ಚುನಾವಣೆಗೂ ಮುನ್ನ ಟಿ.ಎಂ.ಸಿ ನಾಯಕ ಅಭಿಷೇಕ್ ಬಂಧನಕ್ಕೆ ಕೇಂದ್ರದ ಯತ್ನ: ಮಮತಾ ಬ್ಯಾನರ್ಜಿ
(ಆ 29).. 2024ರ ಲೋಕಸಭೆ ಚುನಾವಣೆಗೂ ಮುನ್ನ ತೃಣಮೂಲ ಕಾಂಗ್ರೆಸ್‌ನ ನಾಯಕ ಅಭಿಷೇಕ್ ಬ್ಯಾನರ್ಜಿ ಅವರನ್ನು ಬಂಧಿಸಲು ಕೇಂದ್ರ ಸರ್ಕಾರ ಪ್ರಯತ್ನಿಸುತ್ತಿದೆ ಎಂದು ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಆರೋಪ ಮಾಡಿದ್ದಾರೆ ಕೋಲ್ಕತ್ತದಲ್ಲಿ ಟಿಎಂಸಿ ಯುವ ಘಟಕದ ರಾಲಿಯಲ್ಲಿ ಮಾತನಾಡಿದ…
ನಾನು ಬಿಜೆಪಿ ಬಿಟ್ಟು ಕಾಂಗ್ರೇಸ್ ಸೇರುತ್ತೇನೆಂದು ಎಲ್ಲೂ ಹೇಳಿಲ್ಲಾ…ಮಾಜಿ ಸಚಿವ ಎಂ.ಪಿ.ರೇಣುಕಾಚಾರ್ಯ ಹೇಳಿಕೆ.
ದಾವಣಗೆರೆ (ಆ 29)..ಕೇಂದ್ರ ಸರ್ಕಾರದ ಸಾಧನೆಗಳ ಕರಪತ್ರವನ್ನು ನಾನು ಹೊನ್ನಾಳಿ ನ್ಯಾಮತಿ ಅವಳಿ ತಾಲೂಕಿನ ಪ್ರತಿಯೊಂದು ಹಳ್ಳಿಗೂ ತಲುಪಿಸುವ ಕೆಲಸ ನಾನು ಮಾಡಿದ್ದೇನೆ, ನಾನು ಬಿಜೆಪಿ ಬಿಡುತ್ತೇನೆಂದು ಎಲ್ಲೂ ಹೇಳಿಲ್ಲಾ ಬಿಜೆಪಿ ಪಾರ್ಟಿ ಆಫೀಸ್ ನಿಂದ ರೇಣುಕಾಚಾರ್ಯ ಕಾಂಗ್ರೇಸ್ ಸೇರುತ್ತಿದ್ದಾರೆಂದು ಅಪಪ್ರಚಾರ…
ಸಂಘಪರಿವಾರ ಮುಸ್ಲಿಮರು, ದಲಿತರನ್ನು ಪ್ರಾಣಿಗಳಿಗಿಂತ ಕೆಟ್ಟ ಸಾಮಾಜಿಕ ಸ್ಥಾನಮಾನಕ್ಕೆ ಇಳಿಸಲು ಪ್ರಯತ್ನಿಸುತ್ತಿದೆ: ಪಿಣರಾಯಿ ವಿಜಯನ್,,,
ಉತ್ತರಪ್ರದೇಶದಲ್ಲಿ ಖಾಸಗಿ ಶಾಲೆಯ ಶಿಕ್ಷಕಿಯೊಬ್ಬರು ತಮ್ಮ ತರಗತಿಯಲ್ಲಿ ಮುಸ್ಲಿಂ ವಿದ್ಯಾರ್ಥಿಗೆ ಹೊಡೆಯಲು ಸಹಪಾಠಿಗಳಿಗೆ ಸೂಚಿಸಿದ ಘಟನೆಯ ಕುರಿತು ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರು ಪ್ರತಿಕ್ರಿಯಿಸಿದ್ದು, ಇದು ಸಂಘಪರಿವಾರದ ಅಪಾಯಕಾರಿ ಕೋಮು ಪ್ರಚಾರದ ಅಪಾಯವನ್ನು ಎತ್ತಿತೋರಿಸುತ್ತದೆ. ಇದು ಅಲ್ಪಸಂಖ್ಯಾತರು ಮತ್ತು ದಲಿತರನ್ನು…
ಈ ಬಾರಿ ಹಂಸಲೇಖ ಅವರಿಂದ ಮೈಸೂರು ದಸರಾ ಉದ್ಘಾಟನೆ: ಸಿಎಂ ಸಿದ್ದರಾಮಯ್ಯ ಘೋಷಣೆ
ಈ ಬಾರಿ ವಿಶ್ವವಿಖ್ಯಾತ ಮೈಸೂರು ದಸರಾ ಉತ್ಸವವನ್ನು ಖ್ಯಾತ ಸಂಗೀತ ನಿರ್ದೇಶಕ ಹಂಸಲೇಖ ಅವರು ಉದ್ಘಾಟನೆ ಮಾಡಲಿದ್ದಾರೆ.ಈ ಕುರಿತು ಇಂದು ಚಾಮುಂಡಿ ಬೆಟ್ಟದಲ್ಲಿ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ಈ ಬಾರಿ ಖ್ಯಾತ ಸಂಗೀತ ನಿರ್ದೇಶಕ ಹಂಸಲೇಖ ಅವರು ದಸರಾ ಮಹೋತ್ಸವ ಉದ್ಘಾಟಿಸಲಿದ್ದಾರೆ…
ಇಂದಿನ ರಾಶಿ ಭವಿಷ್ಯ 🕉️29-08-2023🕉️
🐏 ಮೇಷ ರಾಶಿ🪷ಆತ್ಮೀಯರಿಂದ ಮಹತ್ವದ ಮಾಹಿತಿ ದೊರೆಯುತ್ತದೆ. ಮನೆಯ ಹೊರಗೆ ಪರಿಸ್ಥಿತಿಗಳು ಅನುಕೂಲಕರವಾಗಿರುತ್ತವೆ. ವೃತ್ತಿ ವ್ಯವಹಾರದಲ್ಲಿ ಪ್ರಗತಿ ಸಾಧಿಸುತ್ತೀರಿ. ಸ್ನೇಹಿತರ ಸಹಾಯದಿಂದ ಹೊಸ ಉಪಕ್ರಮಗಳನ್ನು ಪ್ರಾರಂಭಿಸಿ,ಸಮಯಕ್ಕೆ ಸರಿಯಾಗಿ ಪೂರ್ಣಗೊಳಿಸುತ್ತೀರಿ. ಸ್ಥಿರಾಸ್ತಿ ವಿವಾದಗಳಿಗೆ ಸಂಬಂಧಿಸಿದಂತೆ ಪ್ರಮುಖ ಮಾಹಿತಿ ದೊರೆಯುತ್ತದೆ.ಉದ್ಯೋಗಗಳಲ್ಲಿ ಜವಾಬ್ದಾರಿಗಳನ್ನು ಪರಿಣಾಮಕಾರಿಯಾಗಿ ನಿರ್ವಹಿಸಲಾಗುತ್ತದೆ.ಅದೃಷ್ಟದ…
2.85 ಕೋಟಿ ರೂ ಲಾಭ ಗಳಿಸಿದ ಶ್ರೀ ಚರಣ್ ಸೌಹಾರ್ದ ಕೋ ಅಪರೇಟೀವ್ ಬ್ಯಾಂಕ್
ಆರ್.ಬಿ.ಐನಿಂದ ಅತ್ಯುತ್ತಮ ಬ್ಯಾಂಕ್ ಸ್ಥಾನಮಾನ : ವೃತ್ತಿ ಶಿಕ್ಷಣ ಕೋರ್ಸ್ ಗಳ ಪ್ರತಿಭಾವಂತ ವಿದ್ಯಾರ್ಥಿಗಳಿಗೂ ಪ್ರತಿಭಾ ಪುರಸ್ಕಾರ ಬೆಂಗಳೂರು, ಆ, 28; ಸೌಹಾರ್ದ ಸಹಕಾರಿ ಕ್ಷೇತ್ರದ ಪ್ರಮುಖ ಬ್ಯಾಂಕ್ ಆಗಿರುವ ಶ್ರೀ ಚರಣ್ ಸೌಹಾರ್ದ ಕೋ ಅಪರೇಟೀವ್ ಬ್ಯಾಂಕ್ ಗೆ ಆರ್.ಬಿ.ಐ…
ನಾನೇನೋ ಹೇಳ್ತೀನಿ..ಅವ್ರೇನೋ ಹೇಳ್ತಾರೆ, ನೀವೇನೋ ಸುದ್ದಿ ಮಾಡ್ತೀರಾ… ತಿಕ್ಕಾಟ ಬೇಡ್ವೇ ಬೇಡ ಎಂದು ಗರಂ ಆದ GM ಸಂಸದ
ದಾವಣಗೆರೆ (ಆ28) : ಅವ್ರೇನೋ ಹೇಳ್ತಾರೆ, ನಾನೇನೋ ಹೇಳ್ತೀನಿ. ನೀವೇನೋ ಮಾಡ್ತೀರಾ. ಹಾಗಾಗಿ, ನಾನು ಯಾರ ಬಗ್ಗೆಯೂ ಮಾತನಾಡಲಾ.. ದಯವಿಟ್ಟು ಬೇರೆಯವರಿಗೆ ಸಂಬಂಧಿಸಿದ ಪ್ರಶ್ನೆ ಕೇಳಬೇಡಿ ಎಂದು ಸಂಸದ ಜಿ ಎಂ ಮನವಿ ಮಾಡಿದರು. ಇಂದು ಜಿಎಂಐಟಿ ಗೆಸ್ಟ್ ಹೌಸ್ ನಲ್ಲಿ ಪತ್ರಿಕಾಗೋಷ್ಠಿಯಲ್ಲಿ…
ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಗುಂಜನ್ ಕೃಷ್ಣ ಅವರ ಕ್ಷೇತ್ರ ಭೇಟಿ,,
ದಾವಣಗೆರೆ;( ಆ.28) : ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಗುಂಜನ್ ಕೃಷ್ಣ ಹಾಗೂ ಜಿಲ್ಲಾಧಿಕಾರಿ ಡಾ. ವೆಂಕಟೇಶ್ ಎಂ.ವಿ ಆನಗೋಡು ಹೋಬಳಿಯಲ್ಲಿ ರೈತರ ಸಮ್ಮುಖದಲ್ಲಿ ಬೆಳೆಹಾನಿ ವೀಕ್ಷಣೆ ಮಾಡಿ ರೈತರಿಂದ ಅಹವಾಲು ಸ್ವೀಕರಿಸಿದರು. ಆಗಸ್ಟ್ ತಿಂಗಳಲ್ಲಿ ಮಳೆ ಕೊರತೆಯಿಂದ ಬೆಳೆಗಳು ಒಣಗುತ್ತಿದ್ದು ಮೆಕ್ಕೆಜೋಳ…
ಅಲ್ಪಸಂಖ್ಯಾತರ ಸಮುದಾಯಗಳಿಂದ ಸಾಲ ಸೌಲಭ್ಯಕ್ಕಾಗಿ ಅರ್ಜಿ ಆಹ್ವಾನ,,
ದಾವಣಗೆರೆ; ಆ. 28 : ಪ್ರಸಕ್ತ ಸಾಲಿಗೆ ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದ ವತಿಯಿಂದ ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಬೌದ್ಧ, ಸಿಖ ಪಾರ್ಸಿಗಳು ಹಾಗೂ ಆಂಗ್ಲೋ ಇಂಡಿಯನ್ ಸಮುದಾಯಗಳಿಂದ ವಿವಿಧ ಯೋಜನೆಗಳ ಸೌಲಭ್ಯಕ್ಕಾಗಿ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಶ್ರಮ ಶಕ್ತಿ…
ಆ.30 ರಂದು ವಾಕ್ ಇನ್ ಇಂಟರ್‍ವೀವ್
ದಾವಣಗೆರೆ; ಆ.28 : ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ, ಮಾದರಿ ವೃತ್ತಿ ಕೇಂದ್ರದ ವತಿಯಿಂದ ಆಗಸ್ಟ್ 30 ರಂದು ಬೆಳಗ್ಗೆ 10 ಗಂಟೆಗೆ ಜಿಲ್ಲಾಡಳಿತ ಭವನದÀಲ್ಲಿರುವ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ (ಕೊಠಡಿ.ಸಂ.51)ದಲ್ಲಿ ವಾಕ್ ಇನ್ ಇಂಟರ್‍ವೀವ್ ಅನ್ನು ಆಯೋಜಿಸಲಾಗಿದೆ. ವಾಕ್…