

ನಗರದ ಜಯದೇವ ವೃತ್ತದಲ್ಲಿ ಪಟಾಕಿ ಸಿಡಿಸಿ, ಸಿಹಿ ಹಂಚಿ ಸಂಭ್ರಮಿಸಲಾಯಿತು. ನಮ್ಮ ಹೆಮ್ಮೆಯ ಇಸ್ರೋ ವಿಜ್ಞಾನಿಗಳ ಸತತ ಶ್ರಮ ಮತ್ತು ಕೋಟಿ ಕೋಟಿ ಭಾರತೀಯರ ಪ್ರಾರ್ಥನೆಯಿಂದ ಚಂದ್ರಯಾನ – 3 ಯಶಸ್ವಿಯಾಗಿದು. ಪಟಾಕಿ ಸಿಡಿಸಿ ಸಂಭ್ರಮಾಚರಣೆ

ಈ ಸಂದರ್ಭದಲ್ಲಿ ಬಿಜೆಪಿಯ ಜಿಲ್ಲಾ ಉಪಾಧ್ಯಕ್ಷರಾದ ಶ್ರೀನಿವಾಸ್ ದಾಸ್ ಕರಿಯಪ್ಪ, ಯಶವಂತ ರಾವ್ ಜಾದವ್, ರಾಜನಹಳ್ಳಿ ಶಿವಕುಮಾರ್, ಜಗದೀಶ್, ಸತೀಶ್ ಪೂಜಾರಿ, ಸೇರಿದಂತೆ ಇತ್ತರರು ಇದ್ದರು
