ಬೆಳಗಾವಿ ಜಿಲ್ಲೆ ಅಥಣಿ ತಾಲೂಕಿನ ಶ್ರೀ ಮುಸೋಬಾ ಮುತ್ಯಾದೇವರ ಜಾತ್ರಾ ಮಹೋತ್ಸವ

ಬೆಳಗಾವಿ ಜಿಲ್ಲೆ ಅಥಣಿ ತಾಲೂಕಿನ ಶ್ರೀ ಮುಸೋಬಾ ಮುತ್ಯಾದೇವರ ಜಾತ್ರಾ ಮಹೋತ್ಸವ ಅದ್ದೂರಿಯಿಂದ ಜರಗಿತು.ಬೆಳಗ್ಗೆ 6 ಗಂಟೆಯಿಂದ ಮಹಾರುದ್ರಾಭಿಷೇಕ ಹಾಗೂ ಮಂಗಳಾರತಿ ಕಾರ್ಯಕ್ರಮ ಜರಗುವುದು ಮುಂಜಾನೆ 10 ಗಂಟೆಯಿಂದ ಕುಂಭಮೇಳ ನಡೆಯಿತ್ತು. ಮಧ್ಯಾಹ್ನದ ಒಂದು ಗಂಟೆಯಿಂದ ಮಹಾಪ್ರಸಾದ ವ್ಯವಸ್ಥೆ ಮಾಡಲಾಗಿರುತ್ತದೆ. ರಾತ್ರಿ…

“ತ್ಯಾಜ್ಯ ನಿರ್ವಹಣೆಯ ಕುರಿತು ತರಬೇತಿ ಕಾರ್ಯಾಗಾರ” ಸ್ವಚ್ಛತೆಯೇ ಸೇವೆ ಅಭಿಯಾನಕ್ಕೆ : ಚಾಲನೆ

ಕನಕಪುರ (ಸೆ.15): ಸ್ವಚ್ಛತೆ ಒಂದು ಅಭ್ಯಾಸ ಮತ್ತು ಸಾಮಾಜಿಕ ಜವಾಬ್ದಾರಿಯೂ ಹೌದು. ಸಾಮೂಹಿಕ ಪ್ರಯತ್ನದಿಂದ ಮಾತ್ರ ಅದನ್ನು ಸಂಪೂರ್ಣವಾಗಿ ತರಬೇಕು. ವೈಯಕ್ತಿಕವಾಗಿ ಸ್ವಚ್ಛವಾಗಿರುವುದರ ಜೊತೆಗೆ ನಮ್ಮ ಸುತ್ತಮುತ್ತಲಿನ ಪರಿಸರವನ್ನು ಸ್ವಚ್ಛವಾಗಿಡುವುದು ನಮ್ಮ ಜವಾಬ್ದಾರಿ ಯಾಗಬೇಕು ಎಂದು ಅಭಿಪ್ರಾಯಪಟ್ಟರು. ಜಿಲ್ಲಾ ಪಂಚಾಯತ್ ರಾಮನಗರ,…

ಸ್ವಚ್ಛತಾ ಹೀ ಸೇವಾ ಆಂದೋಲಕ್ಕೆ ಚಾಲನೆ…

ಚಿತ್ರದುರ್ಗ ಸೆ.15 : ಸ್ವಚ್ಛ ಭಾರತ್ ಮಿಷನ್ ಗ್ರಾಮೀಣ ಯೋಜನೆಯಡಿ ಸ್ವಚ್ಛತಾ ಹೀ ಸೇವಾ ಆಂದೋಲನದ ಪ್ರಯುಕ್ತ ಸೆ.15 ರಿಂದ ಅ.2 ರವರೆಗೆ “garbage free india” ಹೆಸರಿನಲ್ಲಿ ಗ್ರಾಮ, ತಾಲ್ಲೂಕು, ಜಿಲ್ಲಾ ಮಟ್ಟದಲ್ಲಿ ಸ್ವಚ್ಛತಾ ಶ್ರಮದಾನ ಹಮ್ಮಿಕೊಳ್ಳಲಾಗಿದ್ದು, ಗುರುವಾರ ಚಿತ್ರದುರ್ಗ…

ಭಾರತದ ಸಂವಿಧಾನ ವಿಶ್ವಕ್ಕೆ ಮಾದರಿ – ಡಾ. ಮಾಲತಿ ಹಿರೇಮಠ

ಧಾರವಾಡ ಸೆ.15: ಭಾರತದ ಸಂವಿಧಾನ ವಿಶ್ವಕ್ಕೆ ಮಾದರಿಯಾಗಿದೆ. ಹಕ್ಕು ಹಾಗೂ ಕರ್ತವ್ಯಗಳು, ಜವಾಬ್ದಾರಿಯನ್ನು ಸಂವಿಧಾನ ನಮಗೆ ನೀಡಿದೆ. ಭ್ರಾತೃತ್ವ ಸೌಹಾರ್ದತೆಯೊಂದಿಗೆ ಸಮಾನತೆಯನ್ನು ನೀಡಿದೆ ಎಂದು ಕಲಘಟಗಿ ಸರಕಾರಿ ಪ್ರಥಮ ದರ್ಜೆ ಕಾಲೇಜು ಸಹಾಯಕ ಪ್ರಾಧ್ಯಾಪಕಿ ಡಾ. ಮಾಲತಿ ಹಿರೇಮಠ ಅವರು ಹೇಳಿದರು.…

ಮಾಲೂರು ಪಟ್ಟಣದಲ್ಲಿರುವ ಕೋಚಿಮುಲ್ ನ ಶಿಬಿರ ಕಚೇರಿಗೆ ಸಚಿವ ಭೈರತಿ ಸುರೇಶ್ ಭೇಟಿ,,,

ಇಂದು ಕೋಲಾರ ಜಿಲ್ಲೆಯ ಮಾಲೂರು ಪಟ್ಟಣದಲ್ಲಿರುವ ಕೋಚಿಮುಲ್ ನ ಶಿಬಿರ ಕಚೇರಿಗೆ ಸಚಿವ ಭೈರತಿ ಸುರೇಶ್ ಭೇಟಿ ನೀಡಿ ಹಾಲು ಉತ್ಪಾದಕರ ಕುರಿತು ಅನೇಕ ವಿಷಯಗಳ ಬಗ್ಗೆ ಚರ್ಚಿಸಲಾಯಿತು. ಈ ಸಂದರ್ಭದಲ್ಲಿ ಮಾಲೂರು ಕ್ಷೇತ್ರದ ಶಾಸಕರಾದ ಶ್ರೀ ಕೆ.ವೈ.ನಂಜೇಗೌಡ ರವರು, ಜಿಲ್ಲಾ…

ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ವಾರ್ಷಿಕೋತ್ಸವಕ್ಕೆ ಚಾಲನೆ ನೀಡಿದ ಸಚಿವ ಭಾರತಿ ಸುರೇಶ್

ಕೋಲಾರ( ಸೆ 15) ಇಂದು ಕೋಲಾರ ಜಿಲ್ಲೆಯ ಮಾಲೂರು ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ವಾರ್ಷಿಕೋತ್ಸವ ಕಾರ್ಯಕ್ರಮದಲ್ಲಿ ಸಚಿವ ಭೈರತಿ ಸುರೇಶ್ ರವರು ಜ್ಯೋತಿ ಬೆಳಗಿಸುವ ಮೂಲಕ ಉದ್ಘಾಟಿಸಿದ್ದರು ಈ ಸಂದರ್ಭದಲ್ಲಿ ಮಾಲೂರು ಶಾಸಕರಾದ ಶ್ರೀ ಕೆ.ವೈ.ನಂಜೇಗೌಡ ರವರು, ಕೋಲಾರ…

ಹೊನ್ನಾಳಿ ತಾಲೂಕನ್ನು ಬರಪಟ್ಟಿಗೆ ಸೇರಿಸಿದ ಹಿನ್ನೆಲೆ ಸಿ ಎಂ ಗೆ ಹೊನ್ನಾಳಿ ಹೋರಿ ಅಭಿನಂದನೆ

ಬೆಂಗಳೂರು ( ಸೆ 15) ಹೊನ್ನಾಳಿ ನ್ಯಾಮತಿ ಅವಳಿ ತಾಲೂಕುಗಳನ್ನು ಬರಪಟ್ಟಿಗೆ ಸೇರಿಸಿದ ಹಿನ್ನೆಲೆಯಲ್ಲಿ ‌ಇಂದು ಬೆಂಗಳೂರಿನ ಅಶೋಕ ಹೋಟೆಲ್ ನಲ್ಲಿ ಬಿಜೆಪಿಯ ಮಾಜಿ ಶಾಸಕ ಎಂ ಪಿ ರೇಣುಕಾಚಾರ್ಯರವರು ಮಾನ್ಯ ಮುಖ್ಯಮಂತ್ರಿಗಳನ್ನು ಭೇಟಿ ಮಾಡಿ ಹೊನ್ನಾಳಿ ನ್ಯಾಮತಿ ಅವಳಿ ತಾಲೂಕಿನ…

ಶ್ರಾವಣ ಮಾಸದ ಜಾತ್ರೆ ಹಿನ್ನೆಲೆ ನಿಪ್ಪಾಣಿಯ ಸಮೀಪದ ಬಸವೇಶ್ವರ ಮಂದಿರಕ್ಕೆ ಶಶಿಕಲಾ ಜೊಲ್ಲೆ ಭೇಟಿ

ಬೆಳಗಾವಿ ( ಸೆ 15) ಶ್ರಾವಣ ಮಾಸದ ಜಾತ್ರೆ ಹಿನ್ನೆಲೆ ನಿಪ್ಪಾಣಿಯ ಸಮೀಪದ ಬಸವೇಶ್ವರ ಮಂದಿರಕ್ಕೆ ಶಶಿಕಲಾ ಜೊಲ್ಲೆ ಭೇಟಿಇಂದು ನಿಪ್ಪಾಣಿ ಮತಕ್ಷೇತ್ರದ ಹುನ್ನರಗಿ ಗ್ರಾಮದಲ್ಲಿ ಶ್ರಾವಣ ಮಾಸದ ಜಾತ್ರೆಯ ನಿಮಿತ್ಯ ಶ್ರೀ ಬಸವೇಶ್ವರ ಮಂದಿರಕ್ಕೆ ಶಶಿಕಲಾ ಜೋಲ್ಲೆ ಯವರು ಭೇಟಿ…

ಶ್ರಾವಣ ಮಾಸದ ಕೊನೆಯ ದಿನದ ಹಿನ್ನೆಲೆ ಮಲೆ ಮಾದೇಶ್ವರ ದೇವಸ್ಥಾನದಲ್ಲಿ ಕುಂಭಾಭಿಷೇಕ ವಿಶೇಷ ಪೂಜೆ…

ಮಲೆ ಮಾದೇಶ್ವರ ಬೆಟ್ಟ (ಸೆ 15) ಶ್ರೀ ಮಲೆ ಮಹದೇಶ್ವರ ದೇವಸ್ಥಾನದಲ್ಲಿ ಶ್ರಾವಣ ಮಾಸದ ಕೊನೆಯ ದಿನವಾದ ಬೇಡಗಂಪಣ ಅರ್ಚಕರಿಂದ ಶ್ರೀ ಸ್ವಾಮಿಗೆ 108 ಕುಂಭಾಭಿಷೇಕ ಪ್ರಯುಕ್ತ ಗಂಗಾಪೂಜೆ. ಗಣಪತಿಪೂಜೆ ಪುಣ್ಯಾಹ, ಪಂಚ ಕಳಶ, ನವಗ್ರಹ ಸಮೇತ ಮಹಾಮೃತ್ಯುಂಜಯ, ಅಷ್ಟದಿಕ್ಷಾಲಕರು. ಸಪ್ತ…

ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಎಲ್ಲಾ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಬೆಂಗಳೂರು ( ಸೆ 15) ಬೆಂಗಳೂರಿನ ಬಾಲ ಭವನದ ಆಡಿಟೋರಿಯಂನಲ್ಲಿ ಸಚಿವೆ ಲಕ್ಷ್ಮಿ ಹೆಬ್ಬಾಳಕರ್ ರವರು ಮಹಿಳಾ ಮತ್ತು ಕಲ್ಯಾಣ ಇಲಾಖೆಯ ಎಲ್ಲಾ ಜಿಲ್ಲಾ ಉಪ ನಿರ್ದೇಶಕರೊಂದಿಗೆ ಇಲಾಖೆಯಡಿ ಅನುಷ್ಠಾನಗೊಳಿಸುತ್ತಿರುವ ಕಾರ್ಯಕ್ರಮಗಳ ಪ್ರಗತಿ ಪರಿಶೀಲನಾ ಸಭೆ ನಡೆಸಿ, ಇಲಾಖೆಯ ಕಾರ್ಯವೈಖರಿ ಕುರಿತು…

error: Content is protected !!