ಚಂದ್ರಯಾನ-3 ಯಶಸ್ವಿಯಾಗಲೆಂದು ತಿಮ್ಮಪ್ಪನಿಗೆ ವಿಶೇಷ ಪೂಜೆ,,,,

ದಾವಣಗೆರೆ (23): ಚಂದ್ರಯಾನ-3 ವಿಕ್ರಂ ಯಶಸ್ವಿಯಾಗಿ ಚಂದ್ರಲೋಕಕ್ಕೆ ಲ್ಯಾಂಡಿಂಗ್ ಹಾಗೂ ಅದರ ಕಾರ್ಯ ಯಶಸ್ವಿಯಾಗಿ ನಡೆಸಲೆಂದು ನಗರದ ತಿಮ್ಮಪ್ಪನಿಗೆ ವಿಶೇಷ ಪಂಚಾಮೃತ ಅಭಿಷೇಕ ಪೂಜೆ ನಡೆಯಿತು. ಚಂದ್ರಯಾನ 3 ಯೋಜನೆಯ ವಿಕ್ರಮ್ ಲ್ಯಾಂಡರ್ ಇಂದು ಸಂಜೆ 6.04ಕ್ಕೆ ಚಂದ್ರನ ದಕ್ಷಿಣ ಧ್ರುವದ…

ಮಳೆಯಾಗದ ಹಿನ್ನೆಲೆ .ಭದ್ರಾ ಜಲಾಶಯದ ಒಳ ಹರಿವಿನಲ್ಲಿ ಇಳಿಕೆ

ಬಳ್ಳಾರಿ: ಭದ್ರಾ ಜಲಾಶಯದ ಅಚ್ಚುಕಟ್ಟು ಪ್ರದೇಶದಲ್ಲಿ ಮಳೆ ಇಳಿಕೆ ಆದ ಕಾರಣ ಜಲಾಶಯದ ಒಳ ಹರಿವಿನಲ್ಲಿ ಇಳಿಕೆಆಗಿದು. ನಿನ್ನೆ 3647 ಕ್ಯೂಸೆಕ್ ಇದ್ದ ಒಳ ಹರಿವು, ಇಂದು 2395 ಕ್ಯೂಸೆಕ್ ಗೆ ಇಳಿದಿದೆ. ಇಂದು ಜಲಾಶಯದ ಹೊರ ಹರಿವು 2881 ಕ್ಯೂಸೆಕ್…

ಚನ್ನಮ್ಮಾ ರಾಯಣ್ಣ ಸ್ವಾತಂತ್ರ್ಯ ಹೋರಾಟಗಾರರು ಅಲ್ಲ ಎಂಬ ಹೇಳಿಕೆ ವಿರೋಧಿಸಿ ಜಯಕರ್ನಾಟಕ ಸಂಘಟನೆ ಪ್ರತಿಭಟನೆ

ಬೆಳಗಾವಿ(ಆ 21), ಅಥಣಿ ತಾಲೂಕಿನಲ್ಲಿ ಕಳೆದ ಎರಡು ದಿನಗಳ ಹಿಂದೆ ಬೆಳಗಾವಿ ನಿವಾಸಿಯಾದ ಗೌರಂಗ ಗೆಜ್ಜೆ ಎಂಬ ವ್ಯಕ್ತಿ ತನ್ನ ಇತ್ತೀಚಿನ ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೋ ಮಾಡುತ್ತಾ ವೀರರಾಣಿ ಕಿತ್ತೂರು ಚನ್ನಮ್ಮಾ ಹಾಗೂ ಕ್ರಾಂತಿವೀರ ಸಂಗೋಳ್ಳಿ ರಾಯಣ್ಣನವರ ಬಗ್ಗೆ ಹೇಳುತ್ತಾ ಅವರು…

ವಿಶ್ವ ಸೊಳ್ಳೆ ದಿನ ಆಚರಣೆಯ ಪ್ರಯುಕ್ತ ಡೆಂಗ್ಯೂ- ಮಲೇರಿಯಾ ನಿಯಂತ್ರಣ ಅಭಿಯಾನ

ಹುಳಿಯಾರು ಪಟ್ಟಣದ ಪ್ರಾಥಮಿಕ ಆರೋಗ್ಯ ಕೇಂದ್ರದಿಂದ ವಿಶ್ವ ಸೊಳ್ಳೆ ದಿನ ಆಚರಣೆಯ ಪ್ರಯುಕ್ತ ಡೆಂಗ್ಯೂ- ಮಲೇರಿಯಾ ನಿಯಂತ್ರಣ ಅಭಿಯಾನ ಕಾರ್ಯಕ್ರಮ… ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವತಿಯಿಂದ ವಿಶ್ವ ಸೊಳ್ಳೆ ದಿನದ ಪ್ರಯುಕ್ತ ಹುಳಿಯಾರು ಪಟ್ಟಣದ ಪ್ರಾಥಮಿಕ ಆರೋಗ್ಯ ಕೇಂದ್ರ,…

ಸಮುದಾಯ ವಿದ್ಯಾರ್ಥಿಗಳಿಂದ ಪ್ರೋತ್ಸಾಹ ಧನಕ್ಕಾಗಿ ಅರ್ಜಿ ಆಹ್ವಾನ…

ದಾವಣಗೆರೆ(ಆ 21), ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ವತಿಯಿಂದ ಬಿ.ಇಡ್ ಹಾಗೂ ಡಿ.ಇಡ್ ಕೋರ್ಸುಗಳಲ್ಲಿ ವ್ಯಾಸಂಗ ಮಾಡುತ್ತಿರುವ ಅಲ್ಪಸಂಖ್ಯಾತರ ಸಮುದಾಯದ ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ಧನ ನೀಡಲು ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ, ಆಸಕ್ತ ವಿದ್ಯಾರ್ಥಿಗಳು ಸೆಪ್ಟೆಂಬರ್ 21 ರೊಳಗಾಗಿ ಸೇವಾ ಸಿಂಧು…

ಬೆಂಗಳೂರಿನ Wonderla ಅಮ್ಯೂಸ್ ಮೆಂಟ್​ ಪಾರ್ಕ್​​ ಮೇಲೆಯಿಂದ ಬಿದ್ದು ವ್ಯಕ್ತಿ ಸಾವು

ಆಗಸ್ಟ್ 22-೨೦೨೩, ಬೆಂಗಳೂರು ಜಿಲ್ಲಾ, ರಾಮನಗರ ತಾಲ್ಲೂಕಿನ ಬಿಡದಿ ಬಳಿಯಿರುವ ವಂಡರ್​ಲಾ ಅಮ್ಯೂಸ್ ಮೆಂಟ್​ ಪಾರ್ಕ್​​ಗೆ ತೆರಳಿದ್ದ ವ್ಯಕ್ತಿಯು, ಮೇಲಿಂದ ಬಿದ್ದು ಮೃತಪಟ್ಟ ಧಾರುಣ ಘಟನೆ ನಿನ್ನೆ ನಡೆದಿದೆ. ಜಡೇನಹಳ್ಳಿ ನಿವಾಸಿ ರಾಜು(35) ಮೃತಪಟ್ಟವರು ಎನ್ನಲಾಗಿದೆ. ಬಿಡದಿ‌ ಪೊಲೀಸ್ ಠಾಣೆಯಲ್ಲಿ ಪ್ರಕರಣ…

ದಾವಣಗೆರೆಯ ನೂತನ SP ಯಾಗಿ ಉಮಾ ಪ್ರಶಾಂತ್ ನೇಮಕ.

ಚಿಕ್ಕಮಗಳೂರು ಜಿಲ್ಲೆಯಲ್ಲಿ ಸೇವೆ ನಂತರ ದಾವಣಗೆರೆಗೆ ಈಗಿನಿಂದಲೇ ಅನ್ವಯಿಸುವಂತೆ ರಾಜ್ಯ ಸರ್ಕಾರದಿಂದ ಆದೇಶ ಮಾಡಲಾಗಿದೆ. ದಾವಣಗೆರೆ ಎಸ್ಪಿ ಡಾ. ಅರುಣ್ ಜಾಗಕ್ಕೆ ಉಮಾ ಪ್ರಶಾಂತ್ ವರ್ಗಾವಣೆಗೊಂಡಿದ್ದಾರೆ, ದಾವಣಗೆರೆ ಖಡಕ್ ಎಸ್ಪಿ ಎಂದು ಹೆಸರುವಾಸಿಯಾಗಿದ್ದ ಡಾ. ಅರುಣ್ ಕಲ್ಬುರ್ಗಿ ಪೊಲೀಸ್ ತರಬೇತಿ ಕೇಂದ್ರಕ್ಕೆ…

ಚಂದ್ರಯಾನ-3, ಚಂದ್ರನ ಅಂಗಳಕ್ಕೆ ಭಾರತ ಹೆಜ್ಜೆ… ಲ್ಯಾಂಡಿಂಗ್ ಗೆ ಕ್ಷಣಗಣನೆ.

ಚಂದ್ರಯಾನ-3ರ ಲ್ಯಾಂಡರ್ ಮಾಡ್ಯೂಲ್ ಬುಧುವಾರ ಸುಮಾರು ಸಂಜೆ 6-04ರ ವೇಳೆಗೆ ಚಂದ್ರನ ಮೇಲ್ಭಾಗಕ್ಕೆ ತಲುಪಲಿದ್ದು.ಜಾಗತಿಕ ಮಟ್ಟದಲ್ಲಿ ಕೌತುಕಕ್ಕೆ ಕಾರಣವಾಗಿದೆ. ಒಂದು ವೇಳೆ ಸಾಫ್ಟ್ ಲ್ಯಾಂಡಿಂಗ್ ಆದರೆ ಚಂದ್ರನ ಮೇಲ್ಭಾಗಕ್ಕೆ ಸ್ಪರ್ಶಿಸಿದ ಜಗತ್ತಿನ ನಾಲ್ಕನೇ ರಾಷ್ಟ್ರ ವಾಗಿ ಭಾರತ ಹೊರಹೊಮ್ಮಲಿದೆ. ಈಗಾಗಲೇ ಚಂದ್ರನ…

ಕೇರಳದಲ್ಲಿ ಆಫ್ರಿಕನ್ ಹಂದಿ ಜ್ವರ ಪತ್ತೆ ಹಿನ್ನೆಲೆ,, ಕರುನಾಡು ಗಡಿಯಲ್ಲಿ ಕಟ್ಟೆಚ್ಚರ…

ಕೇರಳದಲ್ಲಿ ಆಫ್ರಿಕನ್ ಹಂದಿ ಜ್ವರ ಪತ್ತೆ ಹಿನ್ನಲೆ ಕೇರಳದಿಂದ ರಾಜ್ಯಕ್ಕೆ ಪ್ರಾಣಿಗಳ ಸಾಗಾಣಿಕೆಯನ್ನು ನಿಷೇಧಿಸಲಾಗಿದು. ಹಾಗೂ ಹೆಚ್.ಡಿ.ಕೋಟೆ ತಾಲೂಕಿನ ಬಾವಲಿ ಚೆಕ್ ಪೋಸ್ಟ್​ನಲ್ಲಿ ವಿಶೇಷ ತಂಡ ರಚನೆ ಮಾಡಿ ತಪಾಸಣೆ ನಡೆಸಲಾಗುತ್ತಿದೆ… ಆಫ್ರಿಕನ್ ಹಂದಿ ಜ್ವರ ಪತ್ತೆಯಾದ ಹಿನ್ನಲೆ ಇದೀಗ ಕರ್ನಾಟಕ…

ಅಪ್ರತಿಮ ಸಾಧನೆ ಮಾಡಿದ ವರ್ಷದ ಪೊರ ಮನ್ವಿತ್ ಗೆ ಶಾಸಕರಾದ ಬಸವರಾಜು ವಿ ಶಿವಗಂಗಾ ಸನ್ಮಾನ

ದಾವಣಗೆರೆ (ಆ 21) : ಈಗತಾನೆ ಪ್ರಪಂಚದ ಜ್ಞಾನಕ್ಕಾಗಿ ಹಂಬಲಿಸುತ್ತಿರುವ ಪುಟ್ಟ ಪೊರ ದೇಶವೇ ಮೆಚ್ಚುವ ಸಾಧನೆ ಮಾಡಿದ್ದಾನೆ. ಕೇವಲ 1 ವರ್ಷ ಮೂರು ತಿಂಗಳಲ್ಲೇ ಇಂಡಿಯಾ ಬುಕ್ ಆಫ್ ರೆಕಾರ್ಡ್‍ಗೆ ಸೇರ್ಪಡೆಗೊಂಡಿದ್ದಾನೆ. ದಾವಣಗೆರೆ ಜಿಲ್ಲೆ ಚನ್ನಗಿರಿ ತಾಲ್ಲೂಕಿನ ನಲ್ಲೂರು ಗ್ರಾಮದ…

error: Content is protected !!