ಚಿಕ್ಕಟಿ ಶಿಕ್ಷಣ ಸಂಸ್ಥೆ ಶಾಲೆಯ ವಿದ್ಯಾರ್ಥಿ ಕು. ಆಯುಷ ಹಣಮಂತ ತಾಳಿಕೋಟಿ ರಾಜ್ಯಮಟ್ಟಕ್ಕೆ ಆಯ್ಕೆ..
ಬೆಳಗಾವಿ ಜಿಲ್ಲೆ ಕಾಗವಾಡಶಿಕ್ಷಣ ಇಲಾಖೆಯಿಂದ ನಡೆದ ಕರಾಟೆ ಸ್ಪರ್ಧೆಯಲ್ಲಿ ನಮ್ಮ ಶಾಲೆಯ ಚಿಕ್ಕಟಿ ಶಿಕ್ಷಣ ಸಂಸ್ಥೆ ಶಾಲೆಯ ವಿದ್ಯಾರ್ಥಿ ಕು. ಆಯುಷ ಹಣಮಂತ ತಾಳಿಕೋಟಿ ಈತನು ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾನೆ. ಇಂದು ಜುಗಳದಲ್ಲಿ ನಡೆದ ಜಿಲ್ಲಾ ಮಟ್ಟದ ಕರಾಟೆ ಸ್ಪರ್ಧೆಯಲ್ಲಿ ನಮ್ಮ ಶಾಲೆಯ…
ಹರಿಹರ ನಗರ ಘಟಕ ನನ್ನ ಮಣ್ಣು ನನ್ನ ದೇಶ ಅಭಿಯಾನ ಕಾರ್ಯಕ್ರಮ”
ಹರಿಹರೇಶ್ವರ ಸ್ವಾಮಿ ದೇವಸ್ಥಾನದಲ್ಲಿ ಭಾರತೀಯ ಜನತಾ ಪಾರ್ಟಿ ಹರಿಹರ ನಗರ ಘಟಕ ನನ್ನ ಮಣ್ಣು ನನ್ನ ದೇಶ ಅಭಿಯಾನ ಕಾರ್ಯಕ್ರಮ ಹರಿಹರದ ಶಾಸಕರಾದ ಬಿ ಪಿ ಹರೀಶ್ ಸಾಹೇಬರು ಹಾಗೂ ಮುಖಂಡರು ಸ್ಥಳೀಯರು ಇವರೆಲ್ಲ ಸಮ್ಮುಖದಲ್ಲಿ ಹರಿಹರ ಕರ್ತವ್ಯ ನಿರ್ವಹಿಸುವ ಪ್ರವಾಸಿ…
1108 ಅಂಗೈಕ್ಯ ಶ್ರೀ ಶಿವಕುಮಾರ ಶಿವಾಚಾರ್ಯ ಮಹಾಸ್ವಾಮಿಗಳವರ 31 ನೇ ಶ್ರದ್ಧಾಂಜಲಿ ಸಮಾರಂಭದ ದಾಸೋಹಕ್ಕೆ ಸಂಸದ ಜಿ.ಎಂ ಸಿದ್ದೇಶ್ವರ ಚಾಲನೆ
ದಾವಣಗೆರೆ (ಸೆ 16) ಇಂದು ಹರಿಹರ ತಾಲ್ಲೂಕಿನ ಬೆಳ್ಳೂಡಿ ಗ್ರಾಮದಲ್ಲಿ ಹಮ್ಮಿಕೊಂಡಿದ್ದ ಶ್ರೀ ಮದುಜ್ಜಯಿನಿ ಸದ್ಧರ್ಮಸಿಂಹಾಸನಾದೀಶ ಶ್ರೀ ತರಳಬಾಳು ಜಗದ್ಗುರು ಶ್ರೀ 1108 ಅಂಗೈಕ್ಯ ಶ್ರೀ ಶಿವಕುಮಾರ ಶಿವಾಚಾರ್ಯ ಮಹಾಸ್ವಾಮಿಗಳವರ 31 ನೇ ಶ್ರದ್ಧಾಂಜಲಿ ಸಮಾರಂಭದ ದಾಸೋಹಕ್ಕೆ ಸಂಸದ ಜಿ.ಎಂ ಸಿದ್ದೇಶ್ವರ…
ಬೆಳಗಾವಿ (ಸೆ 16) ಶಿಕ್ಷಕರ ದಿನಾಚರಣೆ ಮತ್ತು ತಾಲೂಕಾ ಮಟ್ಟದ ಪ್ರತಿಭಾ ಕಾರಂಜಿ ಹಾಗೂ ಕಲೋತ್ಸವದ ಕಾರ್ಯಕ್ರಮಕ್ಕೆ ಲಕ್ಷ್ಮೀ ಹೇಬಳ್ಕರ್ ಚಾಲನೆ
ಜಿಲ್ಲಾ ಪಂಚಾಯತ್ ಬೆಳಗಾವಿ, ಶಾಲಾ ಶಿಕ್ಷಣ ಇಲಾಖೆ ಬೆಳಗಾವಿ (ದ) ಹಾಗೂ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯ ತಾಲೂಕಾ ವಲಯ ಬೆಳಗಾವಿ ಇವರ ಸಂಯುಕ್ತ ಆಶ್ರಯದಲ್ಲಿ ಬೆಳಗಾವಿಯ ಗಾಂಧಿ ಭವನದಲ್ಲಿ ನಡೆದ 62 ನೇ ಶಿಕ್ಷಕರ ದಿನಾಚರಣೆ ಮತ್ತು ತಾಲೂಕಾ ಮಟ್ಟದ ಪ್ರತಿಭಾ…
ಮಾಲಿನ್ಯ-ಮುಕ್ತ ಪ್ರಪಂಚದ ಮಹತ್ವದ ವಿರುದ್ಧ ಸೈಕ್ಲಿಂಗ್ ಮೂಲಕ ಜಾಗೃತಿ..ಬ್ರಜೇಶ್ ಶರ್ಮಾರವರಿಗೆ ಶುಭಕೋರಿದ ಪ್ರತಾಪ್ ಸಿಂಹ
ಮೈಸೂರು (ಸೆ 16).. ಏಕ-ಬಳಕೆಯ ಪ್ಲಾಸ್ಟಿಕ್ ಬಳಕೆ ಮತ್ತು ಮಾಲಿನ್ಯ-ಮುಕ್ತ ಪ್ರಪಂಚದ ಮಹತ್ವದ ವಿರುದ್ಧ ಜಾಗೃತಿ ಮೂಡಿಸಲು 2019 ರಲ್ಲಿ ಗುಜರಾತ್‌ನ ಗಾಂಧಿನಗರದಿಂದ ಸೈಕ್ಲಿಂಗ್ ಪ್ರಯಾಣವನ್ನು ಪ್ರಾರಂಭಿಸಿ ಮತ್ತು ಇಲ್ಲಿಯವರೆಗೆ 38,000 ಕಿಲೋಮೀಟರ್ ಪ್ರಯಾಣಿಸಿ ಇಂದು ಮೈಸೂರು ತಲುಪಿದ ಶ್ರೀ ಬ್ರಜೇಶ್…
ಶುದ್ಧ ಕುಡಿಯುವ ನೀರಿನ ಘಟಕ ಹಾಗೂ ಸಭಾಂಗಣವನ್ನು ಪ್ರತಾಪ್ ಸಿಂಹ ಚಾಲನೆ
ಮೈಸೂರು (ಸೆ 16). ಮೈಸೂರು ನಗರದ ವಿಜಯನಗರ 2ನೇ ಹಂತ ಕಾಲಭೈರವೇಶ್ವರ ದೇವಸ್ಥಾನದ ಹತ್ತಿರದ ಪಾರ್ಕ್ ನಲ್ಲಿ ನಿರ್ಮಾಣವಾಗಿರುವ ಶುದ್ಧ ಕುಡಿಯುವ ನೀರಿನ ಘಟಕ ಹಾಗೂ ಸಭಾಂಗಣವನ್ನು ಪ್ರತಾಪ್ ಸಿಂಹ ಉದ್ಘಾಟಿಸಲಾಯಿತು. ಶಾಸಕರಾದ ಸನ್ಮಾನ್ಯ ಶ್ರೀ ಹರೀಶ್ ಗೌಡ ರವರು, ಪೂಜ್ಯ…
ಬೆಳಗಾವಿಯ ಬಸ್ ಅಪಘಾತ ದಲ್ಲಿ ಗಾಯಗೊಂಡವರ ಯೋಗ ಕ್ಷೇಮ ವಿಚಾರಿಸಿದ. ಲಕ್ಷ್ಮೀ ಹೇಬಳ್ಕರ್
ಬೆಳಗಾವಿ (ಸೆ 16).. ಬೆಳಗಾವಿಯ ಸುವರ್ಣ ವಿಧಾನ ಸೌಧದ ಬಳಿ ಕೆಕೆ ಕೊಪ್ಪ ಗ್ರಾಮಕ್ಕೆ ತೆರಳುವ ಬಸ್ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದ್ದು, ಕೆಲವು ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯಗಳಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ವಿಷಯ ನನ್ನ ಗಮನಕ್ಕೆ ಬಂದ ತಕ್ಷಣ ಆಸ್ಪತ್ರೆಗೆ…
ಅ.2 ರಂದು ಮಹಾತ್ಮಾ ಗಾಂಧೀಜಿ ಹಾಗೂ ಶ್ರೀ ಲಾಲ್ ಬಹುದ್ದೂರ್ ಶಾಸ್ತ್ರೀ ಜಯಂತಿ ಆಚರಣೆ
ದಾವಣಗೆರೆ; ಸೆ.16 : ಜಿಲ್ಲಾಡಳಿತ ಹಾಗೂ ವಿವಿಧ ಇಲಾಖೆಗಳ ಸಹಯೋಗದೊಂದಿಗೆ ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಹಾಗೂ ಶ್ರೀ ಲಾಲ್ ಬಹುದ್ದೂರ್ ಶಾಸ್ತ್ರೀ ಜಯಂತಿಯನ್ನು ಅ.2ರಂದು ಗಾಂಧಿ ಭವನದಲ್ಲಿ ಅರ್ಥಪೂರ್ಣವಾಗಿ ಆಚರಿಸಲಾಗುತ್ತದೆ ಎಂದು ಜಿಲ್ಲಾಧಿಕಾರಿ ಡಾ. ವೆಂಕಟೇಶ್ ಎಂ.ವಿ ತಿಳಿಸಿದರು. ಶನಿವಾರ ಜಿಲ್ಲಾಧಿಕಾರಿಗಳ…
ಮಹದೇಶ್ವರ ಬೆಟ್ಟದ ಕಾಡೋಲ ಗ್ರಾಮದ ಉತ್ತರ ದಿಕ್ಕಿನ ಸಾಲೂರು ಮಠದಿಂದ ಸುಮಾರು 2 ಕಿ.ಮಿ ದೂರದಲ್ಲಿರುವ ಬೆಟ್ಟದ ಮಾದಪ್ಪ ಸ್ವಾಮಿ
ಚಾಮರಾಜನಗರ, ಈ ಕೊಡುಗಲ್ಲು ಮಾದಪ್ಪನ ಪರಮ ಪುಣ್ಯಕ್ಷೇತ್ರ ಶ್ರೀ ಮಲೆ ಮಹದೇಶ್ವರ ಬೆಟ್ಟದ ಕಾಡೋಲ ಗ್ರಾಮದ ಉತ್ತರ ದಿಕ್ಕಿನ ಬೆಟ್ಟದಲ್ಲಿ ಇದ್ದು ಸಾಲೂರು ಮಠದಿಂದ ಸುಮಾರು 2 ಕಿ.ಮಿ ದೂರದಲ್ಲಿದೆ. ಈ ಪುಣ್ಯಕ್ಷೇತ್ರದಲ್ಲಿ ಪವಾಡಗಳನ್ನು ಮಾಡಿರುವ ಮಾದಪ್ಪ ಸ್ವಾಮಿಯನ್ನು ಕೊಡುಗಲ್ಲ ದೇವಾ…
ಸಾರ್ವಜನಿಕರ ಕುಂದುಕೊರತೆ ಆಲಿಸಿದ ಶಾಸಕರಾದ ಶ್ರೀ ಲಕ್ಷ್ಮಣ ಸಂ. ಸವದಿ
ಅಥಣಿ : ಮಾಜಿ ಉಪಮುಖ್ಯಮಂತ್ರಿಗಳು, ಅಥಣಿ ಮತಕ್ಷೇತ್ರದ ಜನಪ್ರಿಯ ಶಾಸಕರಾದ ಸನ್ಮಾನ್ಯ ಶ್ರೀ ಲಕ್ಷ್ಮಣ ಸಂ. ಸವದಿಯವರು ದಿ. 16-09-2023ರಂದು ಪಟ್ಟಣದ ಪ್ರವಾಸಿ ಮಂದಿರದಲ್ಲಿ ಬೆಳಗ್ಗೆ 10.00 ಗಂಟೆಗೆ ಸಾರ್ವಜನಿಕರ ವಿವಿಧ ಅಹವಾಲು, ಕುಂದು ಕೊರತೆಗಳನ್ನು ಆಲಿಸಿ, ವಿವಿಧ ಮನವಿಗಳನ್ನು ಸ್ವೀಕರಿಸಿದರು.…