ಸುಮಾರು 29 ಕೋಟಿ ರೂ. ವೆಚ್ಚದಲ್ಲಿ ಕೇಂದ್ರೀಯ ವಿದ್ಯಾಲಯದ ನೂತನ ಕಟ್ಟಡ ನಿರ್ಮಾಣ: ಸಂಸದೆ ಶೋಭಾ ಕರಂದ್ಲಾಜೆ

ಉಡುಪಿ, ಸೆಪ್ಟಂಬರ್ 25 : ರಾಷ್ಟçಕ್ಕೆ ಮಾದರಿಯಾಗುವ ವಿದ್ಯಾಸಂಸ್ಥೆಯನ್ನು ನಿರ್ಮಾಣ ಮಾಡುವ ನಿಟ್ಟಿನಲ್ಲಿ ಉಡುಪಿಯ ಪ್ರಗತಿನಗರದಲ್ಲಿ 10 ಎಕ್ರೆ ಜಾಗದಲ್ಲಿ ಸುಮಾರು 29 ಕೋಟಿ ರೂ. ವೆಚ್ಚದಲ್ಲಿ ಕೇಂದ್ರೀಯ ವಿದ್ಯಾಲಯದ ನೂತನ ಕಟ್ಟಡವನ್ನು ಒಂದೂವರೆ ವರ್ಷದ ಒಳಗಾಗಿ ನಿರ್ಮಾಣ ಮಾಡಲಾಗುವುದು ಎಂದು…

ಸ್ಪರ್ಧಾತ್ಮಕ ತರಬೇತಿಯ ಲಾಭವನ್ನು ಯುವಜನರು ಪಡೆಯಿರಿ: ಸಚಿವೆ ಲಕ್ಷ್ಮೀ ಆರ್. ಹೆಬ್ಬಾಳ್ಕರ್

ಉಡುಪಿ, ಸೆಪ್ಟಂಬರ್ 25 : ಜಿಲ್ಲೆಯ ಯುವ ಜನರು ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಎದುರಿಸಿ, ಉದ್ಯೋಗ ಪಡೆಯಲು ಆನ್‌ಲೈನ್ ಸ್ಪರ್ಧಾತ್ಮಕ ತರಬೇತಿಯನ್ನು ಆರಂಭಿಸಿದ್ದು, ಇದರ ಲಾಭ ಪಡೆದು ಉನ್ನತ ಹುದ್ದೆಗಳನ್ನು ಅಲಂಕರಿಸಬೇಕೆAದು ರಾಜ್ಯದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಮತ್ತು ಹಿರಿಯ…

ದಾವಣಗೆರೆ ಲೋಕಸಭಾ ಕ್ಷೇತ್ರದ ಸಮಗ್ರ ಅಭಿವೃದ್ಧಿಯ ಕನಸುಬಿಜೆಪಿ ಟಿಕೇಟ್ ಪ್ರಬಲ ಆಕಾಂಕ್ಷಿ: ಕೆ.ಬಿ.ಕೊಟ್ರೇಶ್,,,

ದಾವಣಗೆರೆ.ಸೆ.25: ದಾವಣಗೆರೆ ಲೋಕಸಭಾ ಕ್ಷೇತ್ರದಲ್ಲಿ ಲಕ್ಷಾಂತರ ಉದ್ಯೋಗ ಸೃಷ್ಟಿಸುವ ಮೂಲಕ ಜಿಲ್ಲೆಯನ್ನು ಮಾದರಿಯಾಗಿ ಮಾಡುವ ಕನಸು ಕಟ್ಟಿರುವುದಾಗಿ ಬಿಜೆಪಿ ಟಿಕೇಟ್ ಆಕಾಂಕ್ಷಿ ಕೆ.ಬಿ.ಕೊಟ್ರೇಶ್ ಹೇಳಿದರು.ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬರುವ ಲೋಕಸಭಾ ಚುನಾವಣೆಯಲ್ಲಿ ದಾವಣಗೆರೆ ಕ್ಷೇತ್ರದಿಂದ ತಾವೂ ಕೂಡ ಬಿಜೆಪಿ ಟಿಕೇಟ್‌ಗೆ…

ಐಸಿಸಿ ನುಡಿದಂತೆ ನಡೆಯಬೇಕು; ಭದ್ರಾನಾಲಾ ನೀರು ವಿಚಾರದಲ್ಲಿದಾವಣಗೆರೆ ಭಾಗದ ರೈತರಿಗೆ ಅನ್ಯಾಯ: ಕೆ.ಬಿ.ಕೊಟ್ರೇಶ್

ದಾವಣಗೆರೆ.ಸೆ.25: ನುಡಿದಂತೆ ಭದ್ರಾ ನಾಲೆಯಲ್ಲಿ ಸತತ 100 ದಿನ ನೀರು ಹರಿಸುವ ಮೂಲಕ ದಾವಣಗೆರೆ ಭಾಗದ ರೈತ ಹಿತ ಕಾಯುವ ರಾಜ್ಯ ಸರ್ಕಾರ ಮುಂದಾಗಬೇಕೆಂದು ದಾವಣಗೆರೆ ಲೋಕಸಭಾ ಕ್ಷೇತ್ರದ ಬಿಜೆಪಿ ಟಿಕೇಟ್ ಆಕಾಂಕ್ಷಿ ಕೆ.ಬಿ.ಕೊಟ್ರೇಶ್ ಆಗ್ರಹಿಸಿದ್ದಾರೆ. ಭದ್ರಾನಾಲೆಗಳಿಗೆ ನೀರು ಬಿಡುಗಡೆಗೆ ಆಗ್ರಹಿಸಿ…

ಜನರು ಮೆಚ್ಚುವಂತೆ ಕಾರ್ಯನಿರ್ವಹಿಸಿ* – *ಕೆಡಿಪಿ ಸಭೆಯಲ್ಲಿ ಅಧಿಕಾರಿಗಳಿಗೆ ಶಾಸಕ ಲಕ್ಷ್ಮಣ ಸಂ. ಸವದಿ ಸಲಹೆ

*ಅಥಣಿ* : ತಾಲೂಕಿನಲ್ಲಿ ಅಭಿವೃದ್ಧಿ ಕಾಮಗಾರಿಗಳಿಗೆ ವೇಗ ನೀಡಬೇಕು. ಅಥಣಿ ಮತಕ್ಷೇತ್ರದ ಅಭಿವೃದ್ಧಿಗೆ ಶ್ರಮಿಸುವುದರೊಂದಿಗೆ ತಮ್ಮ ಕೆಲಸ, ಕಾರ್ಯಗಳಿಗಾಗಿ ಸರ್ಕಾರಿ ಕಚೇರಿಗಳಿಗೆ ಬರುವ ಸಾರ್ವಜನಿಕರೊಂದಿಗೆ ಸೌಜನ್ಯಯುತವಾಗಿ ನಡೆದುಕೊಂಡು ಪಾರದರ್ಶಕತೆ, ಪ್ರಾಮಾಣಿಕತೆಯಿಂದ ಅವರ ಕೆಲಸ ಕಾರ್ಯಗಳನ್ನು ಮಾಡಿಕೊಡಬೇಕು. ಈ ಮೂಲಕ ಜನರ ಮೆಚ್ಚುಗೆಗೆ…

ಶಿಕ್ಷಕರ ದಿನಾಚರಣೆಯ ಅಂಗವಾಗಿ ಮೌಲ್ಯ ಜಾಗೃತಿ ಉಪನ್ಯಾಸ ಕಾರ್ಯಕ್ರಮ

ಹೊನ್ನಾಳಿಯಲ್ಲಿ ಶಿಕ್ಷಕರ ದಿನಾಚರಣೆಯ ಅಂಗವಾಗಿ ಶಿಕ್ಷಣದಲ್ಲಿ ಮೌಲ್ಯ ತರಬೇತಿ ಮತ್ತು ಪ್ರಜಾಪಿತ ಬ್ರಹ್ಮಕುಮಾರಿ ಈಶ್ವರಿಯ ವಿಶ್ವವಿದ್ಯಾಲಯ ಗೌಡರ ಕೇರಿಇವರ ಆಶಯದಲ್ಲಿ ನಡೆದ ಕಾರ್ಯಕ್ರಮದಲ್ಲಿ ರಾಜ್ಯ ಹಿಂದುಳಿದ ವರ್ಗಗಳ ಉಪಾಧ್ಯಕ್ಷರಾದ ಉಮಾಪತಿ ಹೆಚ್ ಎ ಭಾಗವಹಿಸಿ ಮಾತನಾಡಿದರು ಇದೇ ಸಂದರ್ಭದಲ್ಲಿ ಡಿಡಿಪಿ ಕೊಟ್ರೇಶ್…

ಎಸ್ ಎಸ್ ಮಲ್ಲಿಕಾರ್ಜುನ್ ಅವರಿಂದ ಭಗವಾನ್ ಶ್ರೀ ವಿಶ್ವಕರ್ಮ ಮಹೋತ್ಸವ ಕಾರ್ಯಕ್ರಮದ ಉದ್ಘಾಟನೆ

ಜಿಲ್ಲಾ ವಿಶ್ವಕರ್ಮ ಸಮಾಜದ ವತಿಯಿಂದ ಹಮಿಕೊಂಡಿದ ಭಗವಾನ್ ಶ್ರೀ ವಿಶ್ವ ಕರ್ಮ ಮಹೋತ್ಸವ ಕಾರ್ಯಕ್ರಮವನ್ನು ಜಿಲ್ಲಾ ಉಸ್ತುವಾರಿ ಸಚಿವರು (ಗಣಿ ಭೂವಿಜ್ಞಾನ ಮತ್ತು ತೋಟಗಾರಿಕೆ ಸಚಿವರು )ಆದಂತ ಎಸ್ ಎಸ್ ಮಲ್ಲಿಕಾರ್ಜುನ್ ಅವರು ಉದ್ಘಾಟನೆ ಮಾಡಿದರು. ಇದೆ ಸಂದರ್ಭದಲ್ಲಿ ಅಧ್ಯಕ್ಷರು ಬಸಾಪುರದ…

ಯುವ ಜನತೆ ಮಾದಕ ವಸ್ತುಗಳಿಂದ ದೂರವಿರಿ ಚಿತ್ರದುರ್ಗ ಆರೋಗ್ಯಾಧಿಕಾರಿ ಡಾ.ಆರ್.ಮಂಜುನಾಥ್

ಚಿತ್ರದುರ್ಗ ಸೆ.16:ಯುವ ಜನತೆ ಮಾದಕ ವಸ್ತುಗಳಿಂದ ದೂರ ಇರಬೇಕು ಎಂದು ಆರೋಗ್ಯಾಧಿಕಾರಿ ಡಾ.ಆರ್.ಮಂಜುನಾಥ್ ಹೇಳಿದರು.ನಗರದ ಎಸ್‍ಜೆಎಂ ಫಾರ್ಮಸಿ ಕಾಲೇಜಿನಲ್ಲಿ ಶನಿವಾರ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ ಮತ್ತು ಜಿಲ್ಲಾ ವಕೀಲರ ಸಂಘದ ಸಹಯೋಗದೊಂದಿಗೆ ಹಮ್ಮಿಕೊಂಡಿದ್ದ ಮಾದಕ ವ್ಯಸನ ಮತ್ತು ಕಾನೂನುಗಳ ಅರಿವು…

ಗೌರಿ ಗಣೇಶ ಹಬ್ಬ, ಈದ್ ಮಿಲಾದ್, ಕೊಪ್ಪಳ ಜಿಲ್ಲಾಡಳಿತ, ಜಿಲ್ಲಾ ಪೊಲೀಸ್ ಇಲಾಖೆಯಿಂದ ಶಾಂತಿ ಸಭೆ

ಕೊಪ್ಪಳ ಸೆಪ್ಟೆಂಬರ್ 16 : ಸೌಹಾರ್ದತೆ ಸಂದೇಶದ ಗೌರಿ ಗಣೇಶ ಹಬ್ಬ ಮತ್ತು ಭಾವೈಕ್ಯತೆ ಸಂದೇಶದ ಈದ್ ಮಿಲಾದ್ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿಗಳಾದ ನಲಿನ್ ಅತುಲ್ ಅವರ ಅಧ್ಯಕ್ಷತೆಯಲ್ಲಿ ಸೆಪ್ಟೆಂಬರ್ 16ರಂದು ಶಾಂತಿ ಸಭೆ ನಡೆಯಿತು. ಜಿಲ್ಲಾಡಳಿತ, ಜಿಲ್ಲಾ ಪೊಲೀಸ್ ಇಲಾಖೆಯಿಂದ ಜಿಲ್ಲಾಡಳಿತ…

ಆಯುಷ್ಮಾನ್ ಭವ ಅಭಿಯಾನ, ಅಸಾಂಕ್ರಾಮಿಕ, ಸಾಂಕ್ರಾಮಿಕ ರೋಗಗಳ ತಡೆಗಟ್ಟಲು ವ್ಯಾಪಕ ಚಿಕಿತ್ಸಾ ಕ್ರಮ ಜಿಲ್ಲಾಧಿಕಾರಿ ಡಾ: ವೆಂಕಟೇಶ್ ಎಂ.ವಿ

ದಾವಣಗೆರೆ ಜಿಲ್ಲೆಯಾದ್ಯಂತ ಪ್ರಾಥಮಿಕ ಆರೋಗ್ಯ, ಸಮುದಾಯ ಆರೋಗ್ಯ ಕೇಂದ್ರಗಳಲ್ಲಿ ಆಯುಷ್ಮಾನ್ ಭವ ಅಭಿಯಾನ, ಅಸಾಂಕ್ರಾಮಿಕ, ಸಾಂಕ್ರಾಮಿಕ ರೋಗಗಳ ತಡೆಗಟ್ಟಲು ವ್ಯಾಪಕ ಚಿಕಿತ್ಸಾ ಕ್ರಮ; ಜಿಲ್ಲಾಧಿಕಾರಿ ಡಾ: ವೆಂಕಟೇಶ್ ಎಂ.ವಿ ದಾವಣಗೆರೆ,ಸೆಪ್ಟೆಂಬರ್.16 ಕೇಂದ್ರ ಹಾಗೂ ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ…

error: Content is protected !!