ಶ್ರೀ ಕ್ಷೇತ್ರ ಸುತ್ತೂರು ಜಾತ್ರಾ ಮಹೋತ್ಸವದ ಅಂಗವಾಗಿ ಭಜನಾ ಮೇಳದ ಸಮಾರೋಪ ಕಾರ್ಯಕ್ರಮ
ಪೂಜ್ಯ ಶ್ರೀ ಶಿವರಾತ್ರಿ ದೇಶಿಕೇಂದ್ರ ಶ್ರೀಗಳ ದಿವ್ಯ ನೇತೃತ್ವದಲ್ಲಿ ನಡೆಯುತ್ತಿರುವ ಮೈಸೂರಿನ ಶ್ರೀ ಕ್ಷೇತ್ರ ಸುತ್ತೂರು ಜಾತ್ರಾ ಮಹೋತ್ಸವದ ಅಂಗವಾಗಿ ಭಜನಾ ಮೇಳದ ಸಮಾರೋಪ ಕಾರ್ಯಕ್ರಮ ಜರುಗಿತುಮ್. ಕಪಿಲೆಯ ತೀರದಲ್ಲಿ ಪುಣ್ಯಕ್ಷೇತ್ರವನ್ನು ಸ್ಥಾಪಿಸಿದ ಪೂಜ್ಯ ಆದಿ ಜಗದ್ಗುರು ಶಿವರಾತ್ರೀಶ್ವರ ಶಿವಯೋಗಿಗಳ ತಮ್ಮ…
ಪಿಎಂ ನರೇಂದ್ರ ಮೋದಿರವರ ಹುಟ್ಟು ಹಬ್ಬದ ಪ್ರಯುಕ್ತ ಮೈಸೂರುನಲ್ಲಿ ಪ್ರತಾಪ್ ಸಿಂಹ ಸಹಯೋಗದಲ್ಲಿ ಪೌರ ಕಾರ್ಮಿಕರಿಗೆ ಗೌರವ ವಂದನೆ ಹಾಗೂ ರಕ್ತದನ ಶಿಬಿರ ಮತ್ತು ಚಾಮುಂಡೇಶ್ವರಿ ದೇವಾಲಯದಲ್ಲಿ ವಿಶೇಷ ಪೂಜೆ
ಮೈಸೂರು ಮಹಾನಗರ ವತಿಯಿಂದ ಸೇವಾ ಪಾಕ್ಷಿಕ ಅಂಗವಾಗಿ ಪ್ರಧಾನ ಮಂತ್ರಿಗಳಾದ ಸನ್ಮಾನ್ಯ ಶ್ರೀ ನರೇಂದ್ರ ಮೋದಿಜೀ ರವರ ಜನ್ಮದಿನದ ಪ್ರಯುಕ್ತ ಏರ್ಪಡಿಸಲಾಗಿದ್ದ ಪೌರ ಕಾರ್ಮಿಕರಿಗೆ ಗೌರವ ವಂದನೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಈ ಸಂದರ್ಭದಲ್ಲಿ ಶಾಸಕರಾದ ಸನ್ಮಾನ್ಯ ಶ್ರೀ ಶ್ರೀವತ್ಸ ರವರು, ಪೂಜ್ಯ…
ದರ್ಶನ್ ಧ್ರುವನಾರಾಯಣ್ ರವರಿಂದ ನಂಜನಗೂಡು ತಾ, ಗ್ರಾಮ ಪಂಚಾಯತಿ ವ್ಯಾಪ್ತಿಯ ಗ್ರಾಮದಲ್ಲಿ ‘ಜನಸಂಪರ್ಕ ಸಭೆ’
ಇಂದು ನಂಜನಗೂಡು ತಾಲ್ಲೂಕಿನ ಹಗಿನವಾಳು ಗ್ರಾಮ ಪಂಚಾಯತಿ ವ್ಯಾಪ್ತಿಯ ವಳಗೆರೆ, ಹಗಿನವಾಳು, ಅಂಬಳೆ ಗ್ರಾಮದಲ್ಲಿ ‘ಜನಸಂಪರ್ಕ ಸಭೆ’ಯನ್ನು ವಿವಿಧ ಇಲಾಖೆಯ ಅಧಿಕಾರಿಗಳೊಂದಿಗೆ ದರ್ಶನ್ ಧ್ರುವನಾರಾಯಣ್ ಭಾಗವಹಿಸಿ, ಗ್ರಾಮಗಳ ಸಮಸ್ಯೆ, ಹಾಗೂ ಸಾರ್ವಜನಿಕರ ಹಲವಾರು ಸಮಸ್ಯೆಗಳ ಕುರಿತಾಗಿ ನನ್ನೊಂದಿಗೆ ಚರ್ಚಿಸಿ, ಕೆಲವು ಸಮಸ್ಯೆಗಳಿಗೆ…
ಮೈಸೂರು ಜಿಲ್ಲಾಧಿಕಾರಿಗಳಾದ ಕೆ. ವಿ ರಾಜೇಂದ್ರ ರವರ ಅಧ್ಯಕ್ಷತೆಯಲ್ಲಿ ನಡೆದ ಕೌನ್ಸಿಲ್ ಸಭೆಯಲ್ಲಿ ದರ್ಶನ್ ಧ್ರುವನಾರಾಯಣ್,,,
ಇಂದು ನಂಜನಗೂಡು ನಗರಸಭೆ ಕಾರ್ಯಾಲಯದಲ್ಲಿ ಮೈಸೂರು ಜಿಲ್ಲಾಧಿಕಾರಿಗಳಾದ ಕೆ. ವಿ ರಾಜೇಂದ್ರ ರವರ ಅಧ್ಯಕ್ಷತೆಯಲ್ಲಿ ನಡೆದ ಕೌನ್ಸಿಲ್ ಸಭೆಯಲ್ಲಿ ದರ್ಶನ್ ಧ್ರುವನಾರಾಯಣ್ ಭಾಗವಹಿಸಿ, ಅಧಿಕಾರಿಗಳೊಂದಿಗೆ ನಂಜನಗೂಡು ನಗರಕ್ಕೆ ಸಂಬಂಧಿಸಿದ ಸಮಸ್ಯೆ, ಮತ್ತು ಪ್ರಮುಖ ಅಭಿವೃದ್ಧಿ ಕೆಲಸಗಳು, ಪ್ರಗತಿಯ ಹಂತದಲ್ಲಿರುವ ಕಾಮಗಾರಿಗಳ ಬಗ್ಗೆ…
ಮಾಲಿನ್ಯ-ಮುಕ್ತ ಪ್ರಪಂಚದ ಮಹತ್ವದ ವಿರುದ್ಧ ಸೈಕ್ಲಿಂಗ್ ಮೂಲಕ ಜಾಗೃತಿ..ಬ್ರಜೇಶ್ ಶರ್ಮಾರವರಿಗೆ ಶುಭಕೋರಿದ ಪ್ರತಾಪ್ ಸಿಂಹ
ಮೈಸೂರು (ಸೆ 16).. ಏಕ-ಬಳಕೆಯ ಪ್ಲಾಸ್ಟಿಕ್ ಬಳಕೆ ಮತ್ತು ಮಾಲಿನ್ಯ-ಮುಕ್ತ ಪ್ರಪಂಚದ ಮಹತ್ವದ ವಿರುದ್ಧ ಜಾಗೃತಿ ಮೂಡಿಸಲು 2019 ರಲ್ಲಿ ಗುಜರಾತ್‌ನ ಗಾಂಧಿನಗರದಿಂದ ಸೈಕ್ಲಿಂಗ್ ಪ್ರಯಾಣವನ್ನು ಪ್ರಾರಂಭಿಸಿ ಮತ್ತು ಇಲ್ಲಿಯವರೆಗೆ 38,000 ಕಿಲೋಮೀಟರ್ ಪ್ರಯಾಣಿಸಿ ಇಂದು ಮೈಸೂರು ತಲುಪಿದ ಶ್ರೀ ಬ್ರಜೇಶ್…
ಶ್ರಾವಣ ಮಾಸದ ಕೊನೆಯ ದಿನದ ಹಿನ್ನೆಲೆ ಮಲೆ ಮಾದೇಶ್ವರ ದೇವಸ್ಥಾನದಲ್ಲಿ ಕುಂಭಾಭಿಷೇಕ ವಿಶೇಷ ಪೂಜೆ…
ಮಲೆ ಮಾದೇಶ್ವರ ಬೆಟ್ಟ (ಸೆ 15) ಶ್ರೀ ಮಲೆ ಮಹದೇಶ್ವರ ದೇವಸ್ಥಾನದಲ್ಲಿ ಶ್ರಾವಣ ಮಾಸದ ಕೊನೆಯ ದಿನವಾದ ಬೇಡಗಂಪಣ ಅರ್ಚಕರಿಂದ ಶ್ರೀ ಸ್ವಾಮಿಗೆ 108 ಕುಂಭಾಭಿಷೇಕ ಪ್ರಯುಕ್ತ ಗಂಗಾಪೂಜೆ. ಗಣಪತಿಪೂಜೆ ಪುಣ್ಯಾಹ, ಪಂಚ ಕಳಶ, ನವಗ್ರಹ ಸಮೇತ ಮಹಾಮೃತ್ಯುಂಜಯ, ಅಷ್ಟದಿಕ್ಷಾಲಕರು. ಸಪ್ತ…
ಸಂಜೀವಿನಿ ಒಕ್ಕೂಟದ ವತಿಯಿಂದ ಸ್ವಚ್ಛ ಭಾರತ್ ಮಿಷನ್ ಯೋಜನೆಯಡಿ ಹಮ್ಮಿಕೊಂಡಿದ್ದ ಅರಿವು ಕಾರ್ಯಕ್ರಮ…
ಹೆಚ್.ಡಿ.ಕೋಟೆ ತಾಲ್ಲೂಕಿನ ಆಲನಹಳ್ಳಿ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಗ್ರಾಮ ಪಂಚಾಯಿತಿ ಮಟ್ಟದ ಸಂಜೀವಿನಿ ಒಕ್ಕೂಟದ ವತಿಯಿಂದ ಸ್ವಚ್ಛ ಭಾರತ್ ಮಿಷನ್ ಯೋಜನೆಯಡಿ ಹಮ್ಮಿಕೊಂಡಿದ್ದ ಅರಿವು ಕಾರ್ಯಕ್ರಮದಲ್ಲಿ ಮಾನ್ಯ ಕಾರ್ಯನಿರ್ವಾಹ ಅಧಿಕಾರಿಗಳು ಭಾಗವಹಿಸಿ ಹಸಿ ಕಸ ಹಾಗೂ ಒಣ ಕಸ ಬೇರ್ಪಡಿಸುವುದು, ತಮ್ಮ…
ಸರ್ಕಾರದ ಮಹತ್ವಾಕಾಂಕ್ಷಿ, ನಾಲ್ಕನೇ ಗ್ಯಾರಂಟಿ ಗೃಹಲಕ್ಷ್ಮೀ ಯೋಜನೆಯ ಉದ್ಘಾಟನಾ ಸಮಾರಂಭ
ಮೈಸೂರು, ಆ.30 : ಚುನಾವಣಾ ಪ್ರಣಾಳಿಕೆಯನ್ನು ಸಮರ್ಪಕವಾಗಿ ಜಾರಿಮಾಡಬೇಕಿರುವುದು ಯಾವುದೇ ಸರ್ಕಾರದ ರಾಜಧರ್ಮ. ಅದರಂತೆ ನಮ್ಮ ಸರ್ಕಾರ ಗೃಹಲಕ್ಮೀ ಯೋಜನೆಯನ್ನು ಜಾರಿ ಮಾಡಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು . ಈವರೆಗೆ ಕೊಟ್ಟ ಮಾತಿನಂತೆ ಯಾವ ಸರ್ಕಾರವೂ ನಡೆದುಕೊಂಡಿಲ್ಲ ಎಂದರೆ ಅತಿಶಯೋಕ್ತಿಯಲ್ಲ.…
ಈ ಬಾರಿ ಹಂಸಲೇಖ ಅವರಿಂದ ಮೈಸೂರು ದಸರಾ ಉದ್ಘಾಟನೆ: ಸಿಎಂ ಸಿದ್ದರಾಮಯ್ಯ ಘೋಷಣೆ
ಈ ಬಾರಿ ವಿಶ್ವವಿಖ್ಯಾತ ಮೈಸೂರು ದಸರಾ ಉತ್ಸವವನ್ನು ಖ್ಯಾತ ಸಂಗೀತ ನಿರ್ದೇಶಕ ಹಂಸಲೇಖ ಅವರು ಉದ್ಘಾಟನೆ ಮಾಡಲಿದ್ದಾರೆ.ಈ ಕುರಿತು ಇಂದು ಚಾಮುಂಡಿ ಬೆಟ್ಟದಲ್ಲಿ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ಈ ಬಾರಿ ಖ್ಯಾತ ಸಂಗೀತ ನಿರ್ದೇಶಕ ಹಂಸಲೇಖ ಅವರು ದಸರಾ ಮಹೋತ್ಸವ ಉದ್ಘಾಟಿಸಲಿದ್ದಾರೆ…
ಕೇರಳದಲ್ಲಿ ಆಫ್ರಿಕನ್ ಹಂದಿ ಜ್ವರ ಪತ್ತೆ ಹಿನ್ನೆಲೆ,, ಕರುನಾಡು ಗಡಿಯಲ್ಲಿ ಕಟ್ಟೆಚ್ಚರ…
ಕೇರಳದಲ್ಲಿ ಆಫ್ರಿಕನ್ ಹಂದಿ ಜ್ವರ ಪತ್ತೆ ಹಿನ್ನಲೆ ಕೇರಳದಿಂದ ರಾಜ್ಯಕ್ಕೆ ಪ್ರಾಣಿಗಳ ಸಾಗಾಣಿಕೆಯನ್ನು ನಿಷೇಧಿಸಲಾಗಿದು. ಹಾಗೂ ಹೆಚ್.ಡಿ.ಕೋಟೆ ತಾಲೂಕಿನ ಬಾವಲಿ ಚೆಕ್ ಪೋಸ್ಟ್ನಲ್ಲಿ ವಿಶೇಷ ತಂಡ ರಚನೆ ಮಾಡಿ ತಪಾಸಣೆ ನಡೆಸಲಾಗುತ್ತಿದೆ… ಆಫ್ರಿಕನ್ ಹಂದಿ ಜ್ವರ ಪತ್ತೆಯಾದ ಹಿನ್ನಲೆ ಇದೀಗ ಕರ್ನಾಟಕ…