2.85 ಕೋಟಿ ರೂ ಲಾಭ ಗಳಿಸಿದ ಶ್ರೀ ಚರಣ್ ಸೌಹಾರ್ದ ಕೋ ಅಪರೇಟೀವ್ ಬ್ಯಾಂಕ್
ಆರ್.ಬಿ.ಐನಿಂದ ಅತ್ಯುತ್ತಮ ಬ್ಯಾಂಕ್ ಸ್ಥಾನಮಾನ : ವೃತ್ತಿ ಶಿಕ್ಷಣ ಕೋರ್ಸ್ ಗಳ ಪ್ರತಿಭಾವಂತ ವಿದ್ಯಾರ್ಥಿಗಳಿಗೂ ಪ್ರತಿಭಾ ಪುರಸ್ಕಾರ ಬೆಂಗಳೂರು, ಆ, 28; ಸೌಹಾರ್ದ ಸಹಕಾರಿ ಕ್ಷೇತ್ರದ ಪ್ರಮುಖ ಬ್ಯಾಂಕ್ ಆಗಿರುವ ಶ್ರೀ ಚರಣ್ ಸೌಹಾರ್ದ ಕೋ ಅಪರೇಟೀವ್ ಬ್ಯಾಂಕ್ ಗೆ ಆರ್.ಬಿ.ಐ…
ಮಾಧ್ಯಮ ಹಾಗೂ ಹಿರಿಯ ಪತ್ರಕರ್ತರ ಕ್ಷಮೆ ಕೇಳಿದ ದಾಸ …!
ಬೆಂಗಳೂರು ( ಆ24).. ಕೋಟ್ಯಂತರ ಅಭಿಮಾನಿಗಳ ಆರಾಧ್ಯ ದೈವ ಚಾಲೆಂಜಿಂಗ್ ಸ್ಟಾರ್ ದರ್ಶನ ತೂಗುದೀಪ ಹಾಗೂ ಮಾಧ್ಯಮದವರ ನಡುವಿನ ಕಲಹ ಕೊನೆಗೂ ಸುಖಾಂತ್ಯಗೊಂಡಿದೆ. ಈ ವಿಚಾರವನ್ನು ಚಾಲೆಂಜಿಂಗ್ ಸ್ಟಾರ್ ದರ್ಶನ್ ತೂಗುದೀಪ ಅವರೇ ತಮ್ಮ ಫೇಸ್ ಬುಕ್ ವಾಲ್ ನಲ್ಲಿ ಸ್ಪಷ್ಟಪಡಿಸಿದ್ದಾರೆ. ಇದರೊಂದಿಗೆ ಅಭಿಮಾನಿಗಳಿಗೆ…
ಬೆಂಗಳೂರಿನ Wonderla ಅಮ್ಯೂಸ್ ಮೆಂಟ್ ಪಾರ್ಕ್ ಮೇಲೆಯಿಂದ ಬಿದ್ದು ವ್ಯಕ್ತಿ ಸಾವು
ಆಗಸ್ಟ್ 22-೨೦೨೩, ಬೆಂಗಳೂರು ಜಿಲ್ಲಾ, ರಾಮನಗರ ತಾಲ್ಲೂಕಿನ ಬಿಡದಿ ಬಳಿಯಿರುವ ವಂಡರ್ಲಾ ಅಮ್ಯೂಸ್ ಮೆಂಟ್ ಪಾರ್ಕ್ಗೆ ತೆರಳಿದ್ದ ವ್ಯಕ್ತಿಯು, ಮೇಲಿಂದ ಬಿದ್ದು ಮೃತಪಟ್ಟ ಧಾರುಣ ಘಟನೆ ನಿನ್ನೆ ನಡೆದಿದೆ. ಜಡೇನಹಳ್ಳಿ ನಿವಾಸಿ ರಾಜು(35) ಮೃತಪಟ್ಟವರು ಎನ್ನಲಾಗಿದೆ. ಬಿಡದಿ ಪೊಲೀಸ್ ಠಾಣೆಯಲ್ಲಿ ಪ್ರಕರಣ…
ಆಗಸ್ಟ್ 25,26 ರ ವೇಳೆಗೆ ಹೆಚ್ಚುವರಿ ಅಕ್ಕಿಯ ಹಣ ಖಾತೆಗೆ’ – ಸಚಿವ ಮುನಿಯಪ್ಪ
ಬೆಂಗಳೂರು, ಆ 18: ಆಗಸ್ಟ್ ತಿಂಗಳ ಐದು ಕೆಜಿ ಹೆಚ್ಚುವರಿ ಅಕ್ಕಿ ಹಣವನ್ನು ಆಗಸ್ಟ್ 25 ಅಥವಾ 26ರ ಒಳಗೆ ಫಲಾನುಭವಿಗಳ ಖಾತೆಗೆ ಜಮಾ ಮಾಡುತ್ತೇವೆಂದು ಆಹಾರ ಸಚಿವ ಕೆ.ಎಚ್. ಮುನಿಯಪ್ಪ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿ ಕಳೆದು ಬಾರಿ ಡೆಬಿಟ್ ಕಾರಣಕ್ಕೆ…
*ವರಮಹಾಲಕ್ಷ್ಮಿ ಹಬ್ಬಕ್ಕೆ ಮೆರಗು ತಂದ ಕಲಾ ಮೇಳ*ಚಿತ್ರಕಲಾ ಪರಿಷತ್ತಿನಲ್ಲಿ ಕರಕುಶಲ ವೈಭವ – “ಇಂಡಿಯನ್ ಹಾತ್ ಫೆಸ್ಟಿವಲ್”
ಬೆಂಗಳೂರು,18;* ವರಮಹಾಲಕ್ಷ್ಮಿ ಹಬ್ಬದ ಅಂಗವಾಗಿ ಕರ್ನಾಟಕ ಚಿತ್ರಕಲಾ ಪರಿಷತ್ತಿನಲ್ಲಿ ಕೈಮಗ್ಗ, ಕರಕುಶಲ ವಸ್ತುಗಳ ವೈಭವ “ಇಂಡಿಯನ್ ಹಾತ್ ಫೆಸ್ಟಿವಲ್” ಆರಂಭವಾಗಿದು. ಹಬ್ಬದ ಅಂಗವಾಗಿ ಆ, 18 ರಿಂದ 27 ರ ವರೆಗೆ ದೇಶದ ಎಲ್ಲಾ ಭಾಗಗಳ ವಿಶೇಷ ವಿನ್ಯಾಸಗಳ ವಸ್ತುಗಳು ಕೈಗೆಟುಕುವ…
ಮುಂದಿನ ಶತಮಾನ ರೂಪಿಸುವ ಶಕ್ತಿ ವಿದ್ಯಾರ್ಥಿಗಳ ಮೇಲಿದೆ: ಶಾಸಕ ರವಿಸುಬ್ರಮಣ್ಯ
ಮುಂದಿನ ಶತಮಾನ ರೂಪಿಸುವ ಶಕ್ತಿ ವಿದ್ಯಾರ್ಥಿಗಳ ಮೇಲಿದೆ: ಶಾಸಕ ರವಿಸುಬ್ರಮಣ್ಯಆದರ್ಶ ಸಮೂಹ ಸಂಸ್ಥೆಗಳ ಸ್ವರ್ಣಮಹೋತ್ಸವದಲ್ಲಿ ಭಾಗಿ ಬೆಂಗಳೂರು ನವೆಂಬರ್ 26: ಮುಂದಿನ ಶತಮಾನ ಭಾರತ ದೇಶದ್ದು, ವಿಶ್ವವೇ ಇದನ್ನು ಎದುರು ನೋಡುತ್ತಿದೆ. ಇದನ್ನ ಸಾಕಾರಗೊಳಿಸುವ ಶಕ್ತಿ ನಮ್ಮ ದೇಶದ ವಿದ್ಯಾರ್ಥಿ ಸಮೂಹಕ್ಕಿದೆ.…
ಕರ್ನಾಟಕ ಚಿತ್ರಕಲಾ ಪರಿಷತ್ತಿನಲ್ಲಿ ಆಯೋಜಿಸಲಾಗಿರುವ ಕಲಾವಿದರ ಕರಕುಶಲ ವಸ್ತುಗಳ ಪ್ರದರ್ಶನ ಮತ್ತು ಮಾರಾಟ ಮೇಳ…
ಬೆಂಗಳೂರು ಜೂನ್ 03, 2022 : ಕರ್ನಾಟಕ ಚಿತ್ರಕಲಾ ಪರಿಷತ್ತಿನಲ್ಲಿ ಆಯೋಜಿಸಲಾಗಿರುವ ದೇಶದ ವಿವಿಧ ಭಾಗಗಳ ಕಲಾವಿದರ ಕರಕುಶಲ ವಸ್ತುಗಳ ಪ್ರದರ್ಶನ ಮತ್ತು ಮಾರಾಟ ಮೇಳ ಇಂಡಿಯನ್ ಆರ್ಟಿಸನ್ ಬಜಾರ್ ಅನ್ನು ಇಂದು ನಟಿಯರಾದ ಗ್ರೀಷ್ಮಾ ಗೌಡ ಮತ್ತು ನಂದಿನಿ ಶಂಕರ್…
ಅದಮ್ಯ ಚೇತನ ಸಂಸ್ಥೆಯ ಶೂನ್ಯ ತ್ಯಾಜ್ಯ ಅಡುಗೆ ಮನೆಗೆ ಶ್ರೀ ವಿಧುಶೇಖರ ಭಾರತೀ ಮಹಾಸ್ವಾಮಿಗಳು ಭೇಟಿ.
ಮನುಷ್ಯ ಪರೋಪಕಾರಿ ಮನೋಭಾವ ಬೆಳೆಸಿಕೊಳ್ಳುವ ಮೂಲಕ ತನ್ನ ಜೀವನ ಸಾರ್ಥಕಗೊಳಿಸಿಕೊಳ್ಳಬೇಕು : ಶ್ರೀ ವಿಧುಶೇಖರ ಭಾರತೀ ಮಹಾಸ್ವಾಮಿಗಳು ಅದಮ್ಯ ಚೇತನ ಸಂಸ್ಥೆಯ ಶೂನ್ಯ ತ್ಯಾಜ್ಯ ಅಡುಗೆ ಮನೆಗೆ ಶ್ರೀ ವಿಧುಶೇಖರ ಭಾರತೀ ಮಹಾಸ್ವಾಮಿಗಳು ಭೇಟಿ. ಬೆಂಗಳೂರು ಜೂನ್ 02 : ಮನುಷ್ಯ…
ಶಾಲಾ-ಕಾಲೇಜುಗಳಲ್ಲಿ ಯೋಗ ಶಿಕ್ಷಣ – ಸಿಎಂ ಬಸವರಾಜ್ ಬೊಮ್ಮಾಯಿ
ಮುಂದಿನ ಶೈಕ್ಷಣಿಕ ವರ್ಷದಿಂದ ಶಾಲಾ-ಕಾಲೇಜುಗಳಲ್ಲಿ ಯೋಗ ಶಿಕ್ಷಣ ಜಾರಿಗೆ ತರಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಬೆಂಗಳೂರಿನ ಎಸ್-ವ್ಯಾಸ ಯೋಗ ವಿಶ್ವವಿದ್ಯಾಲಯದಲ್ಲಿ ಇದೇ ಭಾನುವಾರ ನಡೆದ 24 ನೇ ಅಂತಾರಾಷ್ಟ್ರೀಯ ಯೋಗ ಸಮ್ಮೇಳನದ ಸಮಾರೋಪ ಸಮಾರಂಭದಲ್ಲಿ ಅವರು ಈ ವಿಷಯ…
ಸಿಟಿ ಯೂನಿಯನ್ ಬ್ಯಾಂಕ್ ನಲ್ಲಿ 727 ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ
ಬೆಂಗಳೂರು, ಸಿಟಿ ಯೂನಿಯನ್ ಬ್ಯಾಂಕ್, 117 ವರ್ಷಗಳ ಇತಿಹಾಸವನ್ನು ಹೊಂದಿರುವ ಪ್ರಮುಖ ಖಾಸಗಿ ವಲಯದ ಬ್ಯಾಂಕ್ ಆಗಿದ್ದು ಮತ್ತು 727 ಶಾಖೆಗಳ ನೆಟ್ವರ್ಕ್ಗೆ ಈ ಕೆಳಗಿನ ರಾಜ್ಯಗಳಲ್ಲಿ ಬ್ಯಾಂಕಿಂಗ್ ವೃತ್ತಿಜೀವನವನ್ನು ತೆಗೆದುಕೊಳ್ಳಲು ಆಕಾಂಕ್ಷೆಯನ್ನು ಹೊಂದಿರುವ ಅಭ್ಯರ್ಥಿಗಳಿಗೆ ಅರ್ಜಿ ಆಹ್ವಾನಿಸಿದೆ. ಸ್ಥಳಗಳು :…