ಮದಭಾವಿ ಗ್ರಾಮದಲ್ಲಿ ಶಿವ ಶರಣ ನೂಲಿ ಚಂದಯ್ಯ ಜಯಂತಿ ಆಚರಣೆ…
ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಮದಭಾವಿ ಗ್ರಾಮದ ಭಜಂತ್ರಿ ಓಣಿಯಲ್ಲಿ ಶಿವ ಶರಣ ನೂಲಿ ಚಂದಯ್ಯನವರ ಜಯಂತಿಯನ್ನು ಅತಿ ವಿಜೃಂಭಣೆಯಿಂದ ನಡೆಯಿತು. ಈ ಸಂದರ್ಭದಲ್ಲಿ ಗ್ರಾಮ ಪಂಚಾಯತ ಅಧ್ಯಕ್ಷ ಮಹಾದೇವ ಮೇತ್ರಿ ಉಪಾಧ್ಯಕ್ಷೆ ಸುಸ್ಮಿತಾ ನಿಲಜಗಿ ಮುಖಂಡರಾದ ಪ್ರವೀಣ ನಾಯಿಕ,ವಿನಾಯಕ ಬಾಗಡಿ…
ಅಥಣಿ ತಾಲೂಕಿನ ನಂದಗಾಂವ ಗ್ರಾಮದ ಶ್ರೀ ಭರಮದೇವರ ಜಾತ್ರಾ ಮಹೋತ್ಸವ…
31-8-23, ಅಥಣಿ ತಾಲ್ಲೂಕಿನ ನಂದಗಾಂವ ಗ್ರಾಮದಲ್ಲಿ ಶ್ರೀ ಭರಮದೇವರ ಜಾತ್ರಾ ಮಹೋತ್ಸವದ ನಿಮಿತ್ಯವಾಗಿ ಇಂದು ಸಾಯಂಕಾಲ ಜರುಗಿದ ಧರ್ಮ ಸಭೆಯಲ್ಲಿ ಮಾಜಿ ಉಪಮುಖ್ಯಮಂತ್ರಿಗಳು, ಅಥಣಿ ಮತಕ್ಷೇತ್ರದ ಜನಪ್ರಿಯ ಶಾಸಕರಾದ ಸನ್ಮಾನ್ಯ ಶ್ರೀ ಲಕ್ಷ್ಮಣ ಸಂ. ಸವದಿಯವರ ಪುತ್ರರು, ಕಾಂಗ್ರೆಸ್ ಪಕ್ಷದ ಯುವ…
ಕಟ್ಟಡ ಕಾರ್ಮಿಕರ ಮಕ್ಕಳ ಪ್ರತಿಭಾಪುರಸ್ಕಾರಕ್ಕೆ ಅರ್ಜಿ ಆಹ್ವಾನ
ದಾವಣಗೆರೆ: ಸಾಗರ ಕಟ್ಟಡ ಮತ್ತು ಇತರೆ ಕಾರ್ಮಿಕರ ಸಂಘಟನೆ ವತಿಯಿಂದ 2022-23 ಸಾಲಿನಲ್ಲಿ ಎಸ್ಸೆಸ್ಸೆಲ್ಸಿ ಮತ್ತು ದ್ವಿತೀಯ ಪಿಯೂಸಿಯಲ್ಲಿ ಅತಿ ಹೆಚ್ಚು ಅಂಕ ಪಡೆದ ಕಟ್ಟಡ ಕಾರ್ಮಿಕರ ಮಕ್ಕಳಿಗೆ ಸಂಘಟನೆಯ ವತಿಯಿಂದ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನಿಸಲಾಗಿದೆ. ದಾವಣಗೆರೆ ಜಿಲ್ಲಾ ವ್ಯಾಪ್ತಿಯಲ್ಲಿ…
ಸೂರ್ಯಯಾನ ಆದಿತ್ಯ-L1: ಉಡಾವಣೆಯನ್ನು ಸೆಪ್ಟೆಂಬರ್ 2, 2023 ರಂದು ಬೆಳಿಗ್ಗೆ 11:50 ಕ್ಕೆ ನಿಗದಿಪಡಿಸಲಾಗಿದೆ,,
ಆದಿತ್ಯ L1 ಸೂರ್ಯನನ್ನು ಅಧ್ಯಯನ ಮಾಡುವ ಮೊದಲ ಬಾಹ್ಯಾಕಾಶ ಆಧಾರಿತ ಭಾರತೀಯ ಮಿಷನ್ ಆಗಿರುತ್ತದೆ. ಬಾಹ್ಯಾಕಾಶ ನೌಕೆಯನ್ನು ಭೂಮಿಯಿಂದ ಸುಮಾರು 1.5 ಮಿಲಿಯನ್ ಕಿಮೀ ದೂರದಲ್ಲಿರುವ ಸೂರ್ಯ-ಭೂಮಿಯ ವ್ಯವಸ್ಥೆಯ ಲಾಗ್ರೇಂಜ್ ಪಾಯಿಂಟ್ 1 (L1) ಸುತ್ತ ಹಾಲೋ ಕಕ್ಷೆಯಲ್ಲಿ ಇರಿಸಲಾಗುತ್ತದೆ. L1…
ಮಾಜಿ ಮುಖ್ಯಮಂತ್ರಿ, ಹೆಚ್.ಡಿ. ಕುಮಾರಸ್ವಾಮಿಯವರಿಗೆ ಮಿದುಳಿನಲ್ಲಿ ಮೈಲ್ಡ್ ಸ್ಟ್ರೋಕ್,,ಅಪೋಲೋ ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಚಿಕಿತ್ಸೆ
ಬೆಂಗಳೂರು(ಆ.31.. ಮಾಜಿ ಮುಖ್ಯಮಂತ್ರಿ, ಹೆಚ್.ಡಿ. ಕುಮಾರಸ್ವಾಮಿಯವರಿಗೆ ಮಿದುಳಿನಲ್ಲಿ ಮೈಲ್ಡ್ ಸ್ಟ್ರೋಕ್ ಆಗಿತ್ತು. ಇದೀಗ ಅವರ ಆರೋಗ್ಯ ಸ್ಥಿರವಾಗಿದೆ ಎಂದು ಚಿಕಿತ್ಸೆ ನೀಡುತ್ತಿರುವ ಆಸ್ಪತ್ರೆಯ ವೈದ್ಯರು ಮಾಹಿತಿ ನೀಡಿದ್ದಾರೆ. ಅಸ್ವಸ್ಥತೆ, ಮಾತಿನ ಅಸ್ಪಷ್ಟತೆ ಹಿನ್ನೆಲೆಯಲ್ಲಿ ಕುಮಾರಸ್ವಾಮಿಯವರು ಮುಂಜಾನೆ 3:40 ರ ಸುಮಾರಿಗೆ ಆಸ್ಪತ್ರೆಗೆ…
ವಿಶ್ವದಲ್ಲೇ ಮೊದಲು ಎಥೆನಾಲ್ ಕಾರು ಬಿಡುಗಡೆ ಮಾಡಿದ ಭಾರತ… ಆ ಕಾರಿನ ವಿಶೇಷತೆ ಏನು …?
ದೆಹಲಿ (ಆ 31): ಸಾರಿಗೆ ಸಚಿವ ನಿತಿನ್ ಗಡ್ಕರಿ ಅವರು ಮಂಗಳವಾರ ಸಂಪೂರ್ಣವಾಗಿ ಎಥೆನಾಲ್ ಇಂಧನದಿಂದಲೇ ಚಲಾಯಿಸಬಹುದಾದ ಟೊಯೊಟಾ ಇನೋವಾ ಕಾರನ್ನು ( Toyota Innova HyCross) ಬಿಡುಗಡೆ ಮಾಡಿದ್ದಾರೆ. electrified flex fuel ಮತ್ತು BS-VI (Stage-II) ಕಾರು ಇದಾಗಿದೆ. ಸದ್ಯ ಈ ಕಾರು ಪ್ರಪಂಚದಲ್ಲಿಯೇ ಮೊಟ್ಟ ಮೊದಲನೆಯ Flex – fuel…
ಅಕ್ಕ-ತಂಗಿಯಂದಿರಿಗೆ ರಾಖಿ ಹಬ್ಬದ ಶುಭಾಶಯ ಹೇಳಿದ ದರ್ಶನ್..
ಅಣ್ಣ ತಂಗಿಯ ಜೀವನದ ಒಂದು ಉತ್ತಮ ಪ್ರೀತಿಯ ಸಂಕೇತ ರಾಖಿ ಹಬ್ಬವಾಗಿದ್ದು, ಒಬ್ಬರನ್ನು ಪರಸ್ಪರ ರಕ್ಷಣೆ ಮಾಡುವ ಮನಸ್ಸನ್ನು ಹೊಂದಿರುತ್ತಾರೆ. ರಕ್ಷಾ ಬಂಧನ ಪ್ರಾಚೀನ ಕಾಲದಿಂದ ಪ್ರಾಮುಖ್ಯತೆ ಹೊಂದಿದ್ದು,ಶ್ರಾವಣ ಮಾಸದಲ್ಲಿ ಆಚರಿಸುವ ಒಂದು ಹಬ್ಬವಾಗಿದೆ. ಆ ದಿನ ಸಹೋದರಿಯರು ತಮ್ಮ ಸಹೋದರನ…
ಕೇರ್ ಮಾಡಲ್ಲ, ಕಾಲ್ ರಿಸೀವ್ ಮಾಡಲ್ಲ ಎಂದ ಶಾಸಕ ….!ಒಂದೊಂದೆ ಮೆಟ್ಟಿಲು ಹತ್ತೋದು ಒಳ್ಳೆಯದು ಎಂದ ಸಚಿವರು ..
ಶಾಸಕ ಶಿವಗಂಗಾ ಬಸವರಾಜ್, ಸಚಿವರು ಕೈಗೆ ಸಿಗಲ್ಲ, ಫೋನೂ ರಿಸಿವ್ ಮಾಡಲ್ಲ ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಸ್ ಎಸ್ ಮಲ್ಲಿಕಾರ್ಜುನ್ ಸೇರಿದಂತೆ ಹಲವು ಶಾಸಕರ ಮೇಲೆ ಅಸಮಧಾನ ಹೊರ ಹಾಕಿದ್ರು, ನನಗೆ ರೇಣುಕಾಚಾರ್ಯ ಅವರ ಹಾಗೆ ಸಚಿವರ ಬಾಗಿಲು ಕಾಯೋದು…
ಕಿಡಿಗೇಡಿಗಳಯಿಂದ ಗದ್ದೆಗೆ ಸೇರಿದ ಕೆಮಿಕಲ್ ನೀರು; ಬೆಳೆದಿದ್ದ ಬೆಳೆ ಸಂಪೂರ್ಣ ನಾಶ,,,
ದಾವಣಗೆರೆ ; ಕಿಡಿಗೇಡಿಗಳಯಿಂದ ಆಸಿಡ್ ಮಿಶ್ರಿತ ಕೆಮಿಕಲ್ ನೀರು ಸೇರ್ಪಡೆಯಾದ ಪರಿಣಾಮ ಬೆಳೆದಿದ್ದ ಬೆಳೆ ಸಂಪೂರ್ಣ ನಾಶವಾದ ಘಟನೆ ದಾವಣಗೆರೆ ಹೊರವಲಯದ ಬಾತಿ ಕೆರೆ ಪಕ್ಕದಲ್ಲಿರುವ ಭತ್ತದ ಜಮೀನುಗಳಲ್ಲಿ ನಾಟಿ ಮಾಡಿದ್ದ ಪೈರು ಸುಟ್ಟು ಹೋಗಿದೆ. ಬಾತಿ ಗ್ರಾಮದ ವಾಸು ಎನ್ನುವರಿಗೆ…
ಸರ್ಕಾರದ ಮಹತ್ವಾಕಾಂಕ್ಷಿ, ನಾಲ್ಕನೇ ಗ್ಯಾರಂಟಿ ಗೃಹಲಕ್ಷ್ಮೀ ಯೋಜನೆಯ ಉದ್ಘಾಟನಾ ಸಮಾರಂಭ
ಮೈಸೂರು, ಆ.30 : ಚುನಾವಣಾ ಪ್ರಣಾಳಿಕೆಯನ್ನು ಸಮರ್ಪಕವಾಗಿ ಜಾರಿಮಾಡಬೇಕಿರುವುದು ಯಾವುದೇ ಸರ್ಕಾರದ ರಾಜಧರ್ಮ. ಅದರಂತೆ ನಮ್ಮ ಸರ್ಕಾರ ಗೃಹಲಕ್ಮೀ ಯೋಜನೆಯನ್ನು ಜಾರಿ ಮಾಡಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು . ಈವರೆಗೆ ಕೊಟ್ಟ ಮಾತಿನಂತೆ ಯಾವ ಸರ್ಕಾರವೂ ನಡೆದುಕೊಂಡಿಲ್ಲ ಎಂದರೆ ಅತಿಶಯೋಕ್ತಿಯಲ್ಲ.…