ವಿಜಯಪುರ ದ BLDEA ಕ್ಯಾಂಪಸ್ ಎಸ್.ಬಿ.ಐ ಶಾಖೆಯ ನೂತನ ಲಾಬಿಯನ್ನು ಉದ್ಘಾಟನೆ
ಬಿಜಾಪುರವಿಜಯಪುರ ದ BLDEA ಕ್ಯಾಂಪಸ್’ನಲ್ಲಿ ಎಸ್.ಬಿ.ಐ ಶಾಖೆಯ ನೂತನ ಲಾಬಿಯನ್ನು ಉದ್ಘಾಟಿಸಿಸದರು, ಪ್ರಧಾನ ವ್ಯವಸ್ಥಾಪಕ(NW-2) ರಾದ ಶ್ರೀ ವಿ.ಎನ್. ಶರ್ಮ ಹಾಗೂ ಉಪ ಪ್ರಧಾನ ವ್ಯವಸ್ಥಾಪಕರಾದ ಶ್ರೀ ಜ್ಯೋತಿ ಮೊಹಂತಿಯವರಿಗೆ ಶುಭಾಷಯ ಕೋರಿದರು. ಈ ಲಾಬಿಯನ್ನು ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರಿಗೆ ಅನುಕೂಲವಾಗುವಂತೆ…
ಒಳ್ಳೆಯ ಕೆಲಸ ಮಾಡಿದರೆ ಜನ ಕೈ ಬಿಡಲ್ಲ – ಸಚಿವ ಬಿ.ಜೆಡ್ ಜಮೀರ್ ಅಹ್ಮದ್ ಖಾನ್…
ಕೊಪ್ಪಳ ಜನವರಿ 26 : ಜನಪರವಾಗಿ ನಾವು ಒಳ್ಳೆಯ ಕೆಲಸ ಮಾಡಿದರೆ ಜನ ನಮಗೆ ಎಂದೂ ಕೈ ಬಿಡುವುದಿಲ್ಲ ಎಂದು ವಸತಿ. ವಕ್ಪ್ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಸಚಿವರಾದ ಬಿ. ಜೆಡ್. ಜಮೀರ್ ಅಹ್ಮದ್ ಖಾನ್ ಹೇಳಿದರು.ಅವರು ಭಾನುವಾರ ಕೊಪ್ಪಳ…
ಗೌರಿ ಗಣೇಶ ಹಬ್ಬ, ಈದ್ ಮಿಲಾದ್, ಕೊಪ್ಪಳ ಜಿಲ್ಲಾಡಳಿತ, ಜಿಲ್ಲಾ ಪೊಲೀಸ್ ಇಲಾಖೆಯಿಂದ ಶಾಂತಿ ಸಭೆ
ಕೊಪ್ಪಳ ಸೆಪ್ಟೆಂಬರ್ 16 : ಸೌಹಾರ್ದತೆ ಸಂದೇಶದ ಗೌರಿ ಗಣೇಶ ಹಬ್ಬ ಮತ್ತು ಭಾವೈಕ್ಯತೆ ಸಂದೇಶದ ಈದ್ ಮಿಲಾದ್ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿಗಳಾದ ನಲಿನ್ ಅತುಲ್ ಅವರ ಅಧ್ಯಕ್ಷತೆಯಲ್ಲಿ ಸೆಪ್ಟೆಂಬರ್ 16ರಂದು ಶಾಂತಿ ಸಭೆ ನಡೆಯಿತು. ಜಿಲ್ಲಾಡಳಿತ, ಜಿಲ್ಲಾ ಪೊಲೀಸ್ ಇಲಾಖೆಯಿಂದ ಜಿಲ್ಲಾಡಳಿತ…
ರೈಲ್ವೆ ಗೇಟ್ ಸೇತುವೆಗಳ ನಿರ್ಮಾಣ ಕಾಮಗಾರಿ: ಸಂಸದರಿಂದ ಪರಿಶೀಲನೆ
ಕೊಪ್ಪಳ ಸೆಪ್ಟೆಂಬರ್ 15: ಸಂಸದರಾದ ಕರಡಿ ಸಂಗಣ್ಣ ಅವರು ಸೆಪ್ಟೆಂಬರ್ 15ರಂದು ಕೊಪ್ಪಳ ಸಿಟಿ ಸಂಚಾರ ನಡೆಸಿ ವಿವಿಧ ಅಭಿವೃದ್ಧಿ ಕಾಮಗಾರಿಗಳ ಪ್ರಗತಿ ಪರಿಶೀಲಿದರು. ಕೊಪ್ಪಳ ನಗರದಲ್ಲಿರುವ ಸ್ವಾಮಿ ವಿವೇಕಾನಂದ ಶಾಲೆಯ ಹತ್ತಿರದ ರೈಲ್ವೆ ಗೇಟ್ ನಂ.63 ಸ್ಥಳಕ್ಕೆ ಹಾಗೂ ಕೆ.ಇ.ಬಿ…
ಮಾದಕ ದ್ರವ್ಯ, ವಸ್ತುಗಳ ದುಷ್ಪರಿಣಾಮ: ಜಾಗೃತಿ ಕಾರ್ಯಕ್ರಮ
ಕೊಪ್ಪಳ ಸೆಪ್ಟೆಂಬರ್ 14 : ಕೊಪ್ಪಳ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ವಕೀಲರ ಸಂಘ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಜಿಲ್ಲಾ ಮಕ್ಕಳ ರಕ್ಷಣಾ ಘಟಕ ಹಾಗೂ ಬಾಲ ನ್ಯಾಯ ಮಂಡಳಿ ಇವರ ಸಂಯುಕ್ತಾಶ್ರಯದಲ್ಲಿ ಮಾದಕ ದ್ರವ್ಯ, ವಸ್ತುಗಳ…
ಜಿಲ್ಲಾಮಟ್ಟದ ವಿಶ್ವ ಹೆಪಟೈಟಿಸ್ ದಿನಾಚರಣೆ ಕಾರ್ಯಕ್ರಮ
ಕೊಪ್ಪಳ : ರಾಷ್ಟ್ರೀಯ ವೈರಲ್ ಹೆಪಟೈಟಿಸ್ ಕಾರ್ಯಕ್ರಮದಡಿ ಜಿಲ್ಲಾಮಟ್ಟದ ವಿಶ್ವ ಹೆಪಟೈಟಿಸ್ ದಿನಾಚರಣೆಯನ್ನು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳಾದ ಡಾ ಲಿಂಗರಾಜು ಟಿ ಅವರ ಅಧ್ಯಕ್ಷತೆಯಲ್ಲಿ ನಗರದ ಬಸವೇಶ್ವರ ವೃತ್ತದ ಹತ್ತಿರವಿರುವ ದಿ ಪೋಚುನ್ ಹೋಟೆಲಿನಲ್ಲಿ ಇತ್ತೀಚೆಗೆ ಆಚರಿಸಲಾಯಿತು.…
ಮೇಣಧಾಳ ಗ್ರಾಮದಲ್ಲಿ ಪೌಷ್ಠಿಕ ಆಹಾರ ಸಪ್ತಾಹ ಕಾರ್ಯಕ್ರಮ…
ಕೊಪ್ಪಳ ಸೆಪ್ಟೆಂಬರ್ 08 : ಕೊಪ್ಪಳ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಇಲಾಖೆ ಹಗೂ ತಾವರಗೇರಾ ಸಮುದಾಯ ಆರೋಗ್ಯ ಕೇಂದ್ರದ ಸಂಯುಕ್ತಾಶ್ರಯದಲ್ಲಿ ಮೇಣಧಾಳ ಗ್ರಾಮದ ಆರೋಗ್ಯ ಮತ್ತು ಕ್ಷೇಮ ಕೇಂದ್ರದಲ್ಲಿ “ಪೌಷ್ಠಕ ಆಹಾರ ಸಪ್ತಾಹ” ಕಾರ್ಯಕ್ರಮವನ್ನು ಸೆಪ್ಟೆಂಬರ್…
ಮಿಷನ್ ಇಂದ್ರಧನುಷ್ ಅಭಿಯಾನ ಅಚ್ಚುಕಟ್ಟಾಗಿ ನಡೆಯಲಿ : ಕೊಪ್ಪಳ ಜಿಲ್ಲಾಧಿಕಾರಿ ನಲಿನ್ ಅತುಲ್
ಜಿಲ್ಲಾಮಟ್ಟದ ಜಾಗೃತಿ ಸಮಿತಿ ಸಭೆ, ಕೊಪ್ಪಳ ಸೆಪ್ಟೆಂಬರ್ 06 : ತೀವ್ರತರವಾದ ಮಿಷನ್ ಇಂದ್ರಧನುಷ್ 5.0 ದಡಾರ ರುಬೆಲ್ಲಾ ನಿರ್ಮೂಲನೆ ಅಭಿಯಾನವು ಕೊಪ್ಪಳ ಜಿಲ್ಲೆಯಲ್ಲಿ ಸಹ ಸರಿಯಾಗಿ ಅನುಷ್ಠಾನವಾಗಲು ಅಗತ್ಯ ಸಿದ್ಧತೆ ಮಾಡಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿಗಳಾದ ನಲಿನ್ ಅತುಲ್ ಅವರು ಹೇಳಿದರು.…
ಮಕ್ಕಳ ಹಕ್ಕುಗಳ ಸಂರಕ್ಷಣೆ, ಪಾಲನೆಗೆ ಎಲ್ಲಾ, ಇಲಾಖೆಗಳ ಸಹಭಾಗಿತ್ವ ಅತ್ಯಗತ್ಯ ಮಕ್ಕಳ ರಕ್ಷಣಾ ಆಯೋಗದ ಸದಸ್ಯರಾದ ಶೇಖರಗೌಡ ಜಿ. ರಾಮತ್ನಾಳ್…
ಕೊಪ್ಪಳ ಸೆಪ್ಟೆಂಬರ್ 04: ಮಕ್ಕಳ ಹಕ್ಕುಗಳ ಸಂರಕ್ಷಣೆ, ಪಾಲನೆಗೆ ಎಲ್ಲಾ ಇಲಾಖೆಗಳ ಪಾಲ್ಗೊಳ್ಳುವಿಕೆ ಅಗತ್ಯವಾಗಿದೆ ಎಂದು ಕರ್ನಾಟಕ ರಾಜ್ಯ ಮಕ್ಕಳ ರಕ್ಷಣಾ ಆಯೋಗದ ಸದಸ್ಯರಾದ ಶೇಖರಗೌಡ ಜಿ ರಾಮತ್ನಾಳ ಅವರು ಹೇಳಿದರು. ಕರ್ನಾಟಕ ರಾಜ್ಯ ಮಕ್ಕಳ ರಕ್ಷಣಾ ಆಯೋಗ, ಬೆಂಗಳೂರು, ಜಿಲ್ಲಾಡಳಿ,…
ಕೊಪ್ಪಳ ಪಶು ಸಖಿಯರಿಗೆ ಒಂದು ದಿನದ ತರಬೇತಿ ಕಾರ್ಯಗಾರ…
ಕೊಪ್ಪಳ ಸೆಪ್ಟೆಂಬರ್ 04 ): ಪಶುಪಾಲನಾ ಮತ್ತು ಪಶುವದ್ಯಕೀಯ ಸೇವಾ ಇಲಾಖೆಯಿಂದ ಹಾಗೂ ಸಂಜಿವಿನಿ (ಎನ್.ಆರ್.ಎಲ್.ಎಂ) ಯೋಜನೆಯ ಅಡಿಯಲ್ಲಿ ಆಯ್ಕೆಯಾಗಿ ಕಾರ್ಯನಿರ್ವಹಿಸುತ್ತಿರುವ ಪಶು ಸಖಿಯರಿಗೆ ಪಶುಸಂಗೋಪನಾ ಚಟುವಟಿಕೆಗಳ ಕುರಿತು ಜಿಲ್ಲಾ ಪಂಚಾಯತ್ ಜೆ.ಹೆಚ್. ಪಟೇಲ್ ಸಭಾಂಗಣದಲ್ಲಿ ಸೆಪ್ಟಂಬರ್ 02ರಂದು ಒಂದು ದಿನದ…