೊಲೆ ಪ್ರಕರಣವನ್ನು ನ್ಯಾಯಾಂಗದ ವ್ಯವಸ್ಥೆ ಅಡಿಯಲ್ಲಿ ಮರು ತನಿಖೆ ಮಾಡಬೇಕು ಎಂದು ಆಗ್ರಹ..

ದಾವಣಗೆರೆ.ಆ.೧೯; ಧರ್ಮಸ್ಥಳದಲ್ಲಿ ಯುವತಿ ಸೌಜನ್ಯ ಗ್ಯಾಂಗ್ ರೇಪ್ ಹಾಗೂ‌ ಕೊಲೆ ಪ್ರಕರಣವನ್ನು ನ್ಯಾಯಾಂಗದ ವ್ಯವಸ್ಥೆ ಅಡಿಯಲ್ಲಿ ಮರು ತನಿಖೆ ಮಾಡಬೇಕುಎಂದು‌ ಪ್ರಜಾಪ್ರಭುತ್ವ ವೇದಿಕೆ ರಾಜ್ಯಾಧ್ಯಕ್ಷ ಮಹೇಶ್ ಶೆಟ್ಟಿ ತಿಮ್ಮರೋಡಿ ಆಗ್ರಹ ದಾವಣಗೆರೆ ಜಿಲ್ಲಾ ವರದಿಗಾರರ ಕೂಟದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು…

ದಾವಣಗೆರೆ(ಆ19);ಬೆಳಗ್ಗೆ 10:00 ಗಂಟೆಯಿಂದ ಸಂಜೆ 5:00 ಗಂಟೆಯವರೆ ವಿದ್ಯುತ್ ವ್ಯತ್ಯಯವಾಗಲಿದೆ. ಯಾವ ಪ್ರದೇಶದಲ್ಲಿ ವಿದ್ಯುತ್ ಇರುವುದಿಲ್ಲ ಇಲ್ಲಿದೆ ನೋಡಿ..

ದಾವಣಗೆರೆ; 66/11 ಕೆ.ವಿ ವಿ ವಿ ಕೇಂದ್ರಗಳಲ್ಲಿ ತೈ-ಮಾಸಿಕ ತುರ್ತು ನಿರ್ವಹಣೆ ಕಾಮಗಾರಿಯ ಕೆಲಸ ಹಮ್ಮಿಕೊಂಡಿರುವುದರಿಂದ ಇಂದು (ಆ.19) ಬೆಳಗ್ಗೆ 10:00 ಗಂಟೆಯಿಂದ ಸಂಜೆ 5:00 ಗಂಟೆಯವರೆ ಈ ಕೆಳಗಿನ ವಿದ್ಯುತ್ ವ್ಯತ್ಯಯವಾಗಲಿದೆ ದೇವನದಳಕೆರೆ ವಿ.ವಿ ಕೇಂದ್ರಕ್ಕೆ ಬರುವ ಗ್ರಾಮಗಳು, ದೇವರಬೆಳಕೆರೆ,…

ಸದರನ್ ಸ್ಟಾರ್ ಹೋಟೆಲ್ ಸಿ.ಕೃಷ್ಣಯ್ಯ ಚೆಟ್ಟಿ ಗ್ರೂಪ್ ಆಫ್ ಜ್ಯುವೆಲರ್ಸ್ ವತಿಯಿಂದ ಬಂಗಾರದ (gold) ಆಭರಣ ಪ್ರದರ್ಶನ

ದಾವಣಗೆರೆ, ಆ.೧೮: ನಗರದ ಎಸ್.ಎಸ್.ಮಾಲ್‌ನಲ್ಲಿರುವ ಸದರನ್ ಸ್ಟಾರ್ ಹೋಟೆಲ್ ಶುಕ್ರವಾರ ಸಿ.ಕೃಷ್ಣಯ್ಯ ಚೆಟ್ಟಿ ಗ್ರೂಪ್ ಆಫ್ ಜ್ಯುವೆಲರ್ಸ್ ವತಿಯಿಂದ ಏರ್ಪಡಿಸಿದ್ದ ಬಂಗಾರದ (gold) ಆಭರಣ ಪ್ರದರ್ಶನ, ಮಾರಾಟಕ್ಕೆ ಎಸ್‌ಎಸ್ ಕೇರ್ ಟ್ರಸ್ಟಿನ ಆಜೀವ ಸದಸ್ಯೆ ಡಾ. ಪ್ರಭಾ ಮಲ್ಲಿಕಾರ್ಜುನ್ ಚಾಲನೆ ನೀಡಿದರು.…

ಬೆಣ್ಣೆನಗರಿ ದಾವಣಗೆರೆಯಲ್ಲಿ ನೂರಾರು ವರ್ಷದ ಹಳೇಯ ಕ್ಯಾಮರಗಳ ಪ್ರದರ್ಶನ

August 18, ದಾವಣಗೆರೆಯ ಜಿಲ್ಲಾ ಗುರುಭವನದಲ್ಲಿ ಹಿಂದಿನಿಂದ ಎರಡು ದಿನಗಳ ಕಾಲ ಸ್ವಾತಂತ್ರ್ಯ ಪೂರ್ವದಿಂದ ಇಂದಿನವರೆಗಿನ ಕ್ಯಾಮರಗಳ ಪ್ರದರ್ಶನ ಹಮ್ಮಿಕೊಳ್ಳಲಾಗಿತ್ತು . ಪ್ರದರ್ಶನದಲ್ಲಿ ಗಾಂಧೀಜಿಯವರ ಚಿತ್ರ ಸೆರೆಹಿಡಿದಿದ್ದ ಕ್ಯಾಮರ ಆಕರ್ಷಣೆಯ ಕೇಂದ್ರ ಬಿಂದುವಾಗಿತ್ತು. ಈ ಪ್ರದರ್ಶನವೂ ಸಾರ್ವಜನಿಕರ ವಿದ್ಯಾರ್ಥಿಗಳ ಗಮನ ಸೆಳೆಯಿತು.…

ಕನ್ನಯ್ಯಲಾಲ್ ಹತ್ಯೆ ಮಾಡಿದವರನ್ನು ಗುಂಡಿಕ್ಕಿ ಕೊಲ್ಲಬೇಕು: ಶ್ರೀನಿವಾಸ್ ದಾಸಕರಿಯಪ್ಪ

ದಾವಣಗೆರೆ: ರಾಜಸ್ತಾನದ ಉದಯಪುರದಲ್ಲಿ ಟೈಲರ್ ಕೊಂದು ಹಾಕಿದ ಹಂತಕರನ್ನು ಗುಂಡಿಟ್ಟಿ ಕೊಲ್ಲಬೇಕು ಎಂದು ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಶ್ರೀನಿವಾಸ್ ದಾಸಕರಿಯಪ್ಪ ಹೇಳಿದ್ದಾರೆ. ನಗರದ ಜಯದೇವ ವೃತ್ತದಲ್ಲಿ ಹಿಂದೂ ಜಾಗರಣ ವೇದಿಕೆಯು ಕನ್ನಯ್ಯಲಾಲ್ ಹತ್ಯೆ ಖಂಡಿಸಿ ಹಮ್ಮಿಕೊಂಡಿದ್ದ ಪ್ರತಿಭಟನೆ ಬಳಿಕ ಮಾಧ್ಯಮದವರ ಜೊತೆ…

ಶ್ರೀ ತರಳಬಾಳು ರೆಸಿಡೆನ್ಸಿಯಲ್ ಶಾಲೆಯ ಆವರಣದಲ್ಲಿ ಪರಿಸರ ದಿನಾಚರಣೆ…

ದಿ ಭಾರತ್ ಸ್ಕೌಟ್ಸ್ ಅಂಡ್ ಗೈಡ್ಸ್ , ಕರ್ನಾಟಕ… ಕೊಂಡಜ್ಜಿ ಬಸಪ್ಪ ಸ್ಥಳೀಯ ಸಂಸ್ಥೆ ದಾವಣಗೆರೆ. ದಿನಾಂಕ 5/6 /2022 ರ ಭಾನುವಾರದಂದು ಪರಿಸರ ದಿನಾಚರಣೆಯ ಅಂಗವಾಗಿ ಶ್ರೀ ತರಳಬಾಳು ರೆಸಿಡೆನ್ಸಿಯಲ್ ಶಾಲೆಯ ಆವರಣದಲ್ಲಿ ಪರಿಸರ ದಿನಾಚರಣೆಯನ್ನು ಹಮ್ಮಿಕೊಳ್ಳಲಾಗಿತ್ತು. ಶ್ರೀ ತರಳಬಾಳು…

error: Content is protected !!