

ದಾವಣಗೆರೆ (ಆ 29)..ಕೇಂದ್ರ ಸರ್ಕಾರದ ಸಾಧನೆಗಳ ಕರಪತ್ರವನ್ನು ನಾನು ಹೊನ್ನಾಳಿ ನ್ಯಾಮತಿ ಅವಳಿ ತಾಲೂಕಿನ ಪ್ರತಿಯೊಂದು ಹಳ್ಳಿಗೂ ತಲುಪಿಸುವ ಕೆಲಸ ನಾನು ಮಾಡಿದ್ದೇನೆ, ನಾನು ಬಿಜೆಪಿ ಬಿಡುತ್ತೇನೆಂದು ಎಲ್ಲೂ ಹೇಳಿಲ್ಲಾ ಬಿಜೆಪಿ ಪಾರ್ಟಿ ಆಫೀಸ್ ನಿಂದ ರೇಣುಕಾಚಾರ್ಯ ಕಾಂಗ್ರೇಸ್ ಸೇರುತ್ತಿದ್ದಾರೆಂದು ಅಪಪ್ರಚಾರ ಮಾಡಲಾಗುತ್ತಿದೆ. ನಾನು ಬಿಜೆಪಿ ಬಿಟ್ಟು ಕಾಂಗ್ರೇಸ್ ಸೇರುತ್ತೇನೆಂದು ಎಲ್ಲೂ ಹೇಳಿಲ್ಲಾ.ನಾವು ಕಾಂಗ್ರೇಸ್ ಮುಕ್ತ ಕರ್ನಾಟಕ ಮಾಡುತ್ತೇವೆಂದು ಹೇಳುತ್ತಿದ್ದೇವು,
ಆದರೇ ಆ ಪರಿಸ್ಥಿತಿ ನಮಗೆ ಬಂದಿದೆ. ನಾನು ಕ್ಷೇತ್ರದ ಸಮಸ್ಯೆಗಾಗೀ ಕಾಂಗ್ರೇಸ್ ನಾಯಕರನ್ನು ಭೇಟಿ ಮಾಡಿದರೆ ಏನು ತಪ್ಪು
ರಾಜ್ಯದ ಅಧ್ಯಕ್ಷರ ಅವಧಿ ಮುಗಿದರೂ ಇನ್ನೂ ರಾಜ್ಯಾಧ್ಯಕ್ಷರ ನೇಮಕ ಮಾಡಿಲ್ಲಾ, ವಿರೋಧ ಪಕ್ಷದ ನಾಯಕನನ್ನು ಆಯ್ಕೆ ಮಾಡಿಲ್ಲಾ.

ಇದರಿಂದ ಯಡಿಯೂರಪ್ಪನವರ ಮನಸ್ಸಿಗೆ ಬಹಳ ನೋವುಂಟಾಗಿದೆ. ಕೆಲವರು ಪತ್ರಿಕಾ ಹೇಳಿಕೆ ನೀಡುವ ಟೈಗರ್ಸ್ ಗಳಾಗಿದ್ದಾರೆ. ಪಕ್ಷ ನನಗೆ ತಾಯಿ ಸಮಾನ ಆದು ಪಕ್ಷ ಬಿಡುವ ಪ್ರಶ್ನೇಯೇ ಇಲ್ಲಾ.ಕೆಲ ನಾಯಕರ ನಡೆಯಿಂದ ನನ್ನ ಮನಸ್ಸಿಗೆ ನೋವುಂಟಾಗಿದೆ ಅದನ್ನು ಖಂಡಿಸುತ್ತೇನೆ .ಯಡಿಯೂರಪ್ಪನವರನ್ನು ಕಡೆಗಣಿಸಿದ್ದೇ ಪಕ್ಷಕ್ಕೆ ಶಾಪವಾಗಿದೆರೇಣುಕಾಚಾರ್ಯ ಬೆಳೆಯುತ್ತಾನೆಂದು ತುಳಿಯುವ ಕೆಲಸ ಮಾಡಿದರು.

ಮಾನು ಮಾತಾಡಿದ ತಕ್ಷಣ ರೇಣುಕಾಚಾರ್ಯ ಪಕ್ಷ ಬಿಡುತ್ತಾನೆಂದು ಅಭಿಸುತ್ತಿದ್ದಾರೆ ಯಾರು ರಾಜಕೀಯವಾಗಿ ಬೆಳೆಯುತ್ತಾರೋ ಅವರನ್ನು ಕತ್ತಿರುಸುತ್ತಾರೆ, ಯಾರು ಬಕೇಟ್ ಹಿಡಿಯುತ್ತಾರೋ ಅವರನ್ನು ಬೆಳೆಸುತ್ತಾರೆ. ವಿಜಯೇಂದ್ರ ಅವರಿಗೆ ಸಾಮರ್ಥ್ಯ ಇದೇ ಅವರಿಗೆ ಅವಕಾಶ ಕೊಡುತ್ತಿಲ್ಲಾ.