ಡಾ|| ಸರ್ವಪಲ್ಲಿ ರಾಧಾಕೃಷ್ಣನ್ ರವರ 136 ನೇ ಜನ್ಮ ದಿನಾಚರಣೆ ಮತ್ತು ಶಿಕ್ಷಕರ ಸನ್ಮಾನ ಸಮಾರಂಭ…

ತುಮಕೂರು ೦೫-೯-೨೩, ಜಿಲ್ಲಾಡಳಿತ ಮತ್ತು ಜಿಲ್ಲಾ ಪಂಚಾಯತ್ ಹಾಗೂ ಶಾಲಾ ಶಿಕ್ಷಣ ಇಲಾಖೆ, ತುಮಕೂರು (ದಕ್ಷಿಣ) ಶೈಕ್ಷಣಿಕ ಜಿ|| ರವರು ಭಾರತ ರತ್ನ ಡಾ|| ಸರ್ವಪಲ್ಲಿ ರಾಧಾಕೃಷ್ಣನ್ ರವರ 136 ನೇ ಜನ್ಮ ದಿನಾಚರಣೆ ಮತ್ತು ಶಿಕ್ಷಕರ ಸನ್ಮಾನ ಸಮಾರಂಭವನ್ನು ಡಾ|| ಹೆಚ್.ಎಂ. ಗಂಗಾಧರಯ್ಯ ಸ್ಮಾರಕ ಭವನದಲ್ಲಿ ಹಮ್ಮಿಕೊಳ್ಳಲಾಗಿತ್ತು.

ಭಾರತ ರತ್ನ ಡಾ|| ಸರ್ವಪಲ್ಲಿ ರಾಧಾಕೃಷ್ಣನ್ ರವರ 136 ನೇ ಜನ್ಮ ದಿನಾಚರಣೆ ಮತ್ತು ಶಿಕ್ಷಕರ ಸನ್ಮಾನ ಸಮಾರಂಭವನ್ನು ಉದ್ಘಾಟಿಸಿದರು.

ಅದೇ ಸಂದರ್ಭದಲ್ಲಿ ಕೃಷಿ ಇಲಾಖೆಯ ವತಿಯಿಂದ ಆತ್ಮ ನಿರ್ಭರ ಯೋಜನೆಯಡಿ ಸಂಚಾರಿ ಪ್ರಚಾರ ವಾಹನಕ್ಕೂ ಚಾಲನೆ ನೀಡಲಾಯಿತು. ಸಮಾರಂಭದಲ್ಲಿ ಶಾಸಕರಾದ ಶ್ರೀ ಸುರೇಶಗೌಡ, ಶ್ರೀ ಜ್ಯೋತಿ ಗಣೇಶ, ಮಹಾಪೌರರು ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಜರಿದ್ದರು.

ಮಹೇಶ್ ಮಂಜುನಾಥ್ ಶರ್ಮಾ
ಉತ್ತರ ಕರ್ನಾಟಕ ವಿಶೇಷ ಮುಖ್ಯ ಜಿಲ್ಲಾ ವರದಿಗಾರು….

  • Related Posts

    ಮಧುಗಿರಿಯಲ್ಲಿ ಆಯೋಜಿಸಿದ್ದ ಕ್ಷೀರಭಾಗ್ಯ ಯೋಜನೆಯ ದಶಮಾನೋತ್ಸವ ಸಂಭ್ರಮಾಚರಣೆ

    ತುಮಕೂರು ೬-೯-೨೦೨೩, ಕರ್ನಾಟಕ ಸಹಕಾರ ಹಾಲು ಉತ್ಪಾದಕರ ಮಹಾಮಂಡಳ ಮತ್ತು ಜಿಲ್ಲಾ ಸಹಕಾರ ಹಾಲು ಉತ್ಪಾದಕರ ಸಂಘಗಳ ಒಕ್ಕೂಟ ಮಧುಗಿರಿಯಲ್ಲಿ ಆಯೋಜಿಸಿದ್ದ ಕ್ಷೀರಭಾಗ್ಯ ಯೋಜನೆಯ ದಶಮಾನೋತ್ಸವ ಸಂಭ್ರಮಾಚರಣೆ ಕಾರ್ಯಕ್ರಮವನ್ನು ಮುಖ್ಯಮಂತ್ರಿ Siddaramaiah ಅವರು ಉದ್ಘಾಟಿಸಿದರು. ಉದ್ಘಾಟಿಸಿ ಮಾತನಾಡಿದ ಅವರು ಮಕ್ಕಳು‌ ಮಾನಸಿಕವಾಗಿ…

    ವಿಶ್ವ ಸೊಳ್ಳೆ ದಿನ ಆಚರಣೆಯ ಪ್ರಯುಕ್ತ ಡೆಂಗ್ಯೂ- ಮಲೇರಿಯಾ ನಿಯಂತ್ರಣ ಅಭಿಯಾನ

    ಹುಳಿಯಾರು ಪಟ್ಟಣದ ಪ್ರಾಥಮಿಕ ಆರೋಗ್ಯ ಕೇಂದ್ರದಿಂದ ವಿಶ್ವ ಸೊಳ್ಳೆ ದಿನ ಆಚರಣೆಯ ಪ್ರಯುಕ್ತ ಡೆಂಗ್ಯೂ- ಮಲೇರಿಯಾ ನಿಯಂತ್ರಣ ಅಭಿಯಾನ ಕಾರ್ಯಕ್ರಮ… ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವತಿಯಿಂದ ವಿಶ್ವ ಸೊಳ್ಳೆ ದಿನದ ಪ್ರಯುಕ್ತ ಹುಳಿಯಾರು ಪಟ್ಟಣದ ಪ್ರಾಥಮಿಕ ಆರೋಗ್ಯ ಕೇಂದ್ರ,…

    Leave a Reply

    Your email address will not be published. Required fields are marked *

    error: Content is protected !!