ಮಾಲಿನ್ಯ-ಮುಕ್ತ ಪ್ರಪಂಚದ ಮಹತ್ವದ ವಿರುದ್ಧ ಸೈಕ್ಲಿಂಗ್ ಮೂಲಕ ಜಾಗೃತಿ..ಬ್ರಜೇಶ್ ಶರ್ಮಾರವರಿಗೆ ಶುಭಕೋರಿದ ಪ್ರತಾಪ್ ಸಿಂಹ
ಮೈಸೂರು (ಸೆ 16).. ಏಕ-ಬಳಕೆಯ ಪ್ಲಾಸ್ಟಿಕ್ ಬಳಕೆ ಮತ್ತು ಮಾಲಿನ್ಯ-ಮುಕ್ತ ಪ್ರಪಂಚದ ಮಹತ್ವದ ವಿರುದ್ಧ ಜಾಗೃತಿ ಮೂಡಿಸಲು 2019 ರಲ್ಲಿ ಗುಜರಾತ್‌ನ ಗಾಂಧಿನಗರದಿಂದ ಸೈಕ್ಲಿಂಗ್ ಪ್ರಯಾಣವನ್ನು ಪ್ರಾರಂಭಿಸಿ ಮತ್ತು ಇಲ್ಲಿಯವರೆಗೆ 38,000 ಕಿಲೋಮೀಟರ್ ಪ್ರಯಾಣಿಸಿ ಇಂದು ಮೈಸೂರು ತಲುಪಿದ ಶ್ರೀ ಬ್ರಜೇಶ್…
ಶುದ್ಧ ಕುಡಿಯುವ ನೀರಿನ ಘಟಕ ಹಾಗೂ ಸಭಾಂಗಣವನ್ನು ಪ್ರತಾಪ್ ಸಿಂಹ ಚಾಲನೆ
ಮೈಸೂರು (ಸೆ 16). ಮೈಸೂರು ನಗರದ ವಿಜಯನಗರ 2ನೇ ಹಂತ ಕಾಲಭೈರವೇಶ್ವರ ದೇವಸ್ಥಾನದ ಹತ್ತಿರದ ಪಾರ್ಕ್ ನಲ್ಲಿ ನಿರ್ಮಾಣವಾಗಿರುವ ಶುದ್ಧ ಕುಡಿಯುವ ನೀರಿನ ಘಟಕ ಹಾಗೂ ಸಭಾಂಗಣವನ್ನು ಪ್ರತಾಪ್ ಸಿಂಹ ಉದ್ಘಾಟಿಸಲಾಯಿತು. ಶಾಸಕರಾದ ಸನ್ಮಾನ್ಯ ಶ್ರೀ ಹರೀಶ್ ಗೌಡ ರವರು, ಪೂಜ್ಯ…
ಬೆಳಗಾವಿಯ ಬಸ್ ಅಪಘಾತ ದಲ್ಲಿ ಗಾಯಗೊಂಡವರ ಯೋಗ ಕ್ಷೇಮ ವಿಚಾರಿಸಿದ. ಲಕ್ಷ್ಮೀ ಹೇಬಳ್ಕರ್
ಬೆಳಗಾವಿ (ಸೆ 16).. ಬೆಳಗಾವಿಯ ಸುವರ್ಣ ವಿಧಾನ ಸೌಧದ ಬಳಿ ಕೆಕೆ ಕೊಪ್ಪ ಗ್ರಾಮಕ್ಕೆ ತೆರಳುವ ಬಸ್ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದ್ದು, ಕೆಲವು ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯಗಳಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ವಿಷಯ ನನ್ನ ಗಮನಕ್ಕೆ ಬಂದ ತಕ್ಷಣ ಆಸ್ಪತ್ರೆಗೆ…
ಅ.2 ರಂದು ಮಹಾತ್ಮಾ ಗಾಂಧೀಜಿ ಹಾಗೂ ಶ್ರೀ ಲಾಲ್ ಬಹುದ್ದೂರ್ ಶಾಸ್ತ್ರೀ ಜಯಂತಿ ಆಚರಣೆ
ದಾವಣಗೆರೆ; ಸೆ.16 : ಜಿಲ್ಲಾಡಳಿತ ಹಾಗೂ ವಿವಿಧ ಇಲಾಖೆಗಳ ಸಹಯೋಗದೊಂದಿಗೆ ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಹಾಗೂ ಶ್ರೀ ಲಾಲ್ ಬಹುದ್ದೂರ್ ಶಾಸ್ತ್ರೀ ಜಯಂತಿಯನ್ನು ಅ.2ರಂದು ಗಾಂಧಿ ಭವನದಲ್ಲಿ ಅರ್ಥಪೂರ್ಣವಾಗಿ ಆಚರಿಸಲಾಗುತ್ತದೆ ಎಂದು ಜಿಲ್ಲಾಧಿಕಾರಿ ಡಾ. ವೆಂಕಟೇಶ್ ಎಂ.ವಿ ತಿಳಿಸಿದರು. ಶನಿವಾರ ಜಿಲ್ಲಾಧಿಕಾರಿಗಳ…
ಮಹದೇಶ್ವರ ಬೆಟ್ಟದ ಕಾಡೋಲ ಗ್ರಾಮದ ಉತ್ತರ ದಿಕ್ಕಿನ ಸಾಲೂರು ಮಠದಿಂದ ಸುಮಾರು 2 ಕಿ.ಮಿ ದೂರದಲ್ಲಿರುವ ಬೆಟ್ಟದ ಮಾದಪ್ಪ ಸ್ವಾಮಿ
ಚಾಮರಾಜನಗರ, ಈ ಕೊಡುಗಲ್ಲು ಮಾದಪ್ಪನ ಪರಮ ಪುಣ್ಯಕ್ಷೇತ್ರ ಶ್ರೀ ಮಲೆ ಮಹದೇಶ್ವರ ಬೆಟ್ಟದ ಕಾಡೋಲ ಗ್ರಾಮದ ಉತ್ತರ ದಿಕ್ಕಿನ ಬೆಟ್ಟದಲ್ಲಿ ಇದ್ದು ಸಾಲೂರು ಮಠದಿಂದ ಸುಮಾರು 2 ಕಿ.ಮಿ ದೂರದಲ್ಲಿದೆ. ಈ ಪುಣ್ಯಕ್ಷೇತ್ರದಲ್ಲಿ ಪವಾಡಗಳನ್ನು ಮಾಡಿರುವ ಮಾದಪ್ಪ ಸ್ವಾಮಿಯನ್ನು ಕೊಡುಗಲ್ಲ ದೇವಾ…
ಸಾರ್ವಜನಿಕರ ಕುಂದುಕೊರತೆ ಆಲಿಸಿದ ಶಾಸಕರಾದ ಶ್ರೀ ಲಕ್ಷ್ಮಣ ಸಂ. ಸವದಿ
ಅಥಣಿ : ಮಾಜಿ ಉಪಮುಖ್ಯಮಂತ್ರಿಗಳು, ಅಥಣಿ ಮತಕ್ಷೇತ್ರದ ಜನಪ್ರಿಯ ಶಾಸಕರಾದ ಸನ್ಮಾನ್ಯ ಶ್ರೀ ಲಕ್ಷ್ಮಣ ಸಂ. ಸವದಿಯವರು ದಿ. 16-09-2023ರಂದು ಪಟ್ಟಣದ ಪ್ರವಾಸಿ ಮಂದಿರದಲ್ಲಿ ಬೆಳಗ್ಗೆ 10.00 ಗಂಟೆಗೆ ಸಾರ್ವಜನಿಕರ ವಿವಿಧ ಅಹವಾಲು, ಕುಂದು ಕೊರತೆಗಳನ್ನು ಆಲಿಸಿ, ವಿವಿಧ ಮನವಿಗಳನ್ನು ಸ್ವೀಕರಿಸಿದರು.…
ಅಡಿಕೆ ಕಳ್ಳತನ ಪ್ರಕರಣದಲ್ಲಿ ಓರ್ವ ಆರೋಪಿತನ ಬಂಧನ, ಸ್ವತ್ತು ವಶ,,
ಚನ್ನಗಿರಿ ಉಪವಿಭಾಗ ಸಂತೇಬೆನ್ನೂರು ಠಾಣಾ ಸರಹದ್ದಿನ ಹೊಸುರು ಗ್ರಾಮದಲ್ಲಿ ಗೋಡಾಮಿನಲ್ಲಿ ಇಟ್ಟಿದ್ದ ಸುಮಾರು 15 ಕ್ಷಿಂಟಾಲ್ ಅಡಿಕೆ ಕಳ್ಳತನ ವಾದ ಬಗ್ಗೆ ಸಂತೇಬೆನ್ನೂರು ಠಾಣಾ ಗುನ್ನೆ ನಂ-33/2023 ಕಲಂ-457,380 ಐಪಿಸಿ ರಿತ್ಯಾ ಪ್ರಕರಣ ದಾಖಲಾಗಿದ್ದು, ಈ ಪ್ರಕರಣ ಪತ್ತೆಗಾಗಿ ಮಾನ್ಯ ಪೊಲೀಸ್…
ಕುರಿ ಮಾರಾಟಕ್ಕೆ ಹೋದವ ಶವವಾಗಿ ಪತ್ತೆ, ರಹಸ್ಯ ಬೇಧಿಸಲು ಹೊರಟ ಖಾಕಿ ಪಡೆ,,,
ದಾವಣಗೆರೆ (ಹಿರೇಕೋಗಲೂರು) : ಕುರಿ ಸಾಕುತ್ತಾಘಿ, ಅವುಗಳ ಜತೆ ಜೀವನ ಮಾಡುತ್ತಾಘಿ, ಮೇವಿಗಾಗಿ ಊರಿನಿಂದ ಊರಿಗೆ ಹೋಗುವ ಕುರಿಗಾಯಿಯೊಬ್ಬ ಸುಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದ್ದುಘಿ, ಕುಟುಂಬ ಕಣ್ಣೀರಿಡುತ್ತಿದೆ.ಚನ್ನಗಿರಿ ತಾಲೂಕಿನ ನಲ್ಕುದುರೆ ಗೋಮಾಳದಲ್ಲಿ ಈ ಘಟನೆ ನಡೆದಿದ್ದುಘಿ, ತ್ಯಾವಣಿಗೆ ಗ್ರಾಮದ ಪೂಜಾರ್ ಸಿದ್ದಪ್ಪ (50)…
ಸ್ವಚ್ಚತಾ ಹಿ ಸೇವಾ ಜಿಲ್ಲಾ ಮತ್ತು ತಾಲ್ಲೂಕು ಮಟ್ಟದ ಉದ್ಘಾಟನೆ ಕಾರ್ಯಕ್ರಮ…
ಬೆಂಗಳೂರು ನಗರ ಜಿಲ್ಲಾ ಪಂಚಾಯಿತಿ ವ್ಯಾಪ್ತಿಯಲ್ಲಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ಶ್ರೀ ಕಾಂತರಾಜು ಪಿ.ಎಸ್ IAS ರವರ ನೇತೃತ್ವದಲ್ಲಿ ಸ್ವಚ್ಚತಾ ಹಿ ಸೇವಾ ಜಿಲ್ಲಾ ಮತ್ತು ತಾಲ್ಲೂಕು ಮಟ್ಟದ ಉದ್ಘಾಟನೆ ಕಾರ್ಯಕ್ರಮ ಜರುಗಿತು ಈ ಸಮಯದಲ್ಲಿ ಶ್ರಮದಾನ, ಪ್ರತಿಜ್ಞಾ ವಿಧಿ ಬೋಧನೆ…
ವಿಶ್ವೇಶ್ವರಯ್ಯನವರ ೧೬೩ನೇ ಜಯಂತಿಯು ಭದ್ರಾವತಿಯ ಜನ್ನಾಪುರದಲ್ಲಿರುವ ಶ್ರೀ ಮಲ್ಲೇಶ್ವರ ಸಮುದಾಯ ಭವನದಲ್ಲಿ ನಡೆಯಿತು…
ಸೆ. 15, ಜಗತ್ತಿನ ಅತ್ಯಂತ ಶ್ರೇಷ್ಠ ಇಂಜಿನಿಯರುಗಳ ಸಾಲಿನಲ್ಲಿ ನಿಲ್ಲುವ, ನಮ್ಮ ಸ್ವತಂತ್ರ ಭಾರತದ ಪ್ರಪ್ರಥಮ ಇಂಜಿನಿಯರ್ ಅಂತಲೇ ಹೇಳಬಹುದಾದಂಥ ಸರ್ ಶ್ರೀ ಮೋಕ್ಷಗುಂಡಂ ವಿಶ್ವೇಶ್ವರಯ್ಯನವರ ೧೬೩ನೇ ಜಯಂತಿಯು ಭದ್ರಾವತಿಯ ಜನ್ನಾಪುರದಲ್ಲಿರುವ ಶ್ರೀ ಮಲ್ಲೇಶ್ವರ ಸಮುದಾಯ ಭವನದಲ್ಲಿ ನಡೆಯಿತು. ಇಡೀ ಸಭಾಂಗಣವೇ…