ಸಿಟಿ ಯೂನಿಯನ್ ಬ್ಯಾಂಕ್ ನಲ್ಲಿ 727 ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ
ಬೆಂಗಳೂರು, ಸಿಟಿ ಯೂನಿಯನ್ ಬ್ಯಾಂಕ್, 117 ವರ್ಷಗಳ ಇತಿಹಾಸವನ್ನು ಹೊಂದಿರುವ ಪ್ರಮುಖ ಖಾಸಗಿ ವಲಯದ ಬ್ಯಾಂಕ್ ಆಗಿದ್ದು ಮತ್ತು 727 ಶಾಖೆಗಳ ನೆಟ್ವರ್ಕ್ಗೆ ಈ ಕೆಳಗಿನ ರಾಜ್ಯಗಳಲ್ಲಿ ಬ್ಯಾಂಕಿಂಗ್ ವೃತ್ತಿಜೀವನವನ್ನು ತೆಗೆದುಕೊಳ್ಳಲು ಆಕಾಂಕ್ಷೆಯನ್ನು ಹೊಂದಿರುವ ಅಭ್ಯರ್ಥಿಗಳಿಗೆ ಅರ್ಜಿ ಆಹ್ವಾನಿಸಿದೆ. ಸ್ಥಳಗಳು :…
ಚಿತ್ರದುರ್ಗದ ಮುರುಘಾ ಮಠಕ್ಕೆ ಉತ್ತರಾಧಿಕಾರಿಯಾಗಿ ಬಸವಾದಿತ್ಯ ಸ್ವಾಮೀಜಿ ಆಯ್ಕೆ
ಐತಿಹಾಸಿಕ ಹಿನ್ನೆಲೆ ಹೊಂದಿರುವ ಚಿತ್ರದುರ್ಗದ ಮುರುಘಾ ಮಠಕ್ಕೆ ಉತ್ತರಾಧಿಕಾರಿಯಾಗಿ ಬಸವಾದಿತ್ಯ ಸ್ವಾಮೀಜಿ ಆಯ್ಕೆಯಾಗಿದ್ದಾರೆ. ಚಿತ್ರದುರ್ಗ ಮುರುಘಾ ಮಠದ ಪೀಠಾಧ್ಯಕ್ಷರಾಗಿರುವ ಡಾ. ಶಿವಮೂರ್ತಿ ಮುರುಘಾ ಶರಣರು ಶ್ರೀ ಮಠದ ಉತ್ತರಾಧಿಕಾರಿಯನ್ನಾಗಿ ಬಸವಾದಿತ್ಯ ಸ್ವಾಮೀಜಿ ಅವರ ಹೆಸರನ್ನು ಘೋಷಣೆ ಮಾಡಿದ್ದಾರೆ. ಚಿತ್ರದುರ್ಗ ನಗರದ ಮುರುಘಾಮಠದ…
ರಾಜ್ಯದಲ್ಲಿ 5 ಲಕ್ಷ ಕೋಟಿ ಬಂಡವಾಳ ಹೂಡಿಕೆ ನಿರೀಕ್ಷೆ: ಸಚಿವ ಮುರುಗೇಶ್ ನಿರಾಣಿ
ಬೆಂಗಳೂರು,ಮೇ27- ಮುಂಬರುವ ನವೆಂಬರ್ ತಿಂಗಳಿನಲ್ಲಿ ನಡೆಯಲಿರುವ ಜಾಗತಿಕ ಬಂಡವಾಳ ಹೂಡಿಕೆದಾರರ ಸಮಾವೇಶದಲ್ಲಿ ₹ 5 ಲಕ್ಷ ಕೋಟಿ ಬಂಡವಾಳ ಹೂಡಿಕೆಯಾಗುವ ನಿರೀಕ್ಷೆಯಿದೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಸಚಿವ ಮುರುಗೇಶ್ ನಿರಾಣಿಯವರು ವಿಶ್ವಾಸ ವ್ಯಕ್ತಪಡಿಸಿದ್ದಾರೆ. ದಾವೋಸ್ನಲ್ಲಿ ನಡೆದ ವಿಶ್ವ ಆರ್ಥಿಕ…
ಜಿಲ್ಲಾಧಿಕಾರಿಗಳ ನಡೆ ಹಳ್ಳಿಯ ಕಡೆ ಕಾರ್ಯಕ್ರಮದಲ್ಲಿ ಸೀಮಂತ ಮಾಡಿದ ರೇಣುಕಾಚಾರ್ಯ.
ಜೂನ್ ೨೭, ದಾವಣಗೆರೆ ಜಿಲ್ಲಾಧಿಕಾರಿಗಳ ನಡೆ ಹಳ್ಳಿಯ ಕಡೆ ಕಾರ್ಯಕ್ರಮದಲ್ಲಿ ಸೀಮಂತ ಮಾಡಿದ ರೇಣುಕಾಚಾರ್ಯ. ದಾವಣಗೆರೆ ಜಿಲ್ಲೆ, ಹೊನ್ನಾಳ್ಳಿ ತಾಲ್ಲೂಕು ಹಿರೇಗೋಣಿಗೆರೆ ಗ್ರಾಮದಲ್ಲಿ ಹಮ್ಮಿಕೊಂಡಿರುವ ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿಗಳ ನಡೆ ಹಳ್ಳಿಯ ಕಡೆ ಕಾರ್ಯಕ್ರಮದಲ್ಲಿ ಸೀಮಂತ ಮಾಡಿದ ರೇಣುಕಾಚಾರ್ಯ. ಆರು ಜನ ಗರ್ಭಿಣಿಯರಿಗೆ…
ವಿವಿಧ ಬೇಡಿಕೆಗಳ ಈಡೇರಿಕೆಗೆ ಪಿಡಿಓಗಳ ಮನವಿ
ದಾವಣಗೆರೆ: ಪಂಚಾಯ್ತಿ ಅಭಿವೃದ್ಧಿ ಅಧಿಕಾರಿ ಹುದ್ದೆಯಿಂದ ಖಾಲಿ ಇರುವ ಸಹಾಯಕ ನಿರ್ದೇಶಕರ ಹುದ್ದೆಗಳಿಗೆ ಭಡ್ತಿ ನೀಡಲು ಕ್ರಮವಹಿಸಬೇಕೆಂಬುದು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ, ಕರ್ನಾಟಕ ರಾಜ್ಯ ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳ ಕ್ಷೇಮಾಭಿವೃದ್ಧಿ ಸಂಘದ ನೇತೃತ್ವದಲ್ಲಿ ಜಿಲ್ಲಾಧಿಕಾರಿಗಳು ಮತ್ತು ಜಿಪಂ ಮುಖ್ಯ…
ಹರಪನಹಳ್ಳಿ ತಾಲ್ಲೂಕು ಹಿರೇಮೆಗಳಗೆರೆಯ ಸುತ್ತ ಮುತ್ತ ಹದಗೆಟ್ಟ ರಸ್ತೆಯಲ್ಲಿ ವಾಹನ ಸವಾರರ ಪರದಾಟ.
ಜೂನ್ ೨೭, ವಿಜಯನಗರ ಜಿಲ್ಲೆ, ಹರಪನಹಳ್ಳಿ ತಾಲ್ಲೂಕು, ಹಿರೇಮೆಗಳಗೆರೆಯ ಸುತ್ತ ಮುತ್ತ ಮಳೆಯಿಂದ ರಸ್ತೆಗಳು ಗುಂಡಿಬಿದಿದ್ದು ವಾಹನ ಸವಾರರು ಗುಂಡಿ ತಪ್ಪಿಸಲು ಹೋಗಿ ಅನೇಕ ಅಪಘಾತಗಳು ಸಂಭವಿಸಿವೆ, ಅಲ್ಲದೆ ಹಾಲಮ್ಮನ ತೋಫಿನಿಂದ ಹಿರೇಮೆಗಳಗೆರೆಗೆ ಸಂಪರ್ಕ ಕಲ್ಪಿಸುವ ರಸ್ತೆಗಳ ಅಕ್ಕಪಕ್ಕದ ಮಣ್ಣು ಕುಸಿದು…
ದಾವಣಗೆರೆಯಲ್ಲಿ ಮಾರಿಯಮ್ಮ ದೇವಿಯ ಹೂವಿನ ಕರಗ ಮಹೋತ್ಸವ
ದಾವಣಗೆರೆ ನಗರದ ಪಿಬಿ ರಸ್ತೆಯಲ್ಲಿರುವ ಮುತ್ತು ಮಾರಿಯಮ್ಮ ದೇವಿಯ ಹೂವಿನ ಕರಗ ಮಹೋತ್ಸವ ಜರುಗಿತು. ಸರಿ ಸುಮಾರು 20 ಅಡಿ ಉದ್ದದ ತ್ರಿಶೂಲ ರೂಪಿ ಸರಳನ್ನು ಆ ಯುವಕ ಒಂದು ಕೆನ್ನೆಯಿಂದ ಮತ್ತೊಂದು ಕೆನ್ನೆಯನ್ನು ದಾಟುವಂತೆ ಚುಚ್ಚಿಕೊಂಡು ರಸ್ತೆಯಲ್ಲಿ ಸಾಗುತಿದ್ದರೆ ಅಲ್ಲಿ…
ಎಸ್ ಎಸ್ ಎಲ್ ಸಿ ಪೂರಕ ಪರೀಕ್ಷೆ ವೇಳಾಪಟ್ಟಿ ಪ್ರಕಟಣೆ…
ಇದೆ ಜೂನ್ 2022ರಂದು ಎಸ್ ಎಸ್ ಎಲ್ ಸಿ ಪೂರಕ ಪರೀಕ್ಷೆಯ ವೇಳಾಪಟ್ಟಿಯು ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ಮೇ 19 ರಂದು ಪ್ರಕಟಿಸಿದೆ.ಜೂನ್ 27 ರಿಂದ ಆರಂಭವಾಗುವ ಎಸ್ ಎಸ್ ಎಲ್ ಸಿ ಪೂರಕ ಪರೀಕ್ಷೆ ಜುಲೈ 4…
ದಾವಣಗೆರೆಯಲ್ಲಿ ಡಿಎಸ್ ಎಸ್ ಸಂಘಟನೆಯಿಂದ ಪ್ರತಿಭಟನೆ
ಅತ್ತಿಗೇರಿಯಲ್ಲಿ ದಲಿತ ಯುವಕನ ಮೇಲೆ ಹಲ್ಲೆ ವಿಚಾರಖಂಡಿಸಿ ಡಿಎಸ್ ಎಸ್ ಸಂಘಟನೆಯಿಂದ ಪ್ರತಿಭಟನೆ. ದಾವಣಗೆರೆಯ ಅತ್ತಿಗೆರೆ ಯುವಕ ಗಣೇಶ್ ಎಂಬಾತನ ಮೇಲೆ ನಡೆದಿದ್ದ ಹಲ್ಲೆಯನ್ನು ಖಂಡಿಸಿ ನಗರದ ಅಂಬೇಡ್ಕರ್ ವೃತ್ತದಲ್ಲಿ ಪ್ರತಿಭಟನೆ ನಡೆಸಲಾಯತು. ಅದೇ ಗ್ರಾಮದ ಯುವತಿಗೆ ಮೇಸೆಜ್ ಮಾಡಿದ್ದ ಕಾರಣಕ್ಕೆಹುಡುಗಿಯ…
ಮೇ 28 ರಂದು ಬೃಹತ್ ಉದ್ಯೋಗ ಮೇಳ
ಬೆಂಗಳೂರು ಉತ್ತರ ಕಾಂಗ್ರೆಸ್ ಮತ್ತು ಕೆಬಿಜೆ ವಾಲಂಟೈಯರ್ಸ್ ಅವರಿಂದ ಮೇ 28 ರಂದು ಬೃಹತ್ ಉದ್ಯೋಗ ಮೇಳ ಆಯೋಜಿಸಲಾಗಿದ್ದೆ ಬೆಂಗಳೂರು ಉತ್ತರ ಕಾಂಗ್ರೆಸ್ ಮತ್ತು ಕೆಬಿಜೆ ವಾಲಂಟೈಯರ್ಸ್ ಬೆಂಗಳೂರು ಮೇ 26: ಬೆಂಗಳೂರು ಉತ್ತರ ಜಿಲ್ಲಾ ಕಾಂಗ್ರೆಸ್ ಹಾಗೂ ಬ್ಯಾಟರಾಯನಪುರ ವಿಧಾನಸಭಾ…