

ದಾವಣಗೆರೆ ಜಿಲ್ಲೆ ಹರಿಹರ ತಾಲ್ಲೂಕು ರಾಜನಹಳ್ಳಿಯಲ್ಲಿ ದಿನಾಂಕ:08.02.2025 & 09.02.2025 ರಂದು ನಡೆಯುವ 7ನೇ ವರ್ಷದ ಶ್ರೀ ಮಹರ್ಷಿ ವಾಲ್ಮೀಕಿ -ಜಾತ್ರಾ ಮಹೋತ್ಸವ-2025.
ಈ ಕಾರ್ಯಕ್ರಮದ ಪ್ರಯುಕ್ತ ವಾಲ್ಮೀಕಿ ಭವನ, ಶ್ರೀ ಮಹರ್ಷಿ ವಾಲ್ಮೀಕಿ ಗುರುಪೀಠ, ರಾಜನಹಳ್ಳಿಯಲ್ಲಿ ಮಾನ್ಯ ಜಿಲ್ಲಾಧಿಕಾರಿಗಳು ದಾವಣಗೆರೆ ಜಿಲ್ಲೆ ರವರ ಅಧ್ಯಕ್ಷತೆಯಲ್ಲಿ ಹಮ್ಮಿಕೊಂಡಿದ್ದ ಪೂರ್ವಭಾವಿ ಸಭೆ.
ಈ ಸಂದರ್ಭದಲ್ಲಿ ಪೊಲೀಸ್ ಅಧೀಕ್ಷಕರಾದ ಶ್ರೀಮತಿ ಉಮಾ ಪ್ರಶಾಂತ್ ಐಪಿಎಸ್ ರವರು ಮಾನ್ಯ ಶಾಸಕರು ಜಗಳೂರು ರವರು ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳೊಂದಿಗೆ ಭಾಗವಹಿಸಿದರು.