ಚಿಕ್ಕೋಡಿ : ಕರ್ನಾಟಕ ರಕ್ಷಣಾ ವೇದಿಕೆಯ ಸದಸ್ಯತ್ವ ಅಭಿಯಾನಕ್ಕೆ ಚಾಲನೆ..

ಕರವೇ ಸದಸ್ಯತ್ವ ಅಭಿಯಾನಕ್ಕೆ ಚಿಕ್ಕೋಡಿ ಪಟ್ಟಣದ ಸಂಪಾದನಾ ಚರಮೂರ್ತಿ ಮಠದ ಶ್ರೀ ಗಳು ಚಾಲನೆ ನೀಡಿದರು, ಚಿಕ್ಕೋಡಿ ತಾಲೂಕಿನ ಕರವೇ ಕಾರ್ಯಕರ್ತರು ಹಾಗೂ ಪದಾಧಿಕಾರಿಗಳು ಶ್ರೀ ಮಠದಲ್ಲಿ ತಾಲೂಕಾ ಅಧ್ಯಕ್ಷರಾದ ಸಂಜು ಬಡಿಗೇರ ಮತ್ತು ಉಪಾಧ್ಯಕ್ಷರಾದ ಸಂತೋಷ ಪೂಜಾರಿ ಇವರ ನೇತೃತ್ವದಲ್ಲಿ…

ಮನರೇಗಾ ಯೋಜನೆಯಡಿ ಅನುಷ್ಠಾನಗೊಂಡ ವಿವಿಧ ಕಾಮಗಾರಿಗಳಿಗೆ ಭೇಟಿ ನೀಡಿ ಪರಿಶೀಲಿನೆ

ಕೇಂದ್ರ ಜಲಶಕ್ತಿ ತಂಡದ ನೋಡಲ್ ಅಧಿಕಾರಿ ಶ್ರೀ ಡಿ.ವಿ. ಸ್ವಾಮಿ (IAS) ಹಾಗೂ ಸೆಂಟ್ರಲ್ ಗ್ರೌಂಡ ವಾಟರ್ ಬೋರ್ಡ್ ವಿಜ್ಞಾನಿ ಡಾ.ಸುಚೇತನಾ ಬಿಸ್ವಾಸ್ ರವರು ಇಂದು ಬೆಳಗಾವಿ ಹಾಗೂ ಖಾನಾಪೂರ ತಾಲೂಕಿನಲ್ಲಿ ಮನರೇಗಾ ಯೋಜನೆಯಡಿ ಅನುಷ್ಠಾನಗೊಂಡ ವಿವಿಧ ಕಾಮಗಾರಿಗಳಿಗೆ ಭೇಟಿ ನೀಡಿ…

ಅಥಣಿ ತಾಲೂಕಿನ ಅಭಿವೃದ್ಧಿಗಾಗಿ ನಿರ್ಮಲಾಸೀತಾರಾಮನ್ ಕೇಂದ್ರಬಜೆಟ್ ನಲ್ಲಿ ಈಡೇರಿಸುತ್ತಾ?

ಸಚಿವೆ ನಿರ್ಮಲಾ ಸೀತಾರಾಮನ್ ಬಜೆಟ್ ನಲ್ಲಿ ನಿರ್ಮಲಾಸೀತಾರಾಮನ್ ಕೇಂದ್ರಬಜೆಟ್ 2025 ಬಜೆಟ್ ಮಂಡಿಸಲಿರುವ ಬೆಳಗಾವಿ ಜಿಲ್ಲೆ ಅಥಣಿ ತಾಲೂಕಿನಲ್ಲಿ ಕೇಂದ್ರ ಸರ್ಕಾರ ಬಜೆಟ್ ನಲ್ಲಿ ಬಹಳ ದಿನಗಳ ಬೇಡಿಕೆ ಗಮನಹರಿಸುತ್ತಾರೆ ? ಈಡೇರಿಸುತ್ತಾ? ಕಾದುನೋಡಬೇಕಿದ್ದೆ…. ಅಥಣಿ ತಾಲೂಕಿನಲ್ಲಿ ಬಹಳ ದಿನಗಳ ಅಭಿವೃದ್ಧಿ…

ಅಥಣಿ ಹೊಸಟ್ಟಿ ಗ್ರಾಮದಲ್ಲಿ ನೂತನವಾಗಿ ಅಂಗನವಾಡಿ ಕೇಂದ್ರ 1 ರ ಭೂಮಿ ಪೂಜೆ…

ಅಥಣಿ ಮತಕ್ಷೇತ್ರದ ಹೊಸಟ್ಟಿ ಗ್ರಾಮದಲ್ಲಿ 20.00ಲಕ್ಷ ರೂ,ಗಳಲ್ಲಿ ನೂತನವಾಗಿ ನಿರ್ಮಿಸಲಾಗುತ್ತಿರುವ ಅಂಗನವಾಡಿ ಕೇಂದ್ರ 1 ರ ಭೂಮಿ ಪೂಜೆಯನ್ನು ನೆರವೇರಿಸಿದರು…. ನೇತೃತ್ವದಲ್ಲಿ ಸಂಕೋನಟ್ಟಿ ಗ್ರಾ.ಪಂ. ಅಧ್ಯಕ್ಷರು ಹಾಗೂ ಸದಸ್ಯರ ಹಸ್ತದಿಂದ ನೆರವೇರಿಸಿ, ಕಾಮಗಾರಿಗೆ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಸಂಕೋನಟ್ಟಿ ಗ್ರಾ.ಪಂ…

ಅಥಣಿ ಗ್ರಾಮೀಣದ ಬಾಸಿಂಗೆ ತೋಟದಲ್ಲಿ ಅಂಗನವಾಡಿ ಕೇಂದ್ರ 2ರ ಭೂಮಿ ಪೂಜೆ….

ಅಥಣಿ ಗ್ರಾಮೀಣದ ಬಾಸಿಂಗೆ ತೋಟದಲ್ಲಿ 20.00ಲಕ್ಷ ರೂ.ಗಳಲ್ಲಿ ನೂತನವಾಗಿ ನಿರ್ಮಿಸಲಾಗುತ್ತಿರುವ ಅಂಗನವಾಡಿ ಕೇಂದ್ರ 2ರ ಭೂಮಿ ಪೂಜೆ…. ನೇತೃತ್ವದಲ್ಲಿ ಸಂಕೋನಟ್ಟಿ ಗ್ರಾಮ ಪಂಚಾಯತಿನ ಅಧ್ಯಕ್ಷರು ಹಾಗೂ ಸದಸ್ಯರ ಹಸ್ತದಿಂದ ಭೂಮಿ ಪೂಜೆಯನ್ನು ನೆರವೇರಿಸಿ ಕಾಮಗಾರಿಗೆ ಚಾಲನೆ ನೀಡಲಾಯಿತು. ಈ ಸಂದರ್ಭದಲ್ಲಿ ಗ್ರಾಮ…

ಅಥಣಿಯಲ್ಲಿ ಪ್ರಥಮ ಬಾರಿಗೆ GM ಗಾಳಿಪಟ ಉತ್ಸವ

ಬೆಳಗಾವಿ ಜಿಲ್ಲೆ, ಅಥಣಿ ನಗರದಲ್ಲಿ ಪ್ರ ಪ್ರಥಮ ಬಾರಿಗೆ ರೋಟರಿ ಸಂಸ್ಥೆ ಸಂಸ್ಥಾಪಕ ಅಧ್ಯಕ್ಷರಾದ ಶ್ರೀ ಗಜಾನನ ಮಂಗಸೂಳಿಯವರ ನೇತೃತ್ವದಲ್ಲಿ ಆಯೋಜಿಸಲಾದ GM ಗಾಳಿಪಟ ಉತ್ಸವ ಭೋಜರಾಜ ದೇಸಾಯಿ ಕ್ರೀಡಾಂಗಣದಲ್ಲಿ ಅತ್ಯಂತ ಯಶಸ್ವಿಯಾಗಿ ಜರುಗಿತು. ಸುಮಾರು 1100 ಕ್ಕೂ ಹೆಚ್ಚಿನ ವಿದ್ಯಾರ್ಥ…

ಬೆಳಗಾವಿ ಜಿಲ್ಲೆ ಅಥಣಿಯಲ್ಲಿ 76ನೇ ಗಣರಾಜ್ಯೋತ್ಸವ ದಿನಾಚರಣೆ…

ಜನವರಿ ೨೬,ಬೆಳಗಾವಿ ಜಿಲ್ಲೆ, ಅಥಣಿ ತಾಲೂಕಿನಲ್ಲಿ 76ನೇ ಗಣರಾಜ್ಯೋತ್ಸವವನ್ನು ಅಥಣಿ ತಾಲ್ಲೂಕು ಆಡಳಿತ ವತಿಯಿಂದ ದಿನಾಚರಣೆ ಮಾಡಲಾಯಿತು. ಹಾಗೂ ಪ್ರಮುಖ ಬೀದಿಗಳಲ್ಲಿ ಸಂಚರಿಸುತ್ತಾ ಪ್ರಭಾತಫೇರಿ, ಶ್ರೀ ಭೋಜರಾಜ ದೇಸಾಯಿ ಕ್ರೀಡಾಂಗಣದಲ್ಲಿ ಸಾರ್ವಜನಿಕ ಧ್ವಜಾರೋಹಣ ಮತ್ತು ಶ್ರೀ ಸಿದರಾಯ ಭೋಸಗಿ. ಕ.ಆ.ಸೇ. ತಹಶೀಲ್ದಾರರು…

ಜಿಲ್ಲಾ ಮಟ್ಟದ ಪೋಷಣ ಮಾಸಾಚರಣೆ ಹಾಗೂ ವಿವಿಧ ನೂತನ ಸಂಸ್ಥೆಗಳ ಉದ್ಘಾಟನೆ ಗರ್ಭಿಣಿ, ಬಾಣಂತಿ, ಮಕ್ಕಳಿಗೆ ಪೌಷ್ಟಿಕ ಆಹಾರ ನೀಡಬೇಕು: ಸಚಿವೆ ಲಕ್ಷ್ಮೀ ಹೆಬ್ಬಾಳಕರ

ಬೆಳಗಾವಿ, ಸೆ.26 (ಕರ್ನಾಟಕ ವಾರ್ತೆ): ಒಂದು ದೇಶ ಅಭಿವೃದ್ಧಿಯಾಗಬೇಕೆಂದರೆ ಅಲ್ಲಿರುವ ಮಕ್ಕಳು ಆರೋಗ್ಯ, ಪ್ರಜ್ಞಾವಂತ, ದೈಹಿಕವಾಗಿ, ಶಾರೀರಿಕವಾಗಿ ಸದೃಢವಾಗಿರಬೇಕು. ಗರ್ಭಿಣಿ ಹಾಗೂ ಬಾಣಂತಿಯರು ಪೌಷ್ಟಿಕ ಆಹಾರ ಸೇವಿಸಿದಾಗ ಮಾತ್ರ ಆರೋಗ್ಯವಂತ ಮಕ್ಕಳ ಜನನವಾಗುವುದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ…

ಕಿತ್ತೂರು ಉತ್ಸವ: ಅ.3 ರಂದು ಕಿತ್ತೂರಿನಲ್ಲಿ ಸಭೆಐದು ಕೋಟಿ ರೂಪಾಯಿ ಅನುದಾನಕ್ಕೆ ಪ್ರಸ್ತಾವನೆ ಕಳಿಸಲು ನಿರ್ಧಾರ: ಜಿಲ್ಲಾಧಿಕಾರಿ ನಿತೇಶ್ ಪಾಟೀಲ

ಬೆಳಗಾವಿ, ಸೆ.26(ಕರ್ನಾಟಕ ವಾರ್ತೆ): “ಕಳೆದ ವರ್ಷ ಸರಕಾರವು ಕಿತ್ತೂರು ಉತ್ಸವವನ್ನು ರಾಜ್ಯಮಟ್ಟದ ಉತ್ಸವವನ್ನಾಗಿ ಘೋಷಿಸಿ ಎರಡು ಕೋಟಿ ರೂಪಾಯಿ ಅನುದಾನ ನೀಡಿತ್ತು. ಅದೇ ರೀತಿ ಈ ಬಾರಿ ಐದು ಕೋಟಿ ರೂಪಾಯಿ ಅನುದಾನ ನೀಡುವಂತೆ ಕೋರಿ ಪ್ರಸ್ತಾವನೆ ಸಲ್ಲಿಸಲಾಗುವುದು” ಎಂದು ಜಿಲ್ಲಾಧಿಕಾರಿ…

ಜನತಾ ದರ್ಶನ: ಅಹವಾಲುಗಳ ಸ್ವೀಕಾರಜನರ ಅಲೆದಾಟ ತಪ್ಪಿಸಲು ಜನತಾ ದರ್ಶನ: ಪ್ರಕಾಶ್ ಹುಕ್ಕೇರಿ

ಬೆಳಗಾವಿ, ಸೆ.26(ಕರ್ನಾಟಕ ವಾರ್ತೆ): ಸಾರ್ವಜನಿಕರು ತಮ್ಮ ಸಮಸ್ಯೆಗಳ ಪರಿಹಾರಕ್ಕಾಗಿ ಬೆಂಗಳೂರಿಗೆ ಅಲೆದಾಡುವುದನ್ನು ತಪ್ಪಿಸಲು ಸ್ಥಳೀಯ ಮಟ್ಟದಲ್ಲಿ ಜನತಾ ದರ್ಶನವನ್ನು ಹಮ್ಮಿಕೊಳ್ಳಲಾಗುತ್ತಿದೆ. ಜನರು ಇದರ ಪ್ರಯೋಜನ ಪಡೆದುಕೊಳ್ಳಬೇಕು ಎಂದು ಕರ್ನಾಟಕ ಸರಕಾರದ ನವದೆಹಲಿ ವಿಶೇಷ ಪ್ರತಿನಿಧಿ-2 ಪ್ರಕಾಶ್ ಹುಕ್ಕೇರಿ ಅವರು ಹೇಳಿದರು. ನಗರದ…

error: Content is protected !!