ಆಗಸ್ಟ್ 30 ರಂದು ಜಿಲ್ಲೆಯಾದ್ಯಂತ ಗೃಹಲಕ್ಷ್ಮಿ ಯೋಜನೆಗೆ ಚಾಲನೆ,,
ಆಗಸ್ಟ್ 30 ರಂದು ಜಿಲ್ಲೆಯಾದ್ಯಂತ ಗೃಹಲಕ್ಷ್ಮಿ ಯೋಜನೆಗೆ ಚಾಲನೆದಾವಣಗೆರೆ; ಆ. 28 (ಕರ್ನಾಟಕ ವಾರ್ತೆ) : ಕರ್ನಾಟಕ ಸರ್ಕಾರದ ಮಹತ್ವಕಾಂಕ್ಷೆ ಯೋಜನೆಯಾದ ಗೃಹಲಕ್ಷ್ಮಿ ಯೋಜನೆಗೆ ಆಗಸ್ಟ್ 30 ರಂದು ಬೆಳಿಗ್ಗೆ 11 ಗಂಟೆಗೆ ನಗರದ ಹದಡಿ ರಸ್ತೆಯಲ್ಲಿರುವ ಶಾಮನೂರು ಶಿವಶಂಕರಪ್ಪ ಪಾರ್ವತಮ್ಮ…
ಗ್ಯಾರಂಟಿ ಯೋಜನೆಗಳ ದುರ್ಬಳಕೆಯಾಗದಂತೆ ಪರಿಶೀಲಿಸಿ ಅನುಮೋದಿಸಿ; ಉಸ್ತುವಾರಿ ಕಾರ್ಯದರ್ಶಿ ಗುಂಜನ್ ಕೃಷ್ಣ,,,
ದಾವಣಗೆರೆ,(ಆಗಸ್ಟ್ 28 ) ಸರ್ಕಾರ ಸರ್ವರಿಗೂ ಸಮಪಾಲು, ಸಮಬಾಳು ಮತ್ತು ಜನರಿಗೆ ಅನುಕೂಲ ಕಲ್ಪಿಸಲು ಗ್ಯಾರಂಟಿ ಯೋಜನೆಗಳನ್ನು ಜಾರಿಗೊಳಿಸಿದ್ದು ಇವುಗಳ ಅನುಷ್ಠಾನದಲ್ಲಿ ದುರ್ಬಳಕೆಯಾಗದಂತೆ ಪರಿಶೀಲಿಸಿ ಕ್ರಮ ಕೈಗೊಳ್ಳಬೇಕೆಂದು ಕೈಗಾರಿಕಾಭಿವೃದ್ದಿ ಆಯುಕ್ತರು, ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆ ನಿರ್ದೇಶಕರು ಹಾಗೂ ಜಿಲ್ಲಾ ಉಸ್ತುವಾರಿ…
ಗಣೇಶ್ ‘ಬಾನದಾರಿಯಲ್ಲಿ’ ಬಿಡುಗಡೆಗೆ ಹೊಸ ದಿನಾಂಕ ಫಿಕ್ಸ್…
ಗಣೇಶ್ ಅಭಿನಯದ ಬಾನದಾರಿಯಲ್ಲಿ ಸಿನಿಮಾ ಈ ಮೊದಲು ಕಬ್ಜ ಸಿನಿಮಾ ಜೊತೆಗೆ ಮಾರ್ಚ್ 17ರಂದು ತೆರೆಕಾಣಲು ನಿರ್ಧರಿಸಲಾಗಿತ್ತು. ಆದರೆ, ಕೊನೆ ಕ್ಷಣದಲ್ಲಿ ಬಿಡುಗಡೆ ದಿನಾಂಕವನ್ನು ಮುಂದೂಡಲಾಯಿತು. ಪ್ರೀತಂ ಗುಬ್ಬಿ ನಿರ್ದೇಶನದ ರೊಮ್ಯಾಂಟಿಕ್-ಅಡ್ವೆಂಚರ್ ಸಿನಿಮಾ ಈಗ ಸೆಪ್ಟೆಂಬರ್ 15 ರಂದು ರಾಜ್ಯದಾದ್ಯಂತ ಚಿತ್ರಮಂದಿರಗಳಲ್ಲಿ…
ಪಕ್ಷಾಂತರಿಗಳಿಗೆ ಕಾಂಗ್ರೆಸ್ ಮನ್ನಣೆ; ಹೆಚ್. ದುಗ್ಗಪ್ಪ ಕಿಡಿ
ದಾವಣಗೆರೆ: ನೂತನ ಶಾಸಕರಿಗೆ ಕಾರು, ಬಂಗಲೆ, ಟಿಎ, ಡಿಎ, ಗ್ರಾಂಟ್ ಮೇಲೆ ಅಧಿಕಾರ ನೀಡಿದ್ದರೂ ಈಗ ಮತ್ತೆ ನಿಗಮ ಮಂಡಳಿಗಳ ಅಧ್ಯಕ್ಷ ಸ್ಥಾನಗಳನ್ನೂ ಅವರಿಗೆ ನೀಡುತ್ತಾ ಕಾಂಗ್ರೆಸ್ ವರಿಷ್ಠರು ಕಾರ್ಯಕರ್ತರಿಗೆ ಅನ್ಯಾಯ ಮಾಡುತ್ತಿದ್ದಾರೆ ಎಂದು ಕೆಪಿಸಿಸಿ ಸದಸ್ಯ ಹೆಚ್. ದುಗ್ಗಪ್ಪ ಅಸಮಾಧಾನ…
ಬಿ.ಐ.ಇ.ಟಿ ಕಾಲೇಜಿನಲ್ಲಿ ‘ನೀನಲ್ಲದೆ ಮತ್ತಾರೂ ಇಲ್ಲವಯ್ಯಾ’ ವಚನ ನೃತ್ಯರೂಪಕ ಪ್ರದರ್ಶನ ಹಾಗೂ ಗುರುವಂದನೆ…
ದಾವಣಗೆರೆ(ಆ28)..ಶ್ರೀ ಶಿವಕುಮಾರ ಕಲಾಸಂಘದ ಕಲಾವಿದರು, ಜುಲೈ ೨ರಿಂದ ದೇಶದ ೧೪ ರಾಜ್ಯಗಳನ್ನು ಸುತ್ತಿ ೪೭ಪ್ರದರ್ಶನ ನೀಡಿರುವ ಬಸವಣ್ಣನವರ ಆಯ್ದ ೪೪ ವಚನಗಳ ಆಧಾರಿತ `ನೀನಲ್ಲದೆ ಮತ್ತಾರೂ ಇಲ್ಲವಯ್ಯಾ’ ವಚನ ನೃತ್ಯರೂಪಕ ಪ್ರದರ್ಶನ ಭಾರತದ ಪ್ರಥಮ ವಚನ ಸಂಸ್ಕೃತಿ ಅಭಿಯಾನವು ಸೆಪ್ಟೆಂಬರ್ ೨ರಂದು…
ಅನಾವೃಷ್ಠಿ ವೀಕ್ಷಣೆ ಮಾಡಿದ ಶಾಸಕ ಚಿಕ್ಕಮ್ಮನಹಟ್ಟಿ ಬಿ ದೇವೇಂದ್ರಪ್ಪ,,,
ಜಗಳೂರು ತಾಲೂಕು ಮಧ್ಯಮ ಬರಪೀಡತ ಪಟ್ಟಿಗೆ ಸೇರಿದ ಹಿನ್ನಲೆ ತಾಲೂಕು ಮಟ್ಟದ ಅಧಿಕಾರಿಗಳ ನೇತೃತ್ವದಲ್ಲಿ ಬೆಳೆಗಳನ್ನು ವೀಕ್ಷಣೆ ಮಾಡಿದರು. ನದಿ ಮೂಲಗಳನ್ನ ಹೊಂದಿರುವ ದಾವಣಗೆರೆ ಜಿಲ್ಲೆಯ ಹೊನ್ನಾಳಿ ತಾಲೂಕನ್ನೂ ಸಂಪೂರ್ಣ ಬರಪೀಡಿತ ಪಟ್ಟಿಗೆ ಸೇರಿಸಿ ಯಾವುದೆ ನದಿ ಮೂಲ ವಿಲ್ಲದ ಜಗಳೂರನ್ನ…
ಸೂಳೆಕೆರೆಗೆ ಶಾಸಕ ಬಸವಂತಪ್ಪ ಭೇಟಿ,,
ದಾವಣಗೆರೆ(ಆ 28).. ದಾವಣಗೆರೆ ಜಿಲ್ಲೆಯ ಚನ್ನಗಿರಿ ತಾಲೂಕಿನ ಐತಿಹಾಸಿಕ ಸೂಳೆಕೆರೆ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಎಲ್ಲೆಂದರಲ್ಲಿ ಮದ್ಯದ ಬಾಟಲಿ ಹಾಗೂ ಇಸ್ಪೀಟ್ ಎಲೆಗಳು ಇದ್ದು, ಸೂಳೆಕೆರೆ ಸೌಂದರ್ಯಕ್ಕೆ ದಕ್ಕೆಯಾಗುತ್ತಿದ್ದರು ಸಂಬಂಧಿಸಿದಪಟ್ಟ ಅಧಿಕಾರಿಗಳು ಸ್ವಚ್ಛತೆ ಕಾಪಾಡುವಲ್ಲಿ ವಿಫಲವಾಗಿದ್ದಾರೆ ಎಂದು ಮಾಯಕೊಂಡ ಶಾಸಕ ಬಸವಂತಪ್ಪ…
ಕುಖ್ಯಾತ ಅಂತರ್ ರಾಜ್ಯ ಮನೆಗಳ್ಳನ ಬಂಧನ 34 ಲಕ್ಷ ಬೆಲೆಬಾಳುವ ಮಾಲು ವಶ
ದಾವಣಗೆರೆ, (ಆ.28): ದಿನಾಂಕ:೨೦.೦೮.೨೦೨೩ ರಂದು ಫರ‍್ಯಾದಿ ಶ್ರೀ. ಶಂಕರ್ ಜಿ.ಹೆಚ್ ತಂದೆ ಹಾಲೇಶಪ್ಪ ಜಿ.ಪಿ ೬೩ ವರ್ಷ, ವಾಸ- ಕೆನರಾ ಬ್ಯಾಂಕ್ ಎದುರು ವಿದ್ಯಾನಗರ ದಾವಣಗೆರೆ ರವರು ಠಾಣೆಗೆ ಹಾಜರಾಗಿ ದಿನಾಂಕ:೧೭.೦೮.೨೦೨೩ ರಂದು ಮಧ್ಯಾಹ್ನ ೦೨.೦೦ ಗಂಟೆಗೆ ನಮ್ಮ ಮನೆಯ ಬಾಗಿಲಿಗೆ…
ಕಾಂಗ್ರೆಸ್ ಸೇರ್ತಾರಾ… ಎಂ.ಪಿ ರೇಣುಕಾಚಾರ್ಯ…?
ದಾವಣಗೆರೆ, ಆ.26: ಬಿಜೆಪಿ ಮುಖಂಡರ ವಲಸೆ ಬಗ್ಗೆ ತೆರೆಮರೆಯಲ್ಲಿ ಚಟುವಟಿಕೆಗಳು ನಡೆದಿರುವ ಹೊತ್ತಿನಲ್ಲೇ ಪಕ್ಷದ ಮಾಜಿ ಸಚಿವ ಎಂ.ಪಿ.ರೇಣುಕಾಚಾರ್ಯ ಅವರು ಕಾಂಗ್ರೆಸ್ ನಾಯಕರು, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ.ಶಿವಕುಮಾರ್ ಅವರನ್ನು ಭೇಟಿ ಮಾಡಿ ಚರ್ಚೆ ನಡೆಸಿರುವುದು…
ಶಾಶ್ವತ ಬರಪೀಡಿತ ಪ್ರದೇಶವೆಂದು ಘೋಷಿಸಲು ಆಗ್ರಹ,,
ದಾವಣಗೆರೆ ; ಜಗಳೂರು ತಾಲೂಕನ್ನು ಶಾಶ್ವತ ಬರಪೀಡಿತ ಪ್ರದೇಶ ಎಂದು ಘೋಷಿಸಲು ಹಾಗೂ ರೈತ ಕೃಷಿಕಾರ್ಮಿಕರಿಗೆ ಉದ್ಯೋಗ ನೀಡಲು ಒತ್ತಾಯಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರುಸೇನೆ ವತಿಯಿಂದ ಪ್ರತಿಭಟನೆ ನಡೆಸಲಾಯಿತು. ಪಟ್ಟಣದ ಪ್ರವಾಸಿ ಮಂದಿರದಿಂದ ಹೊರಟ ಪ್ರತಿಭಟನಾಕಾರರು ಸರಕಾರದ…