ರಾಜ್ಯದಲ್ಲಿ 5 ಲಕ್ಷ ಕೋಟಿ ಬಂಡವಾಳ ಹೂಡಿಕೆ ನಿರೀಕ್ಷೆ: ಸಚಿವ ಮುರುಗೇಶ್ ನಿರಾಣಿ
ಬೆಂಗಳೂರು,ಮೇ27- ಮುಂಬರುವ ನವೆಂಬರ್ ತಿಂಗಳಿನಲ್ಲಿ ನಡೆಯಲಿರುವ ಜಾಗತಿಕ ಬಂಡವಾಳ ಹೂಡಿಕೆದಾರರ ಸಮಾವೇಶದಲ್ಲಿ ₹ 5 ಲಕ್ಷ ಕೋಟಿ ಬಂಡವಾಳ ಹೂಡಿಕೆಯಾಗುವ ನಿರೀಕ್ಷೆಯಿದೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಸಚಿವ ಮುರುಗೇಶ್ ನಿರಾಣಿಯವರು ವಿಶ್ವಾಸ ವ್ಯಕ್ತಪಡಿಸಿದ್ದಾರೆ. ದಾವೋಸ್ನಲ್ಲಿ ನಡೆದ ವಿಶ್ವ ಆರ್ಥಿಕ…
ಎಸ್ ಎಸ್ ಎಲ್ ಸಿ ಪೂರಕ ಪರೀಕ್ಷೆ ವೇಳಾಪಟ್ಟಿ ಪ್ರಕಟಣೆ…
ಇದೆ ಜೂನ್ 2022ರಂದು ಎಸ್ ಎಸ್ ಎಲ್ ಸಿ ಪೂರಕ ಪರೀಕ್ಷೆಯ ವೇಳಾಪಟ್ಟಿಯು ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ಮೇ 19 ರಂದು ಪ್ರಕಟಿಸಿದೆ.ಜೂನ್ 27 ರಿಂದ ಆರಂಭವಾಗುವ ಎಸ್ ಎಸ್ ಎಲ್ ಸಿ ಪೂರಕ ಪರೀಕ್ಷೆ ಜುಲೈ 4…
ಮೇ 28 ರಂದು ಬೃಹತ್ ಉದ್ಯೋಗ ಮೇಳ
ಬೆಂಗಳೂರು ಉತ್ತರ ಕಾಂಗ್ರೆಸ್ ಮತ್ತು ಕೆಬಿಜೆ ವಾಲಂಟೈಯರ್ಸ್ ಅವರಿಂದ ಮೇ 28 ರಂದು ಬೃಹತ್ ಉದ್ಯೋಗ ಮೇಳ ಆಯೋಜಿಸಲಾಗಿದ್ದೆ ಬೆಂಗಳೂರು ಉತ್ತರ ಕಾಂಗ್ರೆಸ್ ಮತ್ತು ಕೆಬಿಜೆ ವಾಲಂಟೈಯರ್ಸ್ ಬೆಂಗಳೂರು ಮೇ 26: ಬೆಂಗಳೂರು ಉತ್ತರ ಜಿಲ್ಲಾ ಕಾಂಗ್ರೆಸ್ ಹಾಗೂ ಬ್ಯಾಟರಾಯನಪುರ ವಿಧಾನಸಭಾ…
ಕರಕುಶಲ ವಸ್ತುಗಳ ಪ್ರದರ್ಶನ ಹಾಗೂ ಮಾರಾಟ ಮೇಳ
ಕರ್ನಾಟಕ ಚಿತ್ರಕಲಾ ಪರಿಷತ್ತಿನಲ್ಲಿ ‘ದ ಸೋಕ್ ಮಾರ್ಕೇಟ್’ ಗೆ ಚಾಲನೆ • ಏಪ್ರಿಲ್ 17ರ ರವರೆಗೆ ಬೆಳಗ್ಗೆ 11 ರಿಂದ ಸಂಜೆ 7 ರವರೆಗೆ. ಬೆಂಗಳೂರು, ಏ.8: ಕರ್ನಾಟಕ ಚಿತ್ರಕಲಾ ಪರಿಷತ್ತಿನಲ್ಲಿ ಅಪರೂಪದ ಕರಕುಶಲ ವಸ್ತುಗಳ ಪ್ರದರ್ಶನ ಹಾಗೂ ಮಾರಾಟ ಮೇಳವಾದ…
ವಂಡರ್ಲಾದಲ್ಲಿ ಹೊಸ ರೈಡ್ಗೆ ಚಾಲನೆ ನೀಡಿದ ನಟ ಡಾರ್ಲಿಂಗ್ ಕೃಷ್ಣ
ಬೆಂಗಳೂರು : ಮನರಂಜನಾ ತಾಣವಾದ ವಂಡರ್ಲಾ ಜನರನ್ನು ಇನ್ನಷ್ಟು ರಂಜಿಸಲು ಹೊಸ ರೈಡ್ನನ್ನು ಪರಿಚಯಿಸಿದೆ. ಗುರುವಾರ ನಟ ಡಾಲಿಂಗ್ ಕೃಷ್ಣ “ಟಾರಾಂಟುಲಾ” ಹೆಸರಿನ ಈ ಹೊಸ ರೈಡ್ನನ್ನು ಉದ್ಘಾಟಿಸಿ, ಒಂದು ಸುತ್ತಿನ ರೈಡ್ ನಡೆಸಿ ಅದರ ಅನುಭವ ಪಡೆದರು. ಬಳಿಕ ಮಾತನಾಡಿದ…
ವಿಶ್ವೇಶ್ರರ ಹೆಗಡೆ ಕಾಗೇರಿ : ಚರಣ್ ಬ್ಯಾಂಕಿನ ನೂತನ ಕಟ್ಟಡ ಉದ್ಘಾಟನೆ.
ಬೆಂಗಳೂರು ಮಾರ್ಚ್ 21: ಹಣ ಗಳಿಸುವ ಉದ್ದೇಶವನ್ನು ಕಲಿಸುವ ಬ್ರಿಟೀಷ್ ಶಿಕ್ಷಣ ವ್ಯವಸ್ಥೆಯ ಹೊರತಾಗಿ, ನಮ್ಮ ಜೀವನದ ದೃಷ್ಟಿಕೋನವನ್ನು ಸ್ಪಷ್ಟಗೊಳಿಸುವ, ಜೀವನಕ್ಕೆ ಸಾರ್ಥಕತೆಯನ್ನು ನೀಡುವಂತಹ ಶಕ್ತಿಯನ್ನು ಹೊಂದಿರುವ ಭಗವದ್ಗೀತೆಯಲ್ಲಿ ಶ್ರೀಕೃಷ್ಣ ಪರಮಾತ್ಮ ಭೋಧಿಸಿದ ಶಿಕ್ಷಣ ವ್ಯವಸ್ಥೆಯ ಅಗತ್ಯತೆ ಹೆಚ್ಚಾಗಿದೆ ಎಂದು ವಿಧಾನಸಭಾಧ್ಯಕ್ಷರಾದ…
ಹಾವೇರಿ ಮೂಲದ ನವೀನ್ ಮೃತಪಟ್ಟ ಹಿನ್ನಲೆ ನವೀನ್ ತಂದೆಗೆ ಸಿಎಂ ಬಸವರಾಜ ಬೊಮ್ಮಾಯಿಂದ ಸಾಂತ್ವನ…
(೧ನೇ ಮಾರ್ಚ್ )ಉಕ್ರೇನ್ನ ಖಾರ್ಕಿವ್ ನಗರದಲ್ಲಿ ರಷ್ಯಾ ನಡೆಸಿದ ದಾಳಿಯಲ್ಲಿ ಮೃತಪಟ್ಟ ಹಾವೇರಿ ಮೂಲದ ನವೀನ್ ಗ್ಯಾನಗೌಡರ್ ತಂದೆ ಶೇಖರಗೌಡರಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಸಾಂತ್ವಾನ ಹೇಳಿ, ದೂರವಾಣಿ ಮೂಲಕ ಮಾತನಾಡಿರುವ ಸಿಎಂ ನವೀನ್ ಸಾನಿನ ಬಗ್ಗೆ ಮಾಹಿತಿ ಪಡೆದು, ದೇವರು…
ಇದೆ ಮಾರ್ಚ್ ೪ ರಂದು ಶಾಲಾ ಕಾಲೇಜು ಬಂದ್ !
ಬೆಂಗಳೂರು : ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಇದೀಗ ರಾಜ್ಯ ಅನುದಾನಿತ ಶಾಲಾ-ಕಾಲೇಜುಗಳ ನೌಕರರ ಸಂಘ ಬೃಹತ್ ಪ್ರತಿಭಟನೆಗೆ ಸಜ್ಜಾಗಿದ್ದಾರೆ. ಮಾರ್ಚ್ 4ರಂದು ರಾಜ್ಯಾದ್ಯಂತ ಶಾಲಾ-ಕಾಲೇಜುಗಳನ್ನ ಬಂದ್ ಮಾಡಿ, ಮೆಜೆಸ್ಟಿಕ್ನಿಂದ ವಿಧಾನಸೌಧದ ತನಕ ಬೃಹತ್ ರ್ಯಾಲಿ ನಡೆಸಲಿದ್ದಾರೆ. ಅರ್ನಿದಿಷ್ಟ ಅಹೋರಾತ್ರಿ ಧರಣಿಗೂ…