

ಸ್ಪೂರ್ತಿ ಕಲಾ ಟ್ರಸ್ಟ್ ನಿಂದ ಬೆಂಗಳೂರಿನ ಬನಶಂಕರಿ ಜೆಎಸ್ಎಸ್ ಮಹಾವಿದ್ಯಾಪೀಠ ಘನಲಿಂಗ ಶಿವಯೋಗ ಸಭಾಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಕರವೇ ಫ್ರಾನ್ಸಿಸ್ ಡಿಸೋಜರವರ ಅಳಿಲು ಸೇವೆಯನ್ನು ಗುರುತಿಸಿ ಸ್ಪೂರ್ತಿ ಕಲಾ ಟ್ರಸ್ಟ್ ನಿಂದ ಕರುನಾಡ ರತ್ನ ಪ್ರಶಸ್ತಿ ಹಾಗೂ ಸ್ಪೂರ್ತಿ ರತ್ನ ಪ್ರಶಸ್ತಿ ಕೊಟ್ಟು ಗೌರವಿಸಲಾಯಿತು..

ಫ್ರಾನ್ಸಿಸ್ ಡಿಸೋಜರವರ ಅಳಿಲು ಸೇವೆಯನ್ನು ಗುರುತಿಸಿದ ಸ್ಪೂರ್ತಿ ಕಲಾ ಟ್ರಸ್ಟ್ ಅಧ್ಯಕ್ಷರಿಗೂ ಹಾಗೂ ಸರ್ವ ಸದಸ್ಯರಿಗೂ ಹೃದಯಪೂರ್ವಕ ಧನ್ಯವಾದಗಳು ಅರ್ಪಿಸಿದರು.
ಮಹೇಶ್ ಮಂಜುನಾಥ್ ಶರ್ಮಾ
ಉತ್ತರ ಕರ್ನಾಟಕ ವಿಶೇಷ ಮುಖ್ಯ ಜಿಲ್ಲಾ ವರದಿಗಾರು….