



ಅಥಣಿ : ಮಾಜಿ ಉಪಮುಖ್ಯಮಂತ್ರಿಗಳು, ಅಥಣಿ ಮತಕ್ಷೇತ್ರದ ಜನಪ್ರಿಯ ಶಾಸಕರಾದ ಸನ್ಮಾನ್ಯ ಶ್ರೀ ಲಕ್ಷ್ಮಣ ಸಂ. ಸವದಿಯವರ ಪುತ್ರರು , ಕಾಂಗ್ರೆಸ್ ಪಕ್ಷದ ಯುವ ನಾಯಕರಾದ ಶ್ರೀ ಚಿದಾನಂದ ಲ. ಸವದಿಯವರು ಇಂದು ತಾಲೂಕಿನ ಬಡಚಿ ಗ್ರಾಮದಲ್ಲಿನ ಶ್ರೀ ಬಸವಣ್ಣ ದೇವರ ಜಾತ್ರಾಮಹೋತ್ಸವದಲ್ಲಿ ಹಾಗೂ ಅವರಖೋಡ ಗ್ರಾಮದಲ್ಲಿನ ಶ್ರೀ ಬೀರೇಶ್ವರ ದೇವರ ಜಾತ್ರಾಮಹೋತ್ಸವದಲ್ಲಿ ಪಾಲ್ಗೊಂಡು ದೇವರ ದರ್ಶನಾಶೀರ್ವಾದ ಪಡೆದರು.


ಈ ಸಂದರ್ಭದಲ್ಲಿ ಗ್ರಾಮಸ್ಥರು ಚಿದಾನಂದ ಲ. ಸವದಿಯವರನ್ನು ಸತ್ಕರಿಸಿ ಗೌರವಿಸಿದರು. ಮುಖಂಡರಾದ ಶ್ರೀ ಶಿವು ಗುಡ್ಡಾಪುರ ಹಾಗೂ ಗ್ರಾಮದ ಮುಖಂಡರು, ಗುರು-ಹಿರಿಯರು, ಗ್ರಾಮಸ್ಥರು, ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡಿದ್ದರು.
ಮಹೇಶ್ ಮ್ ಶರ್ಮಾ
ಉತ್ತರ ಕರ್ನಾಟಕದ ವಿಶೇಷ ವರದಿಗಾರು