ಪಿಎಂ ನರೇಂದ್ರ ಮೋದಿರವರ ಹುಟ್ಟು ಹಬ್ಬದ ಪ್ರಯುಕ್ತ ಮೈಸೂರುನಲ್ಲಿ ಪ್ರತಾಪ್ ಸಿಂಹ ಸಹಯೋಗದಲ್ಲಿ ಪೌರ ಕಾರ್ಮಿಕರಿಗೆ ಗೌರವ ವಂದನೆ ಹಾಗೂ ರಕ್ತದನ ಶಿಬಿರ ಮತ್ತು ಚಾಮುಂಡೇಶ್ವರಿ ದೇವಾಲಯದಲ್ಲಿ ವಿಶೇಷ ಪೂಜೆ
ಮೈಸೂರು ಮಹಾನಗರ ವತಿಯಿಂದ ಸೇವಾ ಪಾಕ್ಷಿಕ ಅಂಗವಾಗಿ ಪ್ರಧಾನ ಮಂತ್ರಿಗಳಾದ ಸನ್ಮಾನ್ಯ ಶ್ರೀ ನರೇಂದ್ರ ಮೋದಿಜೀ ರವರ ಜನ್ಮದಿನದ ಪ್ರಯುಕ್ತ ಏರ್ಪಡಿಸಲಾಗಿದ್ದ ಪೌರ ಕಾರ್ಮಿಕರಿಗೆ ಗೌರವ ವಂದನೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಈ ಸಂದರ್ಭದಲ್ಲಿ ಶಾಸಕರಾದ ಸನ್ಮಾನ್ಯ ಶ್ರೀ ಶ್ರೀವತ್ಸ ರವರು, ಪೂಜ್ಯ…
ದರ್ಶನ್ ಧ್ರುವನಾರಾಯಣ್ ರವರಿಂದ ನಂಜನಗೂಡು ತಾ, ಗ್ರಾಮ ಪಂಚಾಯತಿ ವ್ಯಾಪ್ತಿಯ ಗ್ರಾಮದಲ್ಲಿ ‘ಜನಸಂಪರ್ಕ ಸಭೆ’
ಇಂದು ನಂಜನಗೂಡು ತಾಲ್ಲೂಕಿನ ಹಗಿನವಾಳು ಗ್ರಾಮ ಪಂಚಾಯತಿ ವ್ಯಾಪ್ತಿಯ ವಳಗೆರೆ, ಹಗಿನವಾಳು, ಅಂಬಳೆ ಗ್ರಾಮದಲ್ಲಿ ‘ಜನಸಂಪರ್ಕ ಸಭೆ’ಯನ್ನು ವಿವಿಧ ಇಲಾಖೆಯ ಅಧಿಕಾರಿಗಳೊಂದಿಗೆ ದರ್ಶನ್ ಧ್ರುವನಾರಾಯಣ್ ಭಾಗವಹಿಸಿ, ಗ್ರಾಮಗಳ ಸಮಸ್ಯೆ, ಹಾಗೂ ಸಾರ್ವಜನಿಕರ ಹಲವಾರು ಸಮಸ್ಯೆಗಳ ಕುರಿತಾಗಿ ನನ್ನೊಂದಿಗೆ ಚರ್ಚಿಸಿ, ಕೆಲವು ಸಮಸ್ಯೆಗಳಿಗೆ…
ಮೈಸೂರು ಜಿಲ್ಲಾಧಿಕಾರಿಗಳಾದ ಕೆ. ವಿ ರಾಜೇಂದ್ರ ರವರ ಅಧ್ಯಕ್ಷತೆಯಲ್ಲಿ ನಡೆದ ಕೌನ್ಸಿಲ್ ಸಭೆಯಲ್ಲಿ ದರ್ಶನ್ ಧ್ರುವನಾರಾಯಣ್,,,
ಇಂದು ನಂಜನಗೂಡು ನಗರಸಭೆ ಕಾರ್ಯಾಲಯದಲ್ಲಿ ಮೈಸೂರು ಜಿಲ್ಲಾಧಿಕಾರಿಗಳಾದ ಕೆ. ವಿ ರಾಜೇಂದ್ರ ರವರ ಅಧ್ಯಕ್ಷತೆಯಲ್ಲಿ ನಡೆದ ಕೌನ್ಸಿಲ್ ಸಭೆಯಲ್ಲಿ ದರ್ಶನ್ ಧ್ರುವನಾರಾಯಣ್ ಭಾಗವಹಿಸಿ, ಅಧಿಕಾರಿಗಳೊಂದಿಗೆ ನಂಜನಗೂಡು ನಗರಕ್ಕೆ ಸಂಬಂಧಿಸಿದ ಸಮಸ್ಯೆ, ಮತ್ತು ಪ್ರಮುಖ ಅಭಿವೃದ್ಧಿ ಕೆಲಸಗಳು, ಪ್ರಗತಿಯ ಹಂತದಲ್ಲಿರುವ ಕಾಮಗಾರಿಗಳ ಬಗ್ಗೆ…
ದಾಸೋಹ,ಶ್ರೀ ವಿರುಪಾಕ್ಷಲಿಂಗ ಸಮಾಧಿಮಠ ಯಾತ್ರಾ ಮಹೋತ್ಸವ ಹಾಗೂ ಪಲ್ಲಕ್ಕಿ ಮೆರವಣಿಗೆಗೆ ಮಹೋತ್ಸವದಲ್ಲಿ ಶಶಿಕಲಾ ಜೊಲ್ಲೆ,,
ಇಂದು ನಿಪ್ಪಾಣಿ ನಗರದ ಸಮಾಧಿ ಮಠದಲ್ಲಿ ನಡೆದ ಪವಿತ್ರ ಶ್ರಾವಣ ಮಾಸದ ಸಮಾಪ್ತಿ ದಾಸೋಹ,ಶ್ರೀ ವಿರುಪಾಕ್ಷಲಿಂಗ ಸಮಾಧಿಮಠ ಯಾತ್ರಾ ಮಹೋತ್ಸವ ಹಾಗೂ ಪಲ್ಲಕ್ಕಿ ಮೆರವಣಿಗೆಗೆ ಮಹೋತ್ಸವದಲ್ಲಿ ಕಣೇರಿ ಸಿದ್ದಗಿರಿಮಠದ ಪ.ಪೂ.ಜಗದ್ಗುರು ಶ್ರೀ ಅದೃಶ್ಯ ಕಾಡಸಿದ್ದೇಶ್ವರ ಮಹಾಸ್ವಾಮಿಜಿಗಳು,ನಿಪ್ಪಾಣಿ ಪ.ಪೂ.ಶ್ರೀ ಪ್ರಾಣಲಿಂಗ ಮಹಾಸ್ವಾಮಿಜಿಗಳ ದಿವ್ಯ…
ಭಾರತರತ್ನ ಸರ್ ಎಂ ವಿಶ್ವೇಶ್ವರಾಯರ 163ನೇ ಹುಟ್ಟುಹಬ್ಬದ ಹಾಗೂ ಇಂಜಿನಿಯರ್ಸ ದಿನಾಚರಣೆ 2023 ಕಾರ್ಯಕ್ರಮ
Dr ಶಾಮನೂರು ಶಿವಶಂಕರಪ್ಪ ಅವರಿಂದ ಭಾರತರತ್ನ ಸರ್ ಎಂ ವಿಶ್ವೇಶ್ವರಾಯರ 163ನೇ ಹುಟ್ಟುಹಬ್ಬದ ಹಾಗೂ ಇಂಜಿನಿಯರ್ಸ ದಿನಾಚರಣೆ 2023 ಕಾರ್ಯಕ್ರಮದ ಉದ್ಘಾಟನೆ ವೃತ್ತಿ ನೀರತ ವಾಸ್ತು ಶಿಲ್ಪಿ ಮತ್ತು ಅಭಿಯಂತರರ ಸಮೂಹ ಇವರು ಅಸೋಸಿಯೇಷನ್ ಆಫ್ ಕನ್ಸಲ್ಟಿಂಗ್ಸಿವಿಲ್ ಇಂಜಿನೆಯರ್ಸ್ ಇಂಡಿಯಾ ಇನ್ಸ್ಟಿಟ್ಯೂಟ್…
ಪರಿಸರ ಗಣೇಶ ಚತುರ್ಥಿ ಆಚರಣೆ, ಪಿಓಪಿ ಮೂರ್ತಿ ಸಂಪೂರ್ಣ ನಿಷೇಧ, ಮಣ್ಣಿನ, ಬೆಲ್ಲದ ಗಣೇಶ ಮೂರ್ತಿ ಪ್ರತಿಷ್ಟಾಪನೆಗೆ ಪ್ರೋತ್ಸಾಹ – ಜಿಲ್ಲಾಧಿಕಾರಿ ಡಾ।।. ವೆಂಕಟೇಶ್ ಎಂ.ವಿ
ದಾವಣಗೆರೆ; ಸೆ.16 : ಗಣೇಶ ಚತುರ್ಥಿಯಲ್ಲಿ ಪಿಓಪಿ ಗಣೇಶ ಮೂರ್ತಿ ಮಾರಾಟವನ್ನು ಸಂಪೂರ್ಣ ನಿಷೇಧಿಸಲಾಗಿದ್ದು ಮಣ್ಣಿನಲ್ಲಿ ಮಾಡಿದ ಹಾಗೂ ಬೆಲ್ಲದ ಗಣೇಶ ಮೂರ್ತಿ ಪ್ರತಿಷ್ಟಾಪನೆ ಮಾಡುವ ಮೂಲಕ ಪರಿಸರ ಸ್ನೇಹಿ ಗಣೇಶನ ಹಬ್ಬ ಆಚರಣೆಗೆ ಮುಂದಾಗೋಣ ಎಂದು ಜಿಲ್ಲಾಧಿಕಾರಿ ಡಾ; ವೆಂಕಟೇಶ್…
ರೈಲ್ವೆ ಗೇಟ್ ಸೇತುವೆಗಳ ನಿರ್ಮಾಣ ಕಾಮಗಾರಿ: ಸಂಸದರಿಂದ ಪರಿಶೀಲನೆ
ಕೊಪ್ಪಳ ಸೆಪ್ಟೆಂಬರ್ 15: ಸಂಸದರಾದ ಕರಡಿ ಸಂಗಣ್ಣ ಅವರು ಸೆಪ್ಟೆಂಬರ್ 15ರಂದು ಕೊಪ್ಪಳ ಸಿಟಿ ಸಂಚಾರ ನಡೆಸಿ ವಿವಿಧ ಅಭಿವೃದ್ಧಿ ಕಾಮಗಾರಿಗಳ ಪ್ರಗತಿ ಪರಿಶೀಲಿದರು. ಕೊಪ್ಪಳ ನಗರದಲ್ಲಿರುವ ಸ್ವಾಮಿ ವಿವೇಕಾನಂದ ಶಾಲೆಯ ಹತ್ತಿರದ ರೈಲ್ವೆ ಗೇಟ್ ನಂ.63 ಸ್ಥಳಕ್ಕೆ ಹಾಗೂ ಕೆ.ಇ.ಬಿ…
ಕಲಬುರಗಿ ಜಿಲ್ಲೆಯ ಕಮಲಾಪುರ ತಾಲೂಕಿನ ಕುರಿಕೋಟ ಗ್ರಾಮಕ್ಕೆ ಡಾ||. ಅಜಯ್ ಧರಮ್ ಸಿಂಗ್ ಭೇಟಿ
ಕಲಬುರಗಿ ಜಿಲ್ಲೆಯ ಕಮಲಾಪುರ ತಾಲೂಕಿನ ಕುರಿಕೋಟ ಗ್ರಾಮಕ್ಕೆ ಡಾ||. ಅಜಯ್ ಧರಮ್ ಸಿಂಗ್ ಭೇಟಿ ನೀಡಲಾಯಿತು ಈ ಸಂದರ್ಭದಲ್ಲಿಶಿವಲಿಂಗೇಶ್ವರ ಮಠ ಭೇಟಿ ನೀಡಿ ಆಶೀರ್ವಾದ ಪಡೆದು ಪೂಜ್ಯ ಶ್ರೀ ಸಿದ್ದಲಿಂಗ ಸ್ವಾಮಿಗಳ ಆಶೀರ್ವಾದ ಪಡೆಯಲಾಯಿತು ನಮ್ಮೂರು ಮಾದರಿಯ ಪ್ರಾಥಮಿಕ ಶಾಲೆ ಕುರಿಕೋಟಕ್ಕೆ…
ವಿಶ್ವ ರೋಗಿಗಳ ಸುರಕ್ಷತಾ ದಿನದಲ್ಲಿ ಟಿಹೆಚ್ಒ ಡಾ.ಬಿ.ವಿ.ಗಿರೀಶ್ ಸಲಹೆಗುಣಮಟ್ಟದ ಸೇವಾ ಭರವಸೆ ಮೂಲಕ ರೋಗಿಗಳ ಸುರಕ್ಷತೆ ಕಾಪಾಡೋಣ
ಚಿತ್ರದುರ್ಗ ಸೆ.16: ಗುಣಮಟ್ಟದ ಸೇವಾ ಭರವಸೆಯ ಮೂಲಕ ರೋಗಿಗಳ ಸುರಕ್ಷತೆ ಕಾಪಾಡೋಣ ಎಂದು ಚಿತ್ರದುರ್ಗ ತಾಲ್ಲೂಕು ಆರೋಗ್ಯಾಧಿಕಾರಿ ಡಾ.ಬಿ.ವಿ.ಗಿರೀಶ್ ಹೇಳಿದರು.ಚಿತ್ರದುರ್ಗ ತಾಲೂಕಿನ ಲಕ್ಷ್ಮೀಸಾಗರ-ವಿಜಾಪುರ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಶನಿವಾರ ವಿಶ್ವ ರೋಗಿಗಳ ಸುರಕ್ಷತಾ ದಿನ ಅಂಗವಾಗಿ ಆರೋಗ್ಯ ಸೇವಾ ಸಿಬ್ಬಂದಿಗಳಿಗೆ ಪ್ರತಿಜ್ಞಾವಿಧಿ…
2023-24ನೆಯ ಸಾಲಿನ ಕರಾಟೆ ಸ್ಪರ್ಧೆಯಲ್ಲಿ ಸಾಯಿನಿಕೇತನ ಪಬ್ಲಿಕ್ ಶಾಲೆಯ ವಿದ್ಯಾರ್ಥಿಗಳು ಉತ್ತಮ ಸಾಧನೆ…
ಬೆಳಗಾವಿ ಜಿಲ್ಲೆ ಕಾಗವಾಡ ತಾಲೂಕುಕರಾಟೆ ಸ್ಪರ್ಧೆಯಲ್ಲಿ ರಾಜ್ಯಮಟ್ಟಕ್ಕೆ ಆಯ್ಕೆ ಕಾಗವಾಡ ತಾಲೂಕಿನ ಜುಗುಳದಲ್ಲಿ ದಿನಾಂಕ 15/9/2023 ರಂದು ನಡೆದ ಜಿಲ್ಲಾ ಮಟ್ಟದ 2023-24ನೆಯ ಸಾಲಿನ ಕರಾಟೆ ಸ್ಪರ್ಧೆಯಲ್ಲಿ ಸಾಯಿನಿಕೇತನ ಪಬ್ಲಿಕ್ ಶಾಲೆಯ ವಿದ್ಯಾರ್ಥಿಗಳು ಉತ್ತಮ ಸಾಧನೆ ತೋರಿದ್ದಾರೆ. ಶಾಲೆಯ ವಿದ್ಯಾರ್ಥಿಗಳಾದ ಜತೀನ್…