

ಬೇಡ ಜಂಗಮ ಜಾತಿ ವಿವಾದ ಹಿನ್ನೆಲೆ ದಾವಣಗೆರೆಯಲ್ಲಿ ಸಂಸದ ಜಿ.ಎಂ ಸಿದ್ದೇಶ್ವರ್ ಹೇಳಿಕೆ..
ಬೇಡಜಂಗಮ ಸರ್ಟಿಫಿಕೇಟ್ ಪಡೆದವರಿಗೆ ಜಿಲ್ಲೆಯಿಂದ ಎಂಎಲ್ ಎ ಬಿ-ಫಾರ್ಮ್ ನೀಡುವುದಿಲ್ಲ, ಪರಿಶಿಷ್ಟರಿಗೆ ಅನ್ಯಾಯ ಮಾಡುವುದಿಲ್ಲ ಎಂದಿದ್ದರೆ.
ಪರಿಶಿಷ್ಟರಿಗೆ ಮೀಸಲಾದ ಸ್ಥಾನ ಪರಿಶಿಷ್ಟರಿಗೆ ಕೊಡುತ್ತೇವೆ. ಇದರಲ್ಲಿ ಯಾವುದೇ ಅನುಮಾನವಿಲ್ಲ. ನಮ್ಮ ಪಕ್ಷದ ವಾಗೀಶಸ್ವಾಮಿ ಅವರಿಗೂ ಈ ಬಗ್ಗೆ ಸೂಚನೆ ನೀಡಿದ್ದೇವೆ. ಅವರಿಗೆ ಬೇಕಿದ್ದರೆ ಸಾಮಾನ್ಯ ಕ್ಷೇತ್ರದಲ್ಲಿ ಸ್ಪರ್ಧಿಸಲಿ..

ಬೇಕಾದರೆ ಬಿಜೆಪಿಗೆ ರಾಜಿನಾಮೆ ನೀಡಿ ಪಕ್ಷೇತರವಾಗಿ ಸ್ಪರ್ಧಿಸಲಿ, ನಾವು ಮಾತ್ರ ಟಿಕೆಟ್ ನೀಡುವುದಿಲ್ಲ ಎಂದ ಸಿದ್ದೇಶ್ವರ್..