

ನಗರದ ಜಯದೇವ ವೃತ್ತದಲ್ಲಿ ಬಸವಪರ ಸಂಘಟನೆ ಹಾಗೂ ಕನ್ನಡ ಪರ ಸಂಘಟನೆಗಳ ಒಕ್ಕೂಟದ ವತಿಯಿಂದ ಪಠ್ಯಪುಸ್ತಕ ವಿವಾದ ಹಿನ್ನೆಲೆ ವಿರಕ್ತಮಠದ ಬಸವಪ್ರಭು ಸ್ವಾಮೀಜಿ ಗಳು ನೇತೃತ್ವದಲ್ಲಿ ಬಸವಣ್ಣನವರ ಚರಿತ್ರೆಗಳ ದಕ್ಕೆ ತರುವ ಹಾಗೂ ಅಪಪ್ರಚಾರ ಮಾಡಲಾಗುತ್ತಿದೆ ನಾಡಗೀತೆ ಕುವೆಂಪು ಅವರಿಗೆ ಅಪಮಾನ ಮಾಡಲಾಗಿದೆ ದೋಷಪೂರಿತ ಪಠ್ಯವನ್ನು ಸ್ಥಗಿತಗೊಳಿಸಬೇಕು ಎಂದು ಒತ್ತಾಯಿಸಿ ಪ್ರತಿಭಟನೆ ನಡೆಸಲಾಯಿತು.

ಈ ಸಂದರ್ಭದಲ್ಲಿ ಕನ್ನಡ ಪರ ಸಂಘಟನೆಗಳು ಹಾಗೂ ಬಸವಪರ ಸಂಘದವರು ಉಪಸ್ಥಿತರಿದ್ದರು