ಶಾಶ್ವತ ಬರಪೀಡಿತ ಪ್ರದೇಶವೆಂದು ಘೋಷಿಸಲು ಆಗ್ರಹ,,
ದಾವಣಗೆರೆ ; ಜಗಳೂರು ತಾಲೂಕನ್ನು ಶಾಶ್ವತ ಬರಪೀಡಿತ ಪ್ರದೇಶ ಎಂದು ಘೋಷಿಸಲು ಹಾಗೂ ರೈತ ಕೃಷಿಕಾರ್ಮಿಕರಿಗೆ ಉದ್ಯೋಗ ನೀಡಲು ಒತ್ತಾಯಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರುಸೇನೆ ವತಿಯಿಂದ ಪ್ರತಿಭಟನೆ ನಡೆಸಲಾಯಿತು. ಪಟ್ಟಣದ ಪ್ರವಾಸಿ ಮಂದಿರದಿಂದ ಹೊರಟ ಪ್ರತಿಭಟನಾಕಾರರು ಸರಕಾರದ…
ಬೆಣ್ಣೆ ನಗರಿಯಲ್ಲಿ ಹೆಚ್ಚಾಗುತ್ತಿದೆ ಸಿಜೇರಿಯನ್,,
ದಾವಣಗೆರೆ: ಇಂದು ವೈದ್ಯಕೀಯ ಕ್ಷೇತ್ರ ನಿತ್ಯ ಹೊಸ ಪ್ರಯೋಗಗಳಿಗೆ ತನ್ನನ್ನು ತೆರೆದುಕೊಳ್ಳುತ್ತಿದೆ. ಆದರೆ ಸಹಜ ಹೆರಿಗೆ ವಿಚಾರದಲ್ಲಿ ಈ ಪ್ರಯೋಗ ಅದೇಕೊ ವಿಫಲವಾದಂತೆ ಕಾಣುತ್ತಿದೆ. ಇದು ವೈದ್ಯಕೀಯ ಮಾಫಿಯಾವೋ ಅಥವಾ ತಾಯಿ ಮತ್ತು ಮಗುವಿನ ಜೀವ ಉಳಿಸುವ ವೈದ್ಯರ ಅಂತಿಮ ಆಯ್ಕೆಯೋ…
ನೂತನ ಎಸ್ಪಿ ಆಗಿ ಉಮಾ ಪ್ರಶಾಂತ್ ಅಧಿಕಾರ ಸ್ವೀಕಾರ…
ದಾವಣಗೆರೆ(ಆ 25)..ದಾವಣಗೆರೆ ಜಿಲ್ಲೆಯ ನೂತನ ಎಸ್,ಪಿ ಯಾಗಿ ಉಮಾ ಪ್ರಶಾಂತ್ ರವರು ಇಂದು ಅಧಿಕಾರವನ್ನು ಸ್ವೀಕರಿಸಿದ್ದಾರೆ, ದಾವಣಗೆರೆಯ ಎಸ್ ಪಿ ಡಾ ಅರುಣ್ ರವರು ಕಾರ್ಯನಿರ್ವಹಿಸುತ್ತಿದ್ದು ಗುಲ್ಬರ್ಗ ಜಿಲ್ಲೆಗೆ ಕಾರಣಾಂತರಗಳಿಂದ ವರ್ಗಾವಣೆಗೊಂಡಿದ್ದರಿಂದ ಅವರ ಜಾಗಕ್ಕೆ ಚಿಕ್ಕಮಗಳೂರು ಜಿಲ್ಲೆಯ ಉಮಾ ಪ್ರಶಾಂತ್ ರವರು…
ಮಣ್ಣಿನ ಗಣೇಶ ಮೂರ್ತಿಗಳನ್ನು ಪ್ರತಿಷ್ಠಾಪಿಸಿ, ಪರಿಸರ ಸ್ನೇಹಿ ಗಣೇಶ ಹಬ್ಬ ಆಚರಣೆ ಮಾಡಿ,, ಜಿಲ್ಲಾ ಪರಿಸರ ಅಧಿಕಾರಿ ಲಕ್ಷ್ಮೀ ಕಾಂತ ಮನವಿ…
ದಾವಣಗೆರೆ(ಆ 24),,ಮಣ್ಣಿನಿಂದ ಮಾಡಿದ, ಬಣ್ಣವಿಲ್ಲದ, ಆದಷ್ಟು ಚಿಕ್ಕ ಮೂರ್ತಿಗಳನ್ನು ಪ್ರತಿಷ್ಠಾಪಿಸಿ ಪರಿಸರ ಸ್ನೇಹಿ ಗಣೇಶ ಹಬ್ಬ ಆಚರಣೆ ಮಾಡಲು ಜಿಲ್ಲಾ ಪರಿಸರ ಅಧಿಕಾರಿ ಲಕ್ಷ್ಮೀಕಾಂತ ಅವರು ಕರೆ ನೀಡಿದರು. ನಗರದ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪರಿಸರಕ್ಕೆ ಹಾನಿಯಾಗುವ ಪ್ಲಾಸ್ಟರ್ ಆಫ್…
ಬಿಳಿಚೋಡು ಗ್ರಾಮದಲ್ಲಿ ಅಂಚೆ ಕಚೇರಿಯಲ್ಲಿ ಮಹಿಳಾ ಸಮ್ಮಾನ್ ಪತ್ರ ಮೇಳ..
ಜಗಳೂರು ಆ. 25 : ತಾಲೂಕಿನ ಬಿಳಿಚೋಡು ಗ್ರಾಮದಲ್ಲಿ ಗುರುವಾರ ಅಂಚೆ ಕಚೇರಿಯಲ್ಲಿ ಮಹಿಳಾ ಸಮ್ಮಾನ್ಉಳಿತಾಯ ಪತ್ರ ಮೇಳ ನಡೆಯಿತು.ಕಾರ್ಯಕ್ರಮದಲ್ಲಿ ಜಿಲ್ಲಾ ಅಂಚೆ ಅಧೀಕ್ಷಕ ಚಂದ್ರಶೇಖರ್ ಮಾತನಾಡಿ, 2023ನೇ ಏ.1 ರಿಂದ ಮಹಿಳಾ ಸಮ್ಮಾನ್ ಉಳಿತಾಯ ಯೋಜನೆ ಪ್ರಾರಂಭವಾಗಿದೆ. ಕೇಂದ್ರ ಸರಕಾರದ…
ವರ ಮಹಾಲಕ್ಷ್ಮೀ ಹಬ್ಬದ ವಿಶೇಷತೆ ಮತ್ತು ಹಿನ್ನೆಲೆ,,
ಪ್ರತಿ ವರ್ಷ ಪೌರ್ಣಮಿಯ ಸಮೀಪದ ಶ್ರಾವಣ ಮಾಸದ ಎರಡನೇ ಶುಕ್ರವಾರ ಬರುವ ಈ ವರ ಮಹಾಲಕ್ಷ್ಮಿ ವ್ರತವನ್ನು ಎಲ್ಲಾ ಮಹಿಳೆಯರು ಭಕ್ತಿ ಶ್ರದ್ಧೆಯಿಂದ ಆಚರಿಸುತ್ತಾರೆ. ಭವಿಷ್ಯೋತ್ತರ ಪುರಾಣದ ಪ್ರಕಾರ, ಲಕ್ಷ್ಮಿಯು ಕ್ಷೀರ ಸಾಗರದಿಂದ ಅವತಾರ ತಾಳಿದಳೆಂದು ಹೇಳಲಾಗುತ್ತದೆ. ಶ್ರಾವಣ ಮಾಸ ಎಂದರೆ…
ಕೋತಿ (ಮುಷ್ಯ) ಕಾಟಕ್ಕೆ ಬೇಸತ್ತ ಕುಂದುವಾಡ ಗ್ರಾಮಸ್ಥರು..! ನಿನ್ನೆ ಜಸ್ಟ್ ಮಿಸ್ ಆಗಿದ ಕೋತಿ,, ಬೋನಿಗೆ ಬಿದ್ದಿದ್ದು ಹೇಗೆ..?
ದಾವಣಗೆರೆ(ಆ24) : ಮುಷ್ಯ ಒಂದು ಸಿಕ್ಕ ಸಿಕ್ಕವರ ಮೇಲೆ ಎಗರುತ್ತಾ ಕಚ್ಚಿ, ದೂಡಿ ಹೋಗುತ್ತಿತ್ತು, ಮುಷ್ಯಯ ಉಪಟಳಕ್ಕೆ ಜನರು ಬೇಸತ್ತು ಹೋಗಿದ್ದರು, ನಿನ್ನೆ ಬೋನಿನೊಳಗೆ ಬಂದು ಜಸ್ಟ್ ಮಿಸ್ ಆಗಿ ತಪ್ಪಿಸಿಕೊಂಡು ಹೋಗಿದ್ದ ಮುಷ್ಯ ಇಂದು ಬೋನಿಗೆ ಬಿದ್ದು ಲಾಕ್ ಆಗಿದೆ..…
ಸೊಳ್ಳೆಗಳ ನಿಯಂತ್ರಣಕ್ಕೆ ಅಗತ್ಯ ಕ್ರಮ ಕೈಗೊಳ್ಳಿ: ಡಾ. ದೇವರಾಜ್ ಪಟಗಿ
ದಾವಣಗೆರೆ; (ಆ. 24 ) : ಡೆಂಗ್ಯೂ, ಮೆಲೇರಿಯಾಗಳಂತಹ ರೋಗಗಳು ಹೆಚ್ಚು ಹರಡುತ್ತಿದ್ದು, ಸೊಳ್ಳೆಗಳ ನಿಯಂತ್ರಣಕ್ಕೆ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ತಾಲ್ಲೂಕು ಆರೋಗ್ಯಾಧಿಕಾರಿ ಡಾ. ದೇವರಾಜ್ ಪಟಗಿ ತಿಳಿಸಿದರು. ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್ತು ಮತ್ತು ಸಾರ್ವಜನಿಕ ಶಿಕ್ಷಣ ಇಲಾಖೆ…
45 ದಿನಗಳ ಕೈಮಗ್ಗ ನೇಯ್ಗೆ ತರಬೇತಿಗಾಗಿ ಅರ್ಜಿ ಅಹ್ವಾನ,,
ದಾವಣಗೆರೆ; ಆ.24: 2023-24 ನೇ ಸಾಲಿನ ಕೈಮಗ್ಗ ಮತ್ತು ಜವಳಿ ಇಲಾಖೆಯಿಂದ ಜಿಲ್ಲಾವಲಯ ಯೋಜನೆಯಡಿ 45 ದಿನಗಳ ಕೈಮಗ್ಗ ನೇಯ್ಗೆ ತರಬೇತಿಗಾಗಿ ಜಿಲ್ಲೆಯ ಗ್ರಾಮೀಣ ಮತ್ತು ನಗರ ಪ್ರದೇಶದ ನಿರುದ್ಯೋಗಿ ಯುವಕ, ಯುವತಿಯರಿಂದ ಅರ್ಜಿ ಆಹ್ವಾನಿಸಲಾಗಿದೆ. 18-35 ವರ್ಷ ವಯೋಮಾನದವರಾಗಿ 5ನೇ…
ವರಮಹಾಲಕ್ಷ್ಮೀ ಹಬ್ಬಕ್ಕೆ ದುಪ್ಪಟ್ಟಾದ ಹೂ- ಹಣ್ಣುಗಳ ಬೆಲೆ,,,
ದಾವಣಗೆರೆ. (ಆ.೨೪); ಶ್ರಾವಣ ಮಾಸದಲ್ಲಿ ಬರುವ ವರಮಹಾಲಕ್ಷ್ಮಿ ಹಬ್ಬದ ಪ್ರಯುಕ್ತ ಮಾರುಕಟ್ಟೆಗಳಲ್ಲಿ ಹೂವು- ಹಣ್ಣುಗಳ ಬೆಲೆಯಯ ಗಗನಕ್ಕೆ ಏರಿದೆ ಗ್ರಾಹಕರು ಕೂಡ ದುಪ್ಪಟ್ಟು ದರವಾದರೂ ಖರೀದಿಯಲ್ಲಿ ತೊಡಗಿರುವುದು ಕಂಡುಬಂದಿತು.ನಾಳೆ ವರಮಹಾಲಕ್ಷ್ಮಿ ಹಬ್ಬದ ಆಚರಣೆ ನಡೆಯಲಿದ್ದು ನಗರದ ತಹಶೀಲ್ದಾರ್ ಕಚೇರಿ ಬಳಿ ಹೂ…