ಸುಳ್ಯ ತಾಲ್ಲೂಕಿನ 8 ಗ್ರಾಮ ಪಂಚಾಯತಿ ಅರಿವು ಕೇಂದ್ರಗಳಿಗೆ ಲ್ಯಾಪ್ ಟಾಪ್ ಹಾಗೂ ಮಾನಿಟರ್ ಗಳನ್ನು ವಿತರಣೆ…

ಸುಳ್ಯ ತಾಲೂಕು ಪಂಚಾಯತ್ ಮಿನಿ ಸಭಾಂಗಣದಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ, ಶಿಕ್ಷಣ ಫೌಂಡೇಶನ್ ಮತ್ತು ಡೆಲ್ ಟೆಕ್ನಾಲಜಿಸ್ ಇವರ ಸಹಭಾಗಿತ್ವದ “ಗ್ರಾಮ ಡಿಜಿ ವಿಕಸನ“ ಕಾರ್ಯಕ್ರಮದಡಿ ಆಯ್ಕೆಯಾದ ಸುಳ್ಯ ತಾಲ್ಲೂಕಿನ 8 ಗ್ರಾಮ ಪಂಚಾಯತಿ ಅರಿವು ಕೇಂದ್ರಗಳಿಗೆ ಕ್ಷೇತ್ರದ…

ಹುನಗುಂದ ತಾಲೂಕು ಪಂಚಾಯತ್ ಸಭಾಭವನದಲ್ಲಿ ಮುಂತಾದ ವಿಷಯಗಳ ಕುರಿತು ಪ್ರಗತಿ ಪರಿಶೀಲನೆ ಸಭೆ…

ಹುನಗುಂದ ತಾಲೂಕು ಪಂಚಾಯತ್ ಸಭಾಭವನದಲ್ಲಿ ಮಾನ್ಯ ಯೋಜನಾ ನಿರ್ದೇಶಕರ ಅಧ್ಯಕ್ಷತೆಯಲ್ಲಿ ಹುನಗುಂದ ಮತ್ತು ಇಳಕಲ್ ತಾಲೂಕ್ ಪಿಡಿಓ ರವರಿಗೆ ವೈಯಕ್ತಿಕ ಶೌಚಾಲಯಗಳ ಪ್ರಗತಿ, ಗಣ ತ್ಯಾಜ್ಯ ವಿಲೇವಾರಿ ಘಟಕಗಳ ಪ್ರಗತಿ, ದ್ರವ ತ್ಯಾಜ್ಯ ವಿಲೇವಾರಿ ಪ್ರಗತಿ, MRF ಮತ್ತು FSM ಹಾಗೂ…

ಬಾದಾಮಿ ತಾಲೂಕ್ ಪಂಚಾಯತ್ ಸಭಾಭವನದಲ್ಲಿ ಪ್ರಗತಿ ಪರಿಶೀಲನಾ ಸಭೆ.

ಮಾನ್ಯ ಯೋಜನಾ ನಿರ್ದೇಶಕರು (ಡಿ.ಆರ್.ಡಿ.ಎ) ಜಿಲ್ಲಾ ಪಂಚಾಯತ್ ಬಾಗಲಕೋಟೆ ಇವರ ಅಧ್ಯಕ್ಷತೆಯಲ್ಲಿ ಬಾದಾಮಿ ಹಾಗೂ ಗುಳೇದಗುಡ್ಡ ತಾಲೂಕಿನ ಪಂಚಾಯತ ಅಭಿವೃದ್ಧಿ ಅಧಿಕಾರಿಗಳಿಗೆ ಬಾದಾಮಿಯ ತಾಲೂಕ್ ಪಂಚಾಯತ್ ಬಾದಾಮಿ ಸಭಾಭವನದಲ್ಲಿ ಎಸ್.ಬಿ.ಎಮ್, ಎನ್.ಆರ್.ಎಲ್.ಎಮ್ ವಿಷಯಗಳಿಗೆ ಸಂಬಂಧಿಸಿದಂತೆ ಪ್ರಗತಿ ಪರಿಶೀಲನಾ ಸಭೆ ಜರುಗಿತು. ಸಭೆಯಲ್ಲಿ…

ಆನೇಕಲ್ ತಾಲ್ಲೂಕಿನಲ್ಲಿ ಘನ ಮತ್ತು ದ್ರವ ತ್ಯಾಜ್ಯ ನಿರ್ವಹಣೆಯಲ್ಲಿ ಸಮಿತಿಯ ಕರ್ತವ್ಯ ಮತ್ತು ಜವಾಬ್ದಾರಿ ಕುರಿತು ಒಂದು ದಿನದ ತರಬೇತಿ ಕಾರ್ಯಾಗಾರ…

ಆನೇಕಲ್ ತಾಲ್ಲೂಕು, 06/09/2023 ರಂದು ಮಾನ್ಯ ಕಾರ್ಯನಿರ್ವಾಹಕ ಅಧಿಕಾರಿಗಳ ಅಧ್ಯಕ್ಷತೆಯಲ್ಲಿ ಆನೇಕಲ್ ತಾಲ್ಲೂಕು ಪಂಚಾಯಿತಿ ಸಭಾಂಗಣದಲ್ಲಿ ತಾಲ್ಲೂಕು ವ್ಯಾಪ್ತಿಯ ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಘನ ತ್ಯಾಜ್ಯ ನಿರ್ವಹಣೆ ಮೇಲ್ವಿಚಾರಣೆಗಾಗಿ ರಚಿಸಲಾಗಿರುವ ಗ್ರಾಮ ಪಂಚಾಯತ್ ಮಟ್ಟದ ಮೇಲುಸ್ತುವಾರಿ ಸಮಿತಿಯ ಸದಸ್ಯರುಗಳಿಗೆ ಘನ ಮತ್ತು…

*ಮೋದಿ ಸರ್ಕಾರದಲ್ಲಿ ಆದಿವಾಸಿಗಳು ಮತ್ತು ದಲಿತರಿಗೆ ದೇಶದ ಸಂಪನ್ಮೂಲಗಳ ಮೇಲೆ ಮೊದಲ ಹಕ್ಕಿದೆ: ಅಮಿತ್ ಶಾ*

ಮಧ್ಯಪ್ರದೇಶದ ಮಂಡ್ಲಾದಲ್ಲಿ ಬಿಜೆಪಿಯ ಜನಾಶೀರ್ವಾದ ಯಾತ್ರೆಯನ್ನು ಉದ್ಘಾಟಿಸಿ ಮಾತನಾಡಿದ ಕೇಂದ್ರ ಗೃಹ ಮತ್ತು ಸಹಕಾರ ಸಚಿವ ಅಮಿತ್ ಶಾ, ‘ಕಾಂಗ್ರೆಸ್ ಸದಾ ಅಲ್ಪಸಂಖ್ಯಾತರ ತುಷ್ಟೀಕರಣದ ರಾಜಕಾರಣದಲ್ಲಿ ಮುಳುಗಿದ್ದು, ಸಾಮಾಜಿಕ ನ್ಯಾಯವನ್ನು ನಾಶಪಡಿಸಿದೆ’ ಎಂದರು. ಅಂದಿನ ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಪ್ರಧಾನಿ ಮನಮೋಹನ್…

ಮಾಯಕೊಂಡ ವಸತಿ ಪ್ರೌಢಶಾಲೆಯಲ್ಲಿ ವಿದ್ಯಾರ್ಥಿಗಳ ಆರೋಗ್ಯದಲ್ಲಿ ವ್ಯತ್ಯಾಸ, ಜಿಲ್ಲಾಧಿಕಾರಿ, ಸಿ.ಇ.ಒ ಭೇಟಿ ಪರಿಶೀಲನೆ.

ದಾವಣಗೆರೆ; ಸೆ.೬ : ಮಾಯಕೊಂಡದ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ವರ್ಗದ ವಸತಿಯುತ ಪ್ರತಿಭಾನ್ವಿತ ಬಾಲಕಿಯರ ಪ್ರೌಢಶಾಲೆಯಲ್ಲಿ ಮಂಗಳವಾರ ರಾತ್ರಿ ಊಟದ ನಂತರ ಕೆಲ ವಿದ್ಯಾರ್ಥಿಗಳ ಆರೋಗ್ಯದಲ್ಲಿ ವ್ಯತ್ಯಾಸವಾಗಿದ್ದು, ಸೆ.೬ ರಂದು ಜಿಲ್ಲಾಧಿಕಾರಿ ಡಾ. ವೆಂಕಟೇಶ್ ಎಂ.ವಿ ಹಾಗೂ ಜಿಲ್ಲಾ ಪಂಚಾಯತ್…

ಆಧ್ಯಾತ್ಮಕ ಜ್ಞಾನ ಹಾಗೂ ಚಾಣಾಕ್ಷತೆಯಲ್ಲಿ ಶ್ರೀಕೃಷ್ಣನಂತೆ ಇರಬೇಕು. ದಾವಣಗೆರೆಯ ಅಪರ ಜಿಲ್ಲಾಧಿಕಾರಿ ಪಿ.ಎನ್ ಲೋಕೇಶ್…

ದಾವಣಗೆರೆ, ಸೆ. 6 : ಶ್ರೀ ಕೃಷ್ಣ ಪರಮಾತ್ಮನಂತೆ ಬಹುಸ್ವರೂಪಿ, ಆಧ್ಯಾತ್ಮಕ, ಭಕ್ತಿ, ಜ್ಞಾನ, ಹಾಗೂ ಚಾಣಾಕ್ಷತೆಯಲ್ಲಿ ಹೊಂದಬೇಕು. ಎಂದು ಅಪರ ಜಿಲ್ಲಾಧಿಕಾರಿ ಪಿ.ಎನ್ ಲೋಕೇಶ್ ತಿಳಿಸಿದರು. ಬುಧವಾರ(ಸೆ.6) ಜಿಲ್ಲಾಡಳಿತ ವತಿಯಿಂದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಜರುಗಿದ ಶ್ರೀ ಕೃಷ್ಣ ಜಯಂತಿ…

ಧಾರವಾಡದಲ್ಲಿ ಸೆ. 9 ರಿಂದ 12 ರವರೆಗೆ ಸುಸ್ಥಿರ ಕೃಷಿಗಾಗಿ ಸಿರಿಧಾನ್ಯಗಳು ಘೊಷವಾಕ್ಯದಡಿ ಪ್ರಸಕ್ತ ಸಾಲಿನ ಕೃಷಿ ಮೇಳ.

ಧಾರವಾಡ, ಸೆ.06:ನಗರದ ಕೃಷಿ ವಿಶ್ವವಿದ್ಯಾಲಯವು 2023 ರ ಕೃಷಿ ಮೇಳವನ್ನು ಸೆಪ್ಟೆಂಬರ್ 9 ರಿಂದ 12 ರವರೆಗೆ ಸುಸ್ಥಿರ ಕೃಷಿಗಾಗಿ ಸಿರಿಧಾನ್ಯಗಳು ಎಂಬ ಘೋಷವಾಕ್ಯದೊಂದಿಗೆ ಆಚರಿಸಲು ನಿರ್ಧರಿಸಲಾಗಿದೆ ಎಂದು ಕೃಷಿ ವಿಶ್ವವಿದ್ಯಾಲಯದ ಕುಲಪತಿ ಡಾ.ಪಿ.ಎಲ್. ಪಾಟೀಲ ಅವರು ತಿಳಿಸಿದರು. ಅವರು ಇಂದು…

ಗಣೇಶ ಹಬ್ಬ ಹಾಗೂ ಈದ್ ಮಿಲಾದ್ ಹಬ್ಬದ ಪ್ರಯುಕ್ತ ದಾವಣಗೆರೆಯಲ್ಲಿ ನಾಗರೀಕ ಸೌಹಾರ್ಧತೆ ಸಭೆ…

ಮುಂಬರಲಿರುವ ಗಣೇಶ ಹಬ್ಬ ಹಾಗು ಈದ್ ಮಿಲಾದ್ ಹಬ್ಬದ ಪ್ರಯುಕ್ತ ಇಂದು ನಗರ ಪೊಲೀಸ್ ಉಪವಿಭಾಗದ ವತಿಯಿಂದ ಶ್ರೀಮತಿ ಉಮಾ ಪ್ರಶಾಂತ್ ಐಪಿಎಸ್, ಮಾನ್ಯ ಪೊಲೀಸ್ ಅಧೀಕ್ಷಕರವರ ಅಧ್ಯಕ್ಷತೆಯಲ್ಲಿ ಜಿಲ್ಲಾ ಪೊಲೀಸ್ ಕಛೇರಿಯಲ್ಲಿ ಸಬಾಂಗಣದಲ್ಲಿ ನಾಗರೀಕ ಸೌಹಾರ್ಧತೆ ಸಭೆಯನ್ನು ಹಮ್ಮಿಕೋಳ್ಳಲಾಗಿತ್ತು. ಸಭೆಯಲ್ಲಿ…

ಜಿಲ್ಲಾಡಳಿತದಿಂದ ಭಗವಾನ ಶ್ರೀ ಕೃಷ್ಣ ಜಯಂತಿ ಆಚರಣೆ…

ಧಾರವಾಡ ಸೆ.06: ನಗರದ ಆಲೂರು ವೆಂಕಟರಾವ್ ಸಾಂಸ್ಕøತಿಕ ಭವನದಲ್ಲಿ ಇಂದು (ಸೆ.6) ಬೆಳಿಗ್ಗೆ ಜಿಲ್ಲಾಡಳಿತ ಹಾಗೂ ಕನ್ನಡ ಮತ್ತು ಸಂಸ್ಕೃತ ಇಲಾಖೆಯ ಸಂಯುಕ್ತ ಆಶ್ರಯದಲ್ಲಿ ಭಗವಾನ ಶ್ರೀ ಕೃಷ್ಣ ಜಯಂತಿ ಕಾರ್ಯಕ್ರಮ ಆಚರಿಸಲಾಯಿತು. ಅಪರ ಜಿಲ್ಲಾಧಿಕಾರಿ ಗೀತಾ ಸಿ.ಡಿ. ಅವರು ಶ್ರೀಕೃಷ್ಣನ…

error: Content is protected !!