ಸ್ನೇಹಿತರ ಬಳಗದಿಂದ 8ನೇ ವರ್ಷದ ಉಚಿತ ನೇತ್ರ ಶಿಬಿರ…

ವಿಜಯನಗರ ಜಿಲ್ಲೆ ಕೂಡ್ಲಿಗಿ: ಕೂಡ್ಲಿಗಿ ಸ್ನೇಹಿತರ ಬಳಗದ ವತಿಯಿಂದ, ದಿವಂಗತ ಅಬ್ದುಲ್ ರೌಫ್ ಸಾಹೇಬ್ ಸ್ನರಣಾರ್ಥವಾಗಿ. 8ನೇ ವರ್ಷದ ಉಚಿತ ನೇತ್ರ ತಪಾಸಣೆ ಹಾಗೂ ಶಸ್ತ್ರಚಿಕಿತ್ಸೆ ಶಿಬಿರವನ್ನು ಫೆ1 ರಂದು ಹಿರೇಮಠ ಕಲ್ಯಾಣ ಮಂಟಪದಲ್ಲಿ ಜರುಗಿತು. ಸ್ನೇಹಿತರ ಬಳಗದ ಅಧ್ಯಕ್ಷ ಹಾಗೂ…

ಕೂಡ್ಲಿಗಿ ತಾಲೂಕಾಡಳಿತದಿಂದ ಶ್ರೀಮಾಚಿದೇವರ ಜಯಂತಿ…

ವಿಜಯನಗರ ಜಿಲ್ಲೆ ಕೂಡ್ಲಿಗಿ: ಅರಸ ಮೇಲಲ್ಲ ಅಗಸ ಕೀಳಲ್ಲ, ಅವರವರ ಕಾಯಕ ಅವರವರಿಗೆ ಶ್ರೇಷ್ಠವಾದದ್ದು ಎಂದು. ಕಾಯಕತನದ ಮಹತ್ವ ಹಾಗೂ ಸಮಾನತೆಯನ್ನು ಸಾರಿದ, ಮಡಿವಾಳ ಶ್ರೀಮಾಚಿದೇವರು ಶರಣರ ಶರಣರಾಗಿದ್ದಾರೆ. ಅವರ ವಚನಗಳು ಸರ್ವ ಕಾಲಕ್ಕೂ ಪ್ರಸ್ತುತ, ಹಾಗೂ ಸರ್ವರಿಗೂ ದಾರಿ ದೀಪವಾಗಿವೆ…

ನ್ಯಾಯಾಲಯದ ಆವರಣದಲ್ಲಿ ಮಹಾತ್ಮ ಗಾಂಧೀಜಿಯವರ ಪುಣ್ಯಸ್ಮರಣೆ…

ವಿಜಯನಗರ ಜಿಲ್ಲೆ ಕೂಡ್ಲಿಗಿ : ಪಟ್ಟಣದ ನ್ಯಾಯಾಲಯದ, ಆವರಣದಲ್ಲಿ ಜ30ರಂದು ಮಹಾತ್ಮ ಗಾಂಧೀಜಿಯವರ ಪುಣ್ಯಸ್ಮರಣೆ ಜರುಗಿತು. ಹಿರಿಯ ಶ್ರೇಣಿ ನ್ಯಾಯಾಧೀಶರಾದ ಜೆ.ಯೋಗೇಶರವರು, ಮಹಾತ್ಮಾಗಾಂಧೀಜಿಯವರ ಭಾವಚಿತ್ತಕ್ಕೆ ಪುಷ್ಪ ಅರ್ಪಿಸಿ ಮಾತನಾಡಿ ನುಡಿನಮನಗಳನ್ನು ಅರ್ಪಿಸಿದರು. ತದನಂತರ ವಕೀಲರ ಸಂಘದ ಮಾಜಿ ಅಧ್ಯಕ್ಷ ಜಿ.ಹೊನ್ನೂರಪ್ಪ ಸೇರಿದಂತೆ,…

ಕೊಟ್ಟೂರು: ಫೆ22_ಶ್ರೀಗುರು ಕೊಟ್ಟೂರೇಶ್ವರ ರಥೋತ್ಸವ_ಪೂರ್ವಭಾವಿ ಸಭೆ…

ವಿಜಯನಗರ ಜಿಲ್ಲೆ ಕೊಟ್ಟೂರು : ಶ್ರೀಕ್ಷೇತ್ರ ಶ್ರೀಗುರು ಕೊಟ್ಟೂರೇಶ್ವರ ಸ್ವಾಮಿ ರಥೋತ್ಸವ ಫೇ 22 ರಂದು ಜರುಗಲಿದ್ದು, ತನ್ನಿಮ್ಮಿತ್ತ ಜ29ರಂದು ಪೂರ್ವಭಾವಿ ಸಭೆಯು, ಜಿಲ್ಲಾಧಿಕಾರಿಗಳಾದ ದಿವಾಕರ್ ಹಾಗೂ ಕ್ಷೇತ್ರದ ಶಾಸಕ ನೇಮಿರಾಜ್ ನಾಯ್ಕ್ ನೇತೃತ್ವದಲ್ಲಿ ಜರುಗಿತು. ಜಿಲ್ಲಾಧಿಕಾರಿಗಳಾದ ದಿವಾಕರವರು ಮಾತನಾಡಿ, ಪಟ್ಟಣ…

ಫೆ 24 ಮತ್ತು 25ರ ಕೂಡ್ಲಿಗಿ ತಾಲೂಕಿನ ಗುಡೆಕೋಟೆ ಉತ್ಸವ,

ಫೆ 24 ಮತ್ತು 25ರ ಗುಡೆಕೋಟೆ ಉತ್ಸವ, ಯಶಸ್ಸಿಗೆ ಕೈ ಜೋಡಿಸಿ-ಶಾಸಕ ಡಾ”ಎನ್.ಟಿ.ಶ್ರೀನಿವಾಸ್ ಕರೆ ವಿಜಯನಗರ ಜಿಲ್ಲೆ ಕೂಡ್ಲಿಗಿ ತಾಲೂಕಿನ ಗುಡೇಕೋಟೆಯಲ್ಲಿ, ಫೆಬ್ರವರಿ 24 ಹಾಗೂ 25ರಂದು. ಜರುಗಲಿರುವ ಗುಡೇಕೋಟೆ ಉತ್ಸವದಲ್ಲಿ ಸರ್ವರೂ ಸಹಕರಿಸುವ ಮೂಲಕ, ಉತ್ಸವವನ್ನು ಯಶಸ್ವಿಗೊಳಿಸಬೇಕೆಂದು ಶಾಸಕ ಡಾ”ಎನ್.ಟಿ.ಶ್ರೀನಿವಾಸ್…

ರಾಗಿ ಖರೀದಿ ಕೇಂದ್ರದ ಎದುರು ರೈತರಿಂದ ಪ್ರತಿಭಟನೆ…

ಜೂನ್ 2, ವಿಜಯನಗರ ಜಿಲ್ಲೆ, ಹರಪನಹಳ್ಳಿಯಲ್ಲಿ ಕೊಟ್ಟೂರು- ಹರಪನಹಳ್ಳಿ ಮಾರ್ಗದ ರಸ್ತೆ ಬಂದ್ ಮಾಡಿ ಪ್ರತಿಭಟನೆ ಮಾಡಿದ ರೈತರು.ಹರಪನಹಳ್ಳಿ ತಾಲ್ಲೂಕಿನಲ್ಲಿ ರಾಗಿ ಬೆಳೆದ ರೈತರಿಂದ ಧಿಡೀರ್ ಪ್ರತಿಭಟನೆ ಮಾಡಲು ಮುಂದಾದರು. ರಾಗಿ ಖರೀದಿಗಾಗಿ ಕಳೆದ ಮೂರ್ನಾಲ್ಕು ದಿನಗಳಿಂದ ಟೋಕನ್ ನೀಡಲಾಗಿದೆ ಆದ್ರೆ…

ಹರಪನಹಳ್ಳಿ ತಾಲ್ಲೂಕು ಹಿರೇಮೆಗಳಗೆರೆಯ ಸುತ್ತ ಮುತ್ತ ಹದಗೆಟ್ಟ ರಸ್ತೆಯಲ್ಲಿ ವಾಹನ ಸವಾರರ ಪರದಾಟ. 

ಜೂನ್ ೨೭, ವಿಜಯನಗರ ಜಿಲ್ಲೆ, ಹರಪನಹಳ್ಳಿ ತಾಲ್ಲೂಕು, ಹಿರೇಮೆಗಳಗೆರೆಯ ಸುತ್ತ ಮುತ್ತ ಮಳೆಯಿಂದ ರಸ್ತೆಗಳು ಗುಂಡಿಬಿದಿದ್ದು ವಾಹನ ಸವಾರರು ಗುಂಡಿ ತಪ್ಪಿಸಲು ಹೋಗಿ ಅನೇಕ ಅಪಘಾತಗಳು ಸಂಭವಿಸಿವೆ, ಅಲ್ಲದೆ ಹಾಲಮ್ಮನ ತೋಫಿನಿಂದ ಹಿರೇಮೆಗಳಗೆರೆಗೆ ಸಂಪರ್ಕ ಕಲ್ಪಿಸುವ ರಸ್ತೆಗಳ ಅಕ್ಕಪಕ್ಕದ ಮಣ್ಣು ಕುಸಿದು…

ಉಚ್ಚoಗಿದುರ್ಗದಲ್ಲಿ ನಡೆದ ಸಪ್ತಪದಿ ಸರಳ ಸಾಮೂಹಿಕ ವಿವಾಹ.

ವಿಜಯನಗರ ಜಿಲ್ಲೆಯ ಹರಪನಹಳ್ಳಿ ತಾಲ್ಲೂಕಿನ ಉಚ್ಚoಗಿದುರ್ಗದಲ್ಲಿ ರಾಜ್ಯ ಸರ್ಕಾರ ಹಾಗೂ ಹಿಂದೂ ಧಾರ್ಮಿಕ ದತ್ತಿ ಇಲಾಖೆ ಆಯುಕ್ತರ ಆದೇಶದಂತೆ ರಾಜ್ಯದ ಎ ಶ್ರೇಣಿ ದೇವಸ್ಥಾನಗಳಲ್ಲಿ ಮೇ.25 ರಂದು ಉಚಿತ ಸರಳ ಸಾಮೂಹಿಕ ವಿವಾಹಗಳು ದೇವಸ್ಥಾನದ ಕಾರ್ಯನಿರ್ವಾಹಕ ಅಧಿಕಾರಿಗಳು,ಗ್ರಾಮ ಪಂಚಾಯಿತಿ ಅಧ್ಯಕ್ಷರೂ,ಉಪಾಧ್ಯಕ್ಷರು,ಸದಸ್ಯರು, ಗ್ರಾಮಸ್ಥರು,…

ಉಚ್ಚoಗಿದುರ್ಗದ ಹಾಲಮ್ಮ ದೇವಸ್ಥಾನದ ಮಹಾದ್ವಾರ ಉದ್ಘಾಟನೆ ಹಾಗೂ ಆಭರಣ ಅರ್ಪಣೆ 

ವಿಜಯನಗರ ಜಿಲ್ಲೆಯ ಪ್ರಸಿದ್ಧ ದೇವಸ್ಥಾನವಾದ ಉಚ್ಚoಗಿದುರ್ಗದ ಹಾಲಮ್ಮ ದೇವಸ್ಥಾನದ ಮಹಾದ್ವಾರಕ್ಕೆ ಕಳಸರೋಹಣ, ಮಹಾದ್ವಾರದ ಉದ್ಘಾಟನೆ ಹಾಗೂ ಭಕ್ತರ ದೇಣಿಗೆ ಯಿಂದ ಸಂಗ್ರಹವಾದ ಆಭರಣಗಳ ಅರ್ಪಣೆ ಕಾರ್ಯಕ್ರಮ ಉಚ್ಚoಗಿದುರ್ಗ ಪುರವರ್ಗ ಮಠದ ಶ್ರೀ ರೇವಣಸಿದ್ದಶಿವಾಚಾರ್ಯ ಮಹಾಸ್ವಾಮಿಗಳು ದಿವ್ಯ ಸಾನಿಧ್ಯದಲ್ಲಿ ಉಚ್ಚoಗಿದುರ್ಗ ಗ್ರಾಮ ಪಂಚಾಯಿತಿ…

ಯುಗಾದಿ ಜಾತ್ರೆಗೆ ಸಿದ್ಧಗೊಂಡಿರುವ ಉಚ್ಚoಗಿದುರ್ಗದ ಹಾಲಮ್ಮನ ತೋಪು.

ಉಚ್ಚoಗಿದುರ್ಗ : ವಿಜಯನಗರ ಜಿಲ್ಲೆಯ ಹರಪನಹಳ್ಳಿ ತಾಲ್ಲೂಕಿನ ಉಚ್ಚoಗಿದುರ್ಗದಲ್ಲಿ ಪ್ರತಿ ವರ್ಷ ಯುಗಾದಿಗೆ ಉಚ್ಚoಗೆಮ್ಮನ ಜಾತ್ರಾ ಮಹೋತ್ಸವ ಗ್ರಾಮದ ಹಾಲಮ್ಮನ ತೋಫಿನಲ್ಲಿ ಮಾ.31 ರಿಂದ ಏ.04 ರವರೆಗೂ ನಡೆಯಲಿದ್ದು ಕೋವಿಡ್-19 ನಿಂದ ಕಳೆದ ಎರಡು ವರ್ಷ ಜಾತ್ರೆಗೆ ನಿರ್ಬಂದ ಹೇರಿದ್ದು ಈ…

error: Content is protected !!