






ಮೃತ್ಯುಂಜಯಾಯ ರುದ್ರಾಯ ನೀಲಕಂಠಾಯ ಶಂಭವೇ, ಅಮೃತೇಶಾಯ ಸರ್ವಾಯ ಮಹಾದೇವಾಯ ತೇ ನಮ:
ಬೆಳಗಾವಿ (ಯಾಕ್ಸಾಂಬ)
ಇಂದು ಮಹಾಶಿವರಾತ್ರಿ ಹಬ್ಬದ ಪ್ರಯುಕ್ತವಾಗಿ ನಿವಾಸದಲ್ಲಿ ಮುಜರಾಯಿ, ಹಜ ಮತ್ತು ವಕ್ಫ್ ಇಲಾಖೆಯ ಸಚಿವರಾದ ಸೌ. ಶಶಿಕಲಾ ಜೊಲ್ಲೆ ಜಿ ಯವರು ಕುಟುಂಬ ಸಮೇತವಾಗಿ ಶಿವನಾಮ ಜಪ ಮಾಡಿ, ಶಿವಲಿಂಗಕ್ಕೆ ವಿಶೇಷ ಪೂಜೆ ಸಲ್ಲಿಸಿ, ಸತ್ಯ, ಸರಳತೆ, ಪ್ರಾಮಾಣಿಕತೆ ಮತ್ತು ಶಕ್ತಿಯ ಸ್ವರೂಪನಾದ ಈಶ್ವರನು ಲೋಕದಲ್ಲಿರುವ ಸರ್ವ ಸಂಕಷ್ಟಗಳಿಗೆ ಪರಿಹಾರ ನೀಡಿ, ಸಕಲರಿಗೂ ಒಳಿತನ್ನು ಮಾಡಲಿ ಎಂದು ಪ್ರಾರ್ಥಿಸಿದರು.