ಸಿದ್ಧಗಂಗಾ ಮಠದ ಸಿದ್ದಲಿಂಗಾ ಶ್ರೀಗಳ ಪಾದಪೂಜೆ ನೆರವೇರಿಸಿದ ಶ್ರೀನಿವಾಸ್ ದಾಸಕರಿಯಪ್ಪ ಕುಟುಂಬ…

ಜೂನ್ 3, ದಾವಣಗೆರೆ : ನಗರದ ನಿಜಲಿಂಗಪ್ಪ ಬಡಾವಣೆಯಲ್ಲಿನ ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಶ್ರೀನಿವಾಸ್ ಟಿ. ದಾಸಕರಿಯಪ್ಪ ಅವರ ಮನೆಗೆ ತುಮಕೂರಿನ ಸಿದ್ಧಗಂಗಾ ಮಠದ ಸಿದ್ಧಲಿಂಗಾ ಸ್ವಾಮೀಜಿ ಅವರು ಭೇಟಿ ನೀಡಿದರು. ಬೆಳಿಗ್ಗೆ ಆಗಮಿಸಿದ ಶ್ರೀಗಳನ್ನು ಶ್ರೀನಿವಾಸ್ ದಾಸಕರಿಯಪ್ಪ ಅವರ ಕುಟುಂಬ…

ದಾವಣಗೆರೆಯ ಜಿ.ಎಂ.ಐ.ಟಿ ಗೆಸ್ಟ್ ಹೌಸ್ ನಲ್ಲಿ ನಡೆದ ಬಿಜೆಪಿ ಕರ್ನಾಟಕ – ಮಾಧ್ಯಮ ಪ್ರಕೋಷ್ಠ…

ಜೂನ್ ೨, ದಾವಣಗೆರೆಯ ಜಿ.ಎಂ.ಐ.ಟಿ ಗೆಸ್ಟ್ ಹೌಸ್ ನಲ್ಲಿ ಜಿಲ್ಲಾ ಬಿಜೆಪಿಯ ವತಿಯಿಂದ ಶ್ರೀ ನರೇಂದ್ರ ಮೋದಿಯವರ ಸರ್ಕಾರ ದೇಶದಲ್ಲಿ 8 ವರ್ಷಗಳ ಕಾಲ ಆಡಳಿತ ಮುಗಿಸಿ ಅವರ ಆಡಳಿತ ಅವಧಿಯಲ್ಲಿ ಆಡಳಿತ ನಿರ್ವಹಣೆ ಸಾರ್ವಜನಿಕ ಸೇವೆ ಅಭಿವೃದ್ಧಿ ಕಾರ್ಯಗಳು ಜನರಿಗಾಗಿ…

ಅದಮ್ಯ ಚೇತನ ಸಂಸ್ಥೆಯ ಶೂನ್ಯ ತ್ಯಾಜ್ಯ ಅಡುಗೆ ಮನೆಗೆ ಶ್ರೀ ವಿಧುಶೇಖರ ಭಾರತೀ ಮಹಾಸ್ವಾಮಿಗಳು ಭೇಟಿ.

ಮನುಷ್ಯ ಪರೋಪಕಾರಿ ಮನೋಭಾವ ಬೆಳೆಸಿಕೊಳ್ಳುವ ಮೂಲಕ ತನ್ನ ಜೀವನ ಸಾರ್ಥಕಗೊಳಿಸಿಕೊಳ್ಳಬೇಕು : ಶ್ರೀ ವಿಧುಶೇಖರ ಭಾರತೀ ಮಹಾಸ್ವಾಮಿಗಳು ಅದಮ್ಯ ಚೇತನ ಸಂಸ್ಥೆಯ ಶೂನ್ಯ ತ್ಯಾಜ್ಯ ಅಡುಗೆ ಮನೆಗೆ ಶ್ರೀ ವಿಧುಶೇಖರ ಭಾರತೀ ಮಹಾಸ್ವಾಮಿಗಳು ಭೇಟಿ. ಬೆಂಗಳೂರು ಜೂನ್ 02 : ಮನುಷ್ಯ…

ರಾಗಿ ಖರೀದಿ ಕೇಂದ್ರದ ಎದುರು ರೈತರಿಂದ ಪ್ರತಿಭಟನೆ…

ಜೂನ್ 2, ವಿಜಯನಗರ ಜಿಲ್ಲೆ, ಹರಪನಹಳ್ಳಿಯಲ್ಲಿ ಕೊಟ್ಟೂರು- ಹರಪನಹಳ್ಳಿ ಮಾರ್ಗದ ರಸ್ತೆ ಬಂದ್ ಮಾಡಿ ಪ್ರತಿಭಟನೆ ಮಾಡಿದ ರೈತರು.ಹರಪನಹಳ್ಳಿ ತಾಲ್ಲೂಕಿನಲ್ಲಿ ರಾಗಿ ಬೆಳೆದ ರೈತರಿಂದ ಧಿಡೀರ್ ಪ್ರತಿಭಟನೆ ಮಾಡಲು ಮುಂದಾದರು. ರಾಗಿ ಖರೀದಿಗಾಗಿ ಕಳೆದ ಮೂರ್ನಾಲ್ಕು ದಿನಗಳಿಂದ ಟೋಕನ್ ನೀಡಲಾಗಿದೆ ಆದ್ರೆ…

ದಾವಣಗೆರೆ ಜಿಲ್ಲೆ, ಕೊಂಡಜ್ಜಿ ಗ್ರಾಮದಲ್ಲಿ ನೂತನವಾಗಿ ಆರಂಭವಾಗಿರುವ ಪೊಲೀಸ್ ಪಬ್ಲಿಕ್ ವಸತಿ ಶಾಲೆ

ದಾವಣಗೆರೆ ಜಿಲ್ಲೆ, ಕೊಂಡಜ್ಜಿ ಗ್ರಾಮದಲ್ಲಿ ನೂತನವಾಗಿ ಆರಂಭವಾಗಿರುವ ಪೊಲೀಸ್ ಪಬ್ಲಿಕ್ ವಸತಿ ಶಾಲೆಯ ಪ್ರಸಕ್ತ ಶೈಕ್ಷಣಿಕ ವರ್ಷ 2022-23 ನೇ ಸಾಲಿನ ತರಗತಿಗಳು ಆರಂಭದ ಅಂಗವಾಗಿ ಇಂದು ಶಾಲೆಯಲ್ಲಿ ಮಾನ್ಯ ಐಜಿಪಿ ಪೂರ್ವ ವಲಯ ಶ್ರೀ ಡಾ.ಕೆ.ತ್ಯಾಗರಾಜನ್ ಐಪಿಎಸ್ ರವರ ಅಧ್ಯಕ್ಷತೆಯಲ್ಲಿ…

ದಾವಣಗೆರೆಯ ಶಿವಯೋಗಾಶ್ರಮ ವಿರಕ್ತಮಠದ ಶ್ರೀ ಬಸವಪ್ರಭು ಸ್ವಾಮೀಜಿ ಭವಿಷ್ಯ… ರಾಜಕೀಯವಾಗಿ ಆಲೂರು ನಿಂಗರಾಜ್ ಜನನಾಯಕರಾಗಿ ಹೊರಹೊಮ್ಮುತ್ತಾರೆ.

ದಾವಣಗೆರೆ: ಜನರ ಬಯಕೆ ಇದೆ. ಜನರೂ ಸಹ ಇಷ್ಟಪಟ್ಟಿದ್ದಾರೆ. ಮುಂಬರುವ ದಿನಗಳಲ್ಲಿ ಆಲೂರು ನಿಂಗರಾಜ್ ಅವರು ಜನನಾಯಕರಾಗಿ ಹೊರಹೊಮ್ಮಲಿದ್ದಾರೆ. ರಾಜಕೀಯ ಕ್ಷೇತ್ರದಲ್ಲಿ ಅವರಿಗೆ ಒಳ್ಳೆಯದಾಗಲಿ. ಸಮಾಜ ಸೇವೆ ನಿರಂತರವಾಗಿ ಮುಂದುವರಿಸಿಕೊಂಡು ಹೋಗಲಿ ಎಂದು ದಾವಣಗೆರೆಯ ಶಿವಯೋಗಾಶ್ರಮ ವಿರಕ್ತಮಠದ ಶ್ರೀ ಬಸವಪ್ರಭು ಸ್ವಾಮೀಜಿ…

ಚಿಕ್ಕೋಡಿಯಲ್ಲಿ ಭಾರತೀಯ ಜನತಾ ಪಕ್ಷದ ವತಿಯಿಂದ ಜಿಲ್ಲಾ ಪದಾಧಿಕಾರಿಗಳ ಸಭೆ…

೧ ಜೂನ್ ೩೩, ಚಿಕ್ಕೋಡಿ, ಇಂದು ಚಿಕ್ಕೋಡಿ ನಗರದಲ್ಲಿ, ವಾಯುವ್ಯ ಪದವೀಧರ ಹಾಗೂ ಶಿಕ್ಷಕರ ಕ್ಷೇತ್ರದ ಚುನಾವಣೆಯ ನಿಮಿತ್ತ ಭಾರತೀಯ ಜನತಾ ಪಕ್ಷದ ಚಿಕ್ಕೋಡಿ ಜಿಲ್ಲಾ ವತಿಯಿಂದ ಆಯೋಜಿಸಿದ್ದ ಜಿಲ್ಲಾ ಪದಾಧಿಕಾರಿಗಳ ಸಭೆಯಲ್ಲಿ ಚಿಕ್ಕೋಡಿ ಲೋಕಸಭೆ ಸಂಸದರಾದ ಮಾನ್ಯ ಶ್ರೀ ಅಣ್ಣಾಸಾಹೇಬ…

ಅಂತರಾಷ್ಟ್ರೀಯ ಥ್ರೋಬಾಲ್ ಸ್ಪರ್ಧೆಯಲ್ಲಿ ಭಾರತಕ್ಕೆ ಪ್ರಥಮ ಸ್ಥಾನ

ದಾವಣಗೆರೆ ಜಿಲ್ಲೆ ಚನ್ನಗಿರಿ ತಾಲೂಕಿನ ಹೋದಿಗೆರೆ ಗ್ರಾಮದ ರೂಪಾ ಕೃಷ್ಣಪ್ಪ ಮತ್ತು ಸುಜಾತ ಬಸವರಾಜಪ್ಪ ಇವರು ಮೇ 21 ರಿಂದ 25 ರವರೆಗೆ ರೈಸಿನ್ ಸಂವೇದ ಸ್ಪೋರ್ಟ್ಸ್ ಅಸೋಸಿಯೇಷನ್ ವತಿಯಿಂದ ನೇಪಾಳದ ಪೋಖರದಲ್ಲಿ ನಡೆದ ಇಂಡೋ – ನೇಪಾಳ ಥ್ರೋಬಾಲ್ ಚಾಂಪಿಯನ್ಶಿಪ್ನಲ್ಲಿ…

ಪಠ್ಯಪುಸ್ತಕ ಪರಿಷ್ಕರಣೆ ಕುರಿತು ಶೀಘ್ರ ತೀರ್ಮಾನ : ಸಿಎಂ ಬಸವರಾಜ ಬೊಮ್ಮಾಯಿ…

ಉಡುಪಿ, ಜೂ,1 :ಪಠ್ಯಪುಸ್ತಕ ಪರಿಷ್ಕರಣೆಯ ವರದಿ ಪರಿಶೀಲನೆಯ ನಂತರ ಶೀಘ್ರದಲ್ಲಿ ತೀರ್ಮಾನ ಕೈಗೊಳ್ಳಲಾಗುವುದುಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತಿಳಿಸಿದ್ದಾರೆ. ಇಂದು ಅವರು ಉಡುಪಿ ಜಿಲ್ಲಾ ಭಾರತೀಯ ಜನತಾ ಪಕ್ಷದ ವತಿಯಿಂದ ಆಯೋಜಿಸಿರುವ ಸನ್ಮಾನ್ಯ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಜೀ ಅವರ…

error: Content is protected !!