ಮಣ್ಣಿನ ಗಣೇಶ ಮೂರ್ತಿಗಳನ್ನು ಪ್ರತಿಷ್ಠಾಪಿಸಿ, ಪರಿಸರ ಸ್ನೇಹಿ ಗಣೇಶ ಹಬ್ಬ ಆಚರಣೆ ಮಾಡಿ,, ಜಿಲ್ಲಾ ಪರಿಸರ ಅಧಿಕಾರಿ ಲಕ್ಷ್ಮೀ ಕಾಂತ ಮನವಿ…
ದಾವಣಗೆರೆ(ಆ 24),,ಮಣ್ಣಿನಿಂದ ಮಾಡಿದ, ಬಣ್ಣವಿಲ್ಲದ, ಆದಷ್ಟು ಚಿಕ್ಕ ಮೂರ್ತಿಗಳನ್ನು ಪ್ರತಿಷ್ಠಾಪಿಸಿ ಪರಿಸರ ಸ್ನೇಹಿ ಗಣೇಶ ಹಬ್ಬ ಆಚರಣೆ ಮಾಡಲು ಜಿಲ್ಲಾ ಪರಿಸರ ಅಧಿಕಾರಿ ಲಕ್ಷ್ಮೀಕಾಂತ ಅವರು ಕರೆ ನೀಡಿದರು. ನಗರದ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪರಿಸರಕ್ಕೆ ಹಾನಿಯಾಗುವ ಪ್ಲಾಸ್ಟರ್ ಆಫ್…
ಬಿಳಿಚೋಡು ಗ್ರಾಮದಲ್ಲಿ ಅಂಚೆ ಕಚೇರಿಯಲ್ಲಿ ಮಹಿಳಾ ಸಮ್ಮಾನ್ ಪತ್ರ ಮೇಳ..
ಜಗಳೂರು ಆ. 25 : ತಾಲೂಕಿನ ಬಿಳಿಚೋಡು ಗ್ರಾಮದಲ್ಲಿ ಗುರುವಾರ ಅಂಚೆ ಕಚೇರಿಯಲ್ಲಿ ಮಹಿಳಾ ಸಮ್ಮಾನ್ಉಳಿತಾಯ ಪತ್ರ ಮೇಳ ನಡೆಯಿತು.ಕಾರ್ಯಕ್ರಮದಲ್ಲಿ ಜಿಲ್ಲಾ ಅಂಚೆ ಅಧೀಕ್ಷಕ ಚಂದ್ರಶೇಖರ್ ಮಾತನಾಡಿ, 2023ನೇ ಏ.1 ರಿಂದ ಮಹಿಳಾ ಸಮ್ಮಾನ್ ಉಳಿತಾಯ ಯೋಜನೆ ಪ್ರಾರಂಭವಾಗಿದೆ. ಕೇಂದ್ರ ಸರಕಾರದ…
ಇಂದಿನ ರಾಶಿ ಭವಿಷ್ಯ…
🐏 ಮೇಷ ರಾಶಿ🪷ಆಪ್ತ ಸ್ನೇಹಿತರ ಜೊತೆ ಅವಸರದಲ್ಲಿ ಮಾತನಾಡುವುದು ಒಳ್ಳೆಯದಲ್ಲ. ಕೈಗೆತ್ತಿಕೊಂಡ ಕೆಲಸಗಳಲ್ಲಿ, ಶ್ರಮದ ತೀವ್ರತೆ ಹೆಚ್ಚಾಗುತ್ತದೆ. ಆರೋಗ್ಯದ ಬಗ್ಗೆ ಜಾಗರೂಕರಾಗಿರಿ.ಆದಾಯ ಸೀಮಿತವಾಗಿರುತ್ತದೆ. ಹಠಾತ್ ಪ್ರಯಾಣದ ಸೂಚನೆಗಳಿವೆ. ವ್ಯಾಪಾರಗಳು ನಿಧಾನವಾಗಿ ಸಾಗುತ್ತವೆ. ಉದ್ಯೋಗದಲ್ಲಿ ಕಿರಿಕಿರಿ ಹೆಚ್ಚಾಗುತ್ತದೆ.ಅದೃಷ್ಟದ ದಿಕ್ಕು:ಪಶ್ಚಿಮಅದೃಷ್ಟದ ಸಂಖ್ಯೆ:7ಅದೃಷ್ಟದ ಬಣ್ಣ:ಹಸಿರು 🐂ವೃಷಭ…
ವರ ಮಹಾಲಕ್ಷ್ಮೀ ಹಬ್ಬದ ವಿಶೇಷತೆ ಮತ್ತು ಹಿನ್ನೆಲೆ,,
ಪ್ರತಿ ವರ್ಷ ಪೌರ್ಣಮಿಯ ಸಮೀಪದ ಶ್ರಾವಣ ಮಾಸದ ಎರಡನೇ ಶುಕ್ರವಾರ ಬರುವ ಈ ವರ ಮಹಾಲಕ್ಷ್ಮಿ ವ್ರತವನ್ನು ಎಲ್ಲಾ ಮಹಿಳೆಯರು ಭಕ್ತಿ ಶ್ರದ್ಧೆಯಿಂದ ಆಚರಿಸುತ್ತಾರೆ. ಭವಿಷ್ಯೋತ್ತರ ಪುರಾಣದ ಪ್ರಕಾರ, ಲಕ್ಷ್ಮಿಯು ಕ್ಷೀರ ಸಾಗರದಿಂದ ಅವತಾರ ತಾಳಿದಳೆಂದು ಹೇಳಲಾಗುತ್ತದೆ. ಶ್ರಾವಣ ಮಾಸ ಎಂದರೆ…
ಹರ್ಷಿಕಾ – ಭುವನ್ ಮದುವೆ ತುಂಬಾ ಬೆಲೆ ಬಾಳುವ ಗಿಫ್ಟ್ ಕೊಟ್ಟ ಗಣೇಶ್…
ಸ್ಯಾಂಡಲ್ವುಡ್ ಕಲಾವಿದರಾದ ಭುವನ್ ಪೊನ್ನಣ್ಣ ಮತ್ತು ಹರ್ಷಿಕಾ ಪೂಣಚ್ಚ ಜೋಡಿಯ ಕಲ್ಯಾಣ ನೆರವೇರಿದೆ. ಎರಡೂ ಕುಟುಂಬಗಳ ಆಪ್ತರು, ಸ್ನೇಹಿತರು, ಸಿನಿಮಾ ಮಂದಿಯ ಸಮ್ಮುಖದಲ್ಲಿ ಕೊಡಗಿನ ವಿರಾಜಪೇಟೆಯ ಅಮ್ಮತ್ತಿಯ ಕೊಡವ ಸಮಾಜದಲ್ಲಿ ಕೊಡವ ಸಂಪ್ರದಾಯದಂತೆ ವಿವಾಹ ಕಾರ್ಯ ನೆರವೇರಿದೆ. ಮೆಹೆಂದಿ, ಅರಿಶಿಣ, ಸಂಗೀತ…
ಕೋತಿ (ಮುಷ್ಯ) ಕಾಟಕ್ಕೆ ಬೇಸತ್ತ ಕುಂದುವಾಡ ಗ್ರಾಮಸ್ಥರು..! ನಿನ್ನೆ ಜಸ್ಟ್ ಮಿಸ್ ಆಗಿದ ಕೋತಿ,, ಬೋನಿಗೆ ಬಿದ್ದಿದ್ದು ಹೇಗೆ..?
ದಾವಣಗೆರೆ(ಆ24) : ಮುಷ್ಯ ಒಂದು ಸಿಕ್ಕ ಸಿಕ್ಕವರ ಮೇಲೆ ಎಗರುತ್ತಾ ಕಚ್ಚಿ, ದೂಡಿ ಹೋಗುತ್ತಿತ್ತು, ಮುಷ್ಯಯ ಉಪಟಳಕ್ಕೆ ಜನರು ಬೇಸತ್ತು ಹೋಗಿದ್ದರು, ನಿನ್ನೆ ಬೋನಿನೊಳಗೆ ಬಂದು ಜಸ್ಟ್ ಮಿಸ್ ಆಗಿ ತಪ್ಪಿಸಿಕೊಂಡು ಹೋಗಿದ್ದ ಮುಷ್ಯ ಇಂದು ಬೋನಿಗೆ ಬಿದ್ದು ಲಾಕ್ ಆಗಿದೆ..…
ಸೊಳ್ಳೆಗಳ ನಿಯಂತ್ರಣಕ್ಕೆ ಅಗತ್ಯ ಕ್ರಮ ಕೈಗೊಳ್ಳಿ: ಡಾ. ದೇವರಾಜ್ ಪಟಗಿ
ದಾವಣಗೆರೆ; (ಆ. 24 ) : ಡೆಂಗ್ಯೂ, ಮೆಲೇರಿಯಾಗಳಂತಹ ರೋಗಗಳು ಹೆಚ್ಚು ಹರಡುತ್ತಿದ್ದು, ಸೊಳ್ಳೆಗಳ ನಿಯಂತ್ರಣಕ್ಕೆ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ತಾಲ್ಲೂಕು ಆರೋಗ್ಯಾಧಿಕಾರಿ ಡಾ. ದೇವರಾಜ್ ಪಟಗಿ ತಿಳಿಸಿದರು. ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್ತು ಮತ್ತು ಸಾರ್ವಜನಿಕ ಶಿಕ್ಷಣ ಇಲಾಖೆ…
45 ದಿನಗಳ ಕೈಮಗ್ಗ ನೇಯ್ಗೆ ತರಬೇತಿಗಾಗಿ ಅರ್ಜಿ ಅಹ್ವಾನ,,
ದಾವಣಗೆರೆ; ಆ.24: 2023-24 ನೇ ಸಾಲಿನ ಕೈಮಗ್ಗ ಮತ್ತು ಜವಳಿ ಇಲಾಖೆಯಿಂದ ಜಿಲ್ಲಾವಲಯ ಯೋಜನೆಯಡಿ 45 ದಿನಗಳ ಕೈಮಗ್ಗ ನೇಯ್ಗೆ ತರಬೇತಿಗಾಗಿ ಜಿಲ್ಲೆಯ ಗ್ರಾಮೀಣ ಮತ್ತು ನಗರ ಪ್ರದೇಶದ ನಿರುದ್ಯೋಗಿ ಯುವಕ, ಯುವತಿಯರಿಂದ ಅರ್ಜಿ ಆಹ್ವಾನಿಸಲಾಗಿದೆ. 18-35 ವರ್ಷ ವಯೋಮಾನದವರಾಗಿ 5ನೇ…
ವರಮಹಾಲಕ್ಷ್ಮೀ ಹಬ್ಬಕ್ಕೆ ದುಪ್ಪಟ್ಟಾದ ಹೂ- ಹಣ್ಣುಗಳ ಬೆಲೆ,,,
ದಾವಣಗೆರೆ. (ಆ.೨೪); ಶ್ರಾವಣ ಮಾಸದಲ್ಲಿ ಬರುವ ವರಮಹಾಲಕ್ಷ್ಮಿ ಹಬ್ಬದ ಪ್ರಯುಕ್ತ ಮಾರುಕಟ್ಟೆಗಳಲ್ಲಿ ಹೂವು- ಹಣ್ಣುಗಳ ಬೆಲೆಯಯ ಗಗನಕ್ಕೆ ಏರಿದೆ ಗ್ರಾಹಕರು ಕೂಡ ದುಪ್ಪಟ್ಟು ದರವಾದರೂ ಖರೀದಿಯಲ್ಲಿ ತೊಡಗಿರುವುದು ಕಂಡುಬಂದಿತು.ನಾಳೆ ವರಮಹಾಲಕ್ಷ್ಮಿ ಹಬ್ಬದ ಆಚರಣೆ ನಡೆಯಲಿದ್ದು ನಗರದ ತಹಶೀಲ್ದಾರ್ ಕಚೇರಿ ಬಳಿ ಹೂ…
ಮಕ್ಕಳ ಅಪೌಷ್ಟಿಕತೆ ನಿವಾರಣೆಗೆ ಅಗತ್ಯ ಕ್ರಮ ಕೈಗೊಳ್ಳಿ: ಡಾ. ವೆಂಕಟೇಶ್ ಎಂ.ವಿ.
ದಾವಣಗೆರೆ; ಆ. 24 (ಕರ್ನಾಟಕ ವಾರ್ತೆ) : ಜಿಲ್ಲೆಯಲ್ಲಿ ಅಪೌಷ್ಟಿಕತೆಯಿಂದ ಬಳಲುತ್ತಿರುವ ಮಕ್ಕಳು ಕಂಡುಬಂದಲ್ಲಿ ಶೀಘ್ರವೇ ಕ್ರಮ ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿ ಡಾ. ವೆಂಕಟೇಶ್ ಎಂ.ವಿ ತಿಳಿಸಿದರು.ಗುರುವಾರ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಹಾಗೂ ಆರೋಗ್ಯ…